28.6 C
ಪುತ್ತೂರು, ಬೆಳ್ತಂಗಡಿ
September 19, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಧರ್ಮಸ್ಥಳ: ಉಚಿತ ಸಾಮೂಹಿಕ ವಿವಾಹ ನೋಂದಣಿ ಕಛೇರಿ ಉದ್ಘಾಟನೆ

ಧರ್ಮಸ್ಥಳ: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರ ನೇತೃತ್ವದಲ್ಲಿ 2026ರ ಏಪ್ರಿಲ್ 29 ರಂದು ಬುಧವಾರ ಸಂಜೆ ಗಂಟೆ 6.40ಕ್ಕೆ ಗೋಧೂಳಿ ಲಗ್ನ ಸುಮುಹೂರ್ತದಲ್ಲಿ 54ನೇ ವರ್ಷದ ಉಚಿತ ಸಾಮೂಹಿಕ ವಿವಾಹ ನಡೆಯಲಿದ್ದು, ವಿವಾಹ ನೋಂದಣಿ ಕಛೇರಿಯನ್ನು ದೇವಸ್ಥಾನದ ಎದುರು ಇರುವ ಪ್ರವಚನಮಂಟಪದಲ್ಲಿ ಮಾ.2ರಂದು ಎಸ್.ಡಿ.ಎಂ. ಧರ್ಮೋತ್ಥಾನ ಟ್ರಸ್ಟ್‌ನ ಕಾರ್ಯದರ್ಶಿ ಎ.ವಿ. ಶೆಟ್ಟಿ ಉದ್ಘಾಟಿಸಿ ಶುಭ ಹಾರೈಸಿದರು.

ದೇವಳ ಪಾರುಪತ್ಯಗಾರರಾದ ಲಕ್ಷ್ಮೀನಾರಾಯಣ ರಾವ್, ಧರ್ಮಸ್ಥಳ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಶ್ರೀನಿವಾಸ ರಾವ್, ಸುಬ್ರಹ್ಮಣ್ಯಪ್ರಸಾದ್, ಯಶೋಧರ, ಸಂತೋಷ, ಸಂದೀಪ್ ರೈ, ಮಂಜುಳಾ ಉಪಸ್ಥಿತರಿದ್ದರು.
ಸಾಮೂಹಿಕ ವಿವಾಹದಲ್ಲಿ ಮದುವೆಯಾಗಲಿಚ್ಛಿಸುವರು ಏಪ್ರಿಲ್ 25ರೊಳಗೆ ಹೆಸರು ನೋಂದಾಯಿಸಲು ಕೋರಲಾಗಿದೆ.
ಹೆಚ್ಚಿನ ಮಾಹಿತಿಗೆ ಮೊಬೈಲ್: 0825626644, 9663464648, 8147263422

Related posts

ಬರೆಂಗಾಯ ನಿಸರ್ಗ ಯುವಜನೇತರ ಮಂಡಲ ಹಾಗೂ ಅರಣ್ಯ ಇಲಾಖೆ ವತಿಯಿಂದ ವನಮಹೋತ್ಸವ

Suddi Udaya

ಎಸ್. ಡಿ. ಎಂ. (ಸ್ವಾಯತ್ತ) ಕಾಲೇಜಿನ ರೋವರ್ಸ್ ಮತ್ತು ರೇಂಜರ್ಸ್ ವಿಭಾಗದ ವತಿಯಿಂದ ಸದ್ಭಾವನಾ ದಿವಸ್ ಆಚರಣೆ

Suddi Udaya

ಫೆ.22: ಜಿಲ್ಲಾ ಮಾಗಣೆ ಮಟ್ಟದ ಕುಂಬಾರರ ಬೃಹತ್ ಸಮಾವೇಶ “ಕುಂಬಾ ಸಮಾಗಮ” ; ವಿವಿಧ ಸಾಧಕರಿಗೆ ಸನ್ಮಾನ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ ಸ್ವಜಾತಿ ಬಾಂಧವರ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾಟ

Suddi Udaya

ಧರ್ಮಸ್ಥಳ ಯೋಜನೆಯ ಕಾರ್ಯಕ್ರಮ: ರಾಜ್ಯಾದ್ಯಂತ 1000 ಶಾಲೆಗಳಿಗೆ ಜ್ಞಾನದೀಪ ಗೌರವ ಶಿಕ್ಷಕರ ನಿಯೋಜನೆ

Suddi Udaya

ಭಾರೀ ಮಳೆಗೆ ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ನೇತ್ರಾವತಿ ನದಿ: ಪಜಿರಡ್ಕದಲ್ಲಿ ಗಂಗಾಪೂಜೆ

Suddi Udaya

ವೇಣೂರು ಐಟಿಐ ಕಾಲೇಜಿನಲ್ಲಿ ಯುವ ಮತ್ತು ಭವಿಷ್ಯದ ಮತದಾರರೊಂದಿಗೆ ಬೆಳ್ತಂಗಡಿ ತಾಲೂಕು ಸ್ವೀಪ್ ಸಮಿತಿ ಸಂವಾದ

Suddi Udaya
error: Content is protected !!