26.5 C
ಪುತ್ತೂರು, ಬೆಳ್ತಂಗಡಿ
September 20, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಿಕ್ಷಣ ಸಂಸ್ಥೆ

ಸಿ.ಎ ಪರೀಕ್ಷೆ: ಕತ್ತೋಡಿ ನಿವಾಸಿ ಅಕ್ಷಯ್ ಜೈನ್ ಉತ್ತೀರ್ಣ

ಬೆಳ್ತಂಗಡಿ: ವೇಣೂರು ಗ್ರಾಮದ ಕತ್ತೋಡಿ ನಿವಾಸಿ ಅಕ್ಷಯ್ ಜೈನ್ ಅವರು ಸಿ.ಎ. ಪರೀಕ್ಷೆಯಲ್ಲಿ ಉತ್ತೀರ್ಣರಾಗಿರುತ್ತಾರೆ.
ಇವರು ಬೆಂಗಳೂರಿನ ಹೆಚ್.ಆರ್ ಆಲ್ವಾ ಅಂಡ್ ಅಸೋಸಿಯೇಟ್ಸ್ ಸಂಸ್ಥೆಯಲ್ಲಿ ಆರ್ಟಿಕಲ್ ಶಿಪ್ ಪಡೆದಿರುತ್ತಾರೆ. ಇವರು ವೇಣೂರು ಗ್ರಾಮದ ಕತ್ತೋಡಿ ಮನೆ ಶ್ರೀಮತಿ ಜ್ಞಾನೇಶ್ವರಿ ಮತ್ತು ಯುವರಾಜ ಮುದ್ಯರವರ ಪುತ್ರ.

Related posts

ಕನ್ಯಾಡಿ: ಎಸ್.ಎಸ್.ಎಲ್.ಸಿ ಯಲ್ಲಿ ಅತ್ಯುತ್ತಮ ಅಂಕ ಪಡೆದ ಯಕ್ಷಿತಾರಿಗೆ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ಸನ್ಮಾನ

Suddi Udaya

ಖೋ-ಖೋ ಪಂದ್ಯಾಟ: ಕೊಕ್ಕಡ ಸರಕಾರಿ ಪ್ರೌಢ ಶಾಲೆಯ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ರಾಜ್ಯ ಉಪಾಧ್ಯಕ್ಷರಾಗಿ ಜೋಯಲ್ ಮೆಂಡೋನ್ಸ ಆಯ್ಕೆ

Suddi Udaya

ಮುಂಡಾಜೆ ಗ್ರಾಮ ಪಂಚಾಯತ್‌ನಲ್ಲಿ ರೈತ ತರಬೇತಿ ಕಾರ್ಯಕ್ರಮ

Suddi Udaya

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘ ಉದ್ಘಾಟನೆ

Suddi Udaya

ಬೆಳ್ತಂಗಡಿ ಪವರ್ ಆನ್ ಸಂಸ್ಥೆಯ ಲಕ್ಕಿ ಸ್ಟಾರ್ ಯೋಜನೆಯಲ್ಲಿ‌ ಅದೃಷ್ಟಶಾಲಿಗೆ ಒಳಿಯಿತು ಪ್ರಿಡ್ಜ್

Suddi Udaya
error: Content is protected !!