September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಾ.4: ಬೆಳ್ತಂಗಡಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ವತಿಯಿಂದ “ಕೋಟಿ- ಚೆನ್ನಯ” ಯಕ್ಷಗಾನ

ಬೆಳಂಗಡಿ: ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ ಬೆಳ್ತಂಗಡಿ ಇದರ ವತಿಯಿಂದ ಮಾ.4ರಂದು ಶ್ರೀ ಆದಿ ದೂಮಾವತಿ ಶ್ರೀ ದೇಯಿ ಬೈದೆತಿ ಕೃಪಾ ಪೋಷಿತ ಯಕ್ಷಗಾನ ಮಂಡಳಿ, ಶ್ರೀ ಗೆಜ್ಜೆಗಿರಿ ಮೇಳದ ಕಲಾವಿದರಿಂದ ಬೆಳ್ತಂಗಡಿ ಮಾರಿಗುಡಿ ಮೈದಾನದಲ್ಲಿ ಸಂಜೆ 6.30ಕ್ಕೆ ಕೋಟಿ- ಚೆನ್ನಯ ಎಂಬ ತುಳು ಐತಿಹಾಸಿಕ ಪ್ರಸಂಗವನ್ನು ಪ್ರದರ್ಶನಗೊಳ್ಳಲಿದೆ..

ಆ ಪ್ರಯುಕ್ತ ಭಕ್ತಾಭಿಮಾನಿಗಳು ಅತಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಶ್ರೀ ದೇವರ ಕೃಪೆಗೆ ಪಾತ್ರರಾಗಬೇಕಾಗಿ ವಿನಂತಿಸಿದ್ದಾರೆ.

Related posts

ಬೆಳ್ತಂಗಡಿ ಶ್ರೀ ರಾಘವೇಂದ್ರ ಸ್ವಾಮಿಗಳ ಆರಾಧನಾ ಮಹೋತ್ಸವದ ಪ್ರಯುಕ್ತ ಪೂರ್ವಭಾವಿ ಸಭೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಯು ಶೇಪ್ ವಾಕರ್ ವಿತರಣೆ

Suddi Udaya

ನಡ ನಿವಾಸಿ ಧೈರ್ಯ ಸಮಾಹಿತ ನವೀನ್ UIPM ವರ್ಲ್ಡ್ ಚಾಂಪಿಯನ್‌ಷಿಪ್‌ ಗೆ ಆಯ್ಕೆ

Suddi Udaya

ರಾಜ್ಯಮಟ್ಟದ ಶ್ರೀ ಭಗವದ್ಗೀತಾ ಸ್ಪರ್ಧೆ: ಉಜಿರೆಯ ಎಸ್ ಡಿಎಂ ಪ.ಪೂ ಕಾಲೇಜಿನ ಇಬ್ಬರು ವಿದ್ಯಾರ್ಥಿಗಳಿಗೆ ಬಹುಮಾನ

Suddi Udaya

ವಿದ್ವತ್ ಪಿಯು ಕಾಲೇಜಿನ ವಾಣಿಜ್ಯ ಶಾಸ್ತ್ರ ವಿಭಾಗದಿಂದ ಓರಿಯೆಂಟೇಶನ್ : ಪರಿಶ್ರಮದ ಹಾದಿಯಿಂದ ಭವಿಷ್ಯದಲ್ಲಿ ಯಶಸ್ಸು: ಸಿಎ ನಿರೀಕ್ಷಾ ನಾವರ

Suddi Udaya

ಕೊಯ್ಯೂರು: ಬಜಿಲ ಶ್ರೀ ವಿಷ್ಣುಮೂರ್ತಿ ಪುರುಷರ ಬಳಗದಿಂದ ಪುರುಷ ಪೂಜೆ, ಸನ್ಮಾನ

Suddi Udaya
error: Content is protected !!