26.5 C
ಪುತ್ತೂರು, ಬೆಳ್ತಂಗಡಿ
September 20, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಮಾ.12: ಮದ್ದಡ್ಕತಾಯಿ ಶ್ರೀ ರಕ್ತೇಶ್ವರಿ, ಪಿಲಿಚಾಮುಂಡಿ ದೈವಸ್ಥಾನದ ದೈವಗಳ ಪ್ರತಿಷ್ಠಾ ಕಾರ್ಯಕ್ರಮ-ಆಮoತ್ರಣ ಪತ್ರಿಕೆ ಬಿಡುಗಡೆ

ಕುವೆಟ್ಟು; ಮದ್ದಡ್ಕತಾಯಿ ಶ್ರೀ ರಕ್ತೇಶ್ವರಿ, ಪಿಲಿಚಾಮುಂಡಿ ದೈವಸ್ಥಾನದ ಜೀರ್ಣೋದ್ಧಾರದ ಕೆಲಸ ಕಾರ್ಯ ನಡೆಯುತ್ತಿದ್ದು ಮಾ.12ರoದು ನಡೆಯಲಿರುವ ದೈವಗಳ ಪ್ರತಿಷ್ಠಾ ಕಾರ್ಯಕ್ರಮದ ಪ್ರತಿಷ್ಠಾ ಕಾರ್ಯಕ್ರಮ ಮಾ.2ರoದು ದೈವಸ್ಥಾನದ ವಠಾರದಲ್ಲಿ ಜರಗಿತು.

ಹಿರಿಯರು ನಿವ್ರತ ಬ್ಯಾಂಕ್ ಮ್ಯಾನೇಜರ್ ಗೋವಿಂದ ಭಟ್ ಆಮoತ್ರಣ ಪತ್ರಿಕೆ ಬಿಡುಗಡೆ ಮಾಡಿದರು.

ಈ ಸಂದರ್ಭದಲ್ಲಿ ಜೀರ್ಣೋದ್ಧಾರ ಸಮಿತಿಯ ಗೌರವಾಧ್ಯಕ್ಷೆ ಸುಜಿತಾ ವಿ ಬಂಗೇರ. ಪ್ರಧಾನ ಕಾರ್ಯದರ್ಶಿ ಸುದೀಪ್ ಶೆಟ್ಟಿ ಮೂಡೈಲು. ಕೋಶಾಧಿಕಾರಿ ರಾಜ್ ಪ್ರಕಾಶ್ ಶೆಟ್ಟಿ ಪಡ್ಡೈಲು. ದೇವಸ್ಥಾನದ ಟ್ರಸ್ಟಿನ ಕೋಶಾಧಿಕಾರಿ ಪ್ರಭಾಕರ ಶೆಟ್ಟಿ ಉಪ್ಪಡ್ಕ. ಗೋಪಾಲ ಶೆಟ್ಟಿ ಕೊರ್ಯಾರು, ದೈವಸ್ಥಾನದ ಸೇವಾ ಟ್ರಸ್ಟ್ ನ ಸದಸ್ಯರು ಹಾಗೂ ಜೀರ್ಣೋದ್ಧಾರ ಸಮಿತಿಯ ಪದಾಧಿಕಾರಿಗಳು ಸದಸ್ಯರು ಭಕ್ತಾದಿಗಳು ಉಪಸ್ಥಿತರಿದ್ದರು

Related posts

ಧರ್ಮಸ್ಥಳದಲ್ಲಿ ರುಡ್ ಸೆಟ್ ಸಂಸ್ಥೆಗಳ ನಿರ್ದೇಶಕರ ವಾರ್ಷಿಕ ಸಮಾವೇಶದ ಸಮಾರೋಪ ಸಮಾರಂಭ

Suddi Udaya

ಮೊಬೈಲ್ ಸಂಭಾಷಣೆಯನ್ನು ಅನಧಿಕೃತವಾಗಿ ರೆಕಾರ್ಡ್ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಪ್ರಸಾರ ಮಾಡಿದ ಬಗ್ಗೆ ದೂರು

Suddi Udaya

ಪ್ರತಿಭಾ ಕಾರಂಜಿ ಸ್ಪರ್ಧೆ: ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಸೌಜನ್ಯ ಕೊಲೆ ಪ್ರಕರಣ: ಆ.27 ಬೆಳ್ತಂಗಡಿ ಮಿನಿ ವಿಧಾನ ಸೌಧದ ಎದುರು ಬೃಹತ್ ಪ್ರತಿಭಟನೆ ಅವಿಭಜಿತ ದ.ಕ ಮತ್ತು ಉಡುಪಿ ಜಿಲ್ಲೆಗಳ ಶಾಸಕರುಗಳು ಭಾಗಿ:

Suddi Udaya

ಜೇಸಿಐ ಬೆಳ್ತಂಗಡಿ ಮಂಜುಶ್ರೀಯಿಂದ ತಾಲೂಕಿನ ಹಲವು ಕಡೆ ಯೋಗ ದಿನಾಚರಣೆ ಅಂಗವಾಗಿ ಏಕಕಾಲಕ್ಕೆ 20 ತರಬೇತಿ ಕಾರ್ಯಕ್ರಮಗಳು

Suddi Udaya

ಬೆಳ್ತಂಗಡಿ ಪಟ್ಲ ಫೌಂಡೇಷನ್ ಘಟಕದ ವತಿಯಿಂದ ಗುರುವಾಯನಕೆರೆ ನವಶಕ್ತಿ ಮೈದಾನದಲ್ಲಿ “ಯಕ್ಷ ಸಂಭ್ರಮ” : ಪೂರ್ವಭಾವಿ ಸಭೆ

Suddi Udaya
error: Content is protected !!