28.6 C
ಪುತ್ತೂರು, ಬೆಳ್ತಂಗಡಿ
September 19, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಳೆಂಜ ನಂದಗೋಕುಲ ಗೋಶಾಲೆಗೆ ಉಜಿರೆ ಕಿರಣ್ ರಾವ್ ಕುಟುಂಬಸ್ಥರಿಂದ ರೂ.5ಲಕ್ಷ ದೇಣಿಗೆ

ಉಜಿರೆ: ಕಳೆಂಜ ಗ್ರಾಮದ ಕಾಯರ್ತಡ್ಕದಲ್ಲಿ ಶ್ರೀ ವಿವೇಕಾನಂದ ಸೇವಾಶ್ರಮ ಟ್ರಸ್ಟ್ ವತಿಯಿಂದ ನಡೆಯುತ್ತಿರುವ ನಂದಗೋಕುಲ ಗೋಶಾಲೆಗೆ ಉಜಿರೆಯ “ಸುಗುಣಶ್ರೀ” ನಿವಾಸಿ ಪ್ರಸ್ತುತ ಅಮೇರಿಕಾದ ಪುತ್ತಿಗೆ ಮಠದಲ್ಲಿ ಪ್ರಧಾನ ಅರ್ಚಕರಾಗಿ ವೈದಿಕ ವೃತ್ತಿ ನಡೆಸಿಕೊಂಡು ಬರುತ್ತಿರುವ ಕಿರಣ್ ರಾವ್ ಅವರು ತಮ್ಮ ಮಾತೃಶ್ರೀ ಆಶಾ ಚಿದಾನಂದ ರಾವ್ ಅವರ ಮೂಲಕ ನಂದಗೋಕುಲ ಗೋಶಾಲೆಯ ನೀರಿನ ಟ್ಯಾಂಕ್ ಮತ್ತು ಪೈಪ್ ಲೈನ್ ಕಾಮಗಾರಿಗಳಿಗಾಗಿ ರೂ.5 ಲಕ್ಷದ ಚೆಕ್‌ನ್ನು ಟ್ರಸ್ಟ್ ಅಧ್ಯಕ್ಷ ಡಾ|ಎಂ.ಎಂ.ದಯಾಕರ್ ಅವರಿಗೆ ಚೆಕ್ ಹಸ್ತಾಂತರಿಸಿದರು.

Related posts

ಧರ್ಮಸ್ಥಳ ಪೊಲೀಸ್ ಠಾಣೆಯ ನೂತನ ಕಟ್ಟಡದ ಉದ್ಘಾಟನೆ

Suddi Udaya

ವಿಷು ಕಣಿ ಆಚರಣಾ ಸಮಿತಿಯಿಂದ ಕೇರಳ ಸಂಪ್ರಾದಾಯಿಕ ವಿಷು ಕಣಿ ಆಚರಣೆ: ಕೇರಳ ಚೆಂಡೆ ಪ್ರದರ್ಶನ, ಪೂಕಳಂ, ಮನೋರಂಜನಾ ಕಾರ್ಯಕ್ರಮ, 30 ಬಗೆಯ ಉಟೋಪಚಾರ

Suddi Udaya

ಡಿಕೆಶಿ ಕಾಂಗ್ರೆಸ್ ಪಕ್ಷದ ಬಲವರ್ಧನೆಗೆ ಶ್ರಮಿಸಿದ ನಾಯಕ: ಕೆ.ಸತೀಶ್ ಕಾಶಿಪಟ್ಣ

Suddi Udaya

ವಿದ್ವತ್ ಪಿಯು ಕಾಲೇಜಿನಲ್ಲಿ ವಿದ್ವತ್ ಸನ್ಮಾನ ಕಾರ್ಯಕ್ರಮ

Suddi Udaya

ನಿಡ್ಲೆ ಗ್ರಾಮ ಪಂಚಾಯತ್ ಗ್ರಾಮ ಸಭೆ

Suddi Udaya

ಉಜಿರೆ: ಅನುಗ್ರಹ ಶಾಲಾ ವಿದ್ಯಾರ್ಥಿಗಳಿಂದ ಪ್ರತಿಜ್ಞಾ ವಿಧಿ ಸ್ವೀಕಾರ

Suddi Udaya
error: Content is protected !!