37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಕ್ರೀಡಾಕೂಟ: ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆಗೆ ಸಮಗ್ರ ಪ್ರಶಸ್ತಿ

ನಡ: ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಶತಮಾನೋತ್ಸವದ ಪ್ರಯುಕ್ತ ನಡೆದ ಆಹ್ವಾನಿತ ಶಾಲಾ ಮಕ್ಕಳ ಕ್ರೀಡಾಕೂಟದಲ್ಲಿ ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆ, ರಝಾ ಗಾರ್ಡನ್ ಮಂಜೊಟ್ಟಿ ಇಲ್ಲಿಯ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳ ತಂಡವು ಸಮಗ್ರ ಪ್ರಶಸ್ತಿಯನ್ನು ಪಡೆದಿದೆ. ಕ್ರೀಡಾಕೂಟದಲ್ಲಿ ಭಾಗವಹಿಸಿದ ಎಲ್ಲಾ 21 ಮಕ್ಕಳು ಪ್ರಶಸ್ತಿಯನ್ನು ಪಡೆದುಕೊಂಡು ಶಾಲೆಯ ಹಿರಿಮೆಯನ್ನು ಹೆಚ್ಚಿಸಿದ್ದಾರೆ.

Related posts

ಬೆಳ್ತಂಗಡಿ ಲಯನ್ಸ್ ಕ್ಲಬ್ 500 ಸೇವಾ ಚಟುವಟಿಕೆ ಗುರಿ : ನ.4 ರಂದು ರಾಜ್ಯಪಾಲರ ಭೇಟಿ ದಿನ ನಾಲ್ಕು ಅರ್ಹ ಕುಟುಂಬಕ್ಕೆ ಮನೆ ಹಸ್ತಾಂತರ

Suddi Udaya

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜರವರಿಂದ ನಾಮಪತ್ರ ಸಲ್ಲಿಕೆ‌ ಕ್ಷಣಗಣನೆ

Suddi Udaya

ಜೆಸಿಐ ಕೊಕ್ಕಡ ಕಪಿಲಾ ಘಟಕದ ವತಿಯಿಂದ ನಾಡಗೀತೆ, ರಾಷ್ಟ್ರಗೀತೆ ಬರವಣಿಗೆಯ ಸ್ಪರ್ಧೆ

Suddi Udaya

ಚಾಲಕನ ನಿಯಂತ್ರಣ ತಪ್ಪಿ ಗುಂಡ್ಯ ಹೊಳೆಗೆ ಬಿದ್ದ ಖಾಸಗಿ ಬಸ್‌; ಡ್ರೈವರ್‌ ಸ್ಥಳದಲ್ಲೇ ಸಾವು

Suddi Udaya

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಾರ್ಷಿಕ ಕ್ರೀಡಾಕೂಟ

Suddi Udaya

ಮೇ 20-23: ಬಡಕೋಡಿ ದಂದ್ಯೊಟ್ಟು ಬ್ರಹ್ಮಶ್ರೀ ಮುಗೇರ ದೈವಸ್ಥಾನ, ದೈವಗಳ ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಸಂಭ್ರಮ

Suddi Udaya
error: Content is protected !!