26.5 C
ಪುತ್ತೂರು, ಬೆಳ್ತಂಗಡಿ
September 20, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿಸರ್ಕಾರಿ ಇಲಾಖಾ ಸುದ್ದಿ

ಮಹಿಳಾ ಹೆಡ್ ಕಾನ್ ಸ್ಟೇಬಲ್ ಹುದ್ದೆಗೆ ಮುಂಭಡ್ತಿಗೊಂಡ ವೇಣೂರು ಪೊಲೀಸ್ ಠಾಣೆಯ ಜಯಶ್ರೀ

ಬೆಳ್ತಂಗಡಿ: ಮಹಿಳಾ ಕಾನ್‌ಸ್ಟೇಬಲ್ ಜಯಶ್ರೀ ಮಹಿಳಾ ಹೆಡ್ ಕಾನ್ ಸ್ಟೇಬಲ್ ಹುದ್ದೆಗೆ ಮುಂಭಡ್ತಿ ಹೊಂದಿದ್ದಾರೆ. ಅವರು ಸರಕಾರದ ಆದೇಶದಂತೆ ಇಲಾಖಾ ಮುಂಭಡ್ತಿ ಪ್ರಕ್ರಿಯೆಯಲ್ಲಿ ಮಹಿಳಾ ಕಾನ್‌ಸ್ಟೇಬಲ್ ಹುದ್ದೆಯಿಂದ ಮಹಿಳಾ ಹೆಡ್ ಕಾನ್ ಸ್ಟೇಬಲ್ ಹುದ್ದೆಗೆ ಮುಂಭಡ್ತಿ ಪಡೆದು ವೇಣೂರು ಠಾಣೆಗೆ ವರ್ಗಾವಣೆಗೊಂಡು ಕರ್ತವ್ಯಕ್ಕೆ ಹಾಜರಾಗಿದ್ದಾರೆ.

2015ರಲ್ಲಿ ಪೊಲೀಸ್ ಇಲಾಖೆಗೆ ಸೇರ್ಪಡೆಗೊಂಡ ಇವರು ಬೆಳ್ತಂಗಡಿ ಠಾಣೆಯಲ್ಲಿ ಕರ್ತವ್ಯ ಆರಂಭಿಸಿದರು. ಬಳಿಕ ಪುಂಜಾಲಕಟ್ಟೆ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸಿ ಇಲಾಖೆಯ ಸಾಮಾನ್ಯ ವರ್ಗಾವಣೆಯಲ್ಲಿ2025ನೇ ಜೂನ್ ತಿಂಗಳಲ್ಲಿ ವೇಣೂರು ಪೊಲೀಸ್ ಠಾಣೆಗೆ ವರ್ಗಾವಣೆಗೊಂಡಿದ್ದರು. ಜಯಶ್ರೀ ಭಾರತೀಯ ಭೂಸೇನೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಹರ್ಷಿತ್ ಅವರ ಪತ್ನಿಯಾದ ಇವರು ತಾಲೂಕಿನ ತೆಂಕಕಾರಂದೂರು ಗ್ರಾಮದ ಕಾಪಿನಡ್ಕ ನಿವಾಸಿ ಡೀಕಮ್ಮ ಅವರ ಪುತ್ರಿ.

Related posts

ಭಾರೀ ಗಾಳಿ ಮಳೆ: ಮಿತ್ತಬಾಗಿಲು ವಿನಯಚಂದ್ರ ರವರ ಮನೆಗೆ ತೆಂಗಿನ ಮರ ಬಿದ್ದು ಹಾನಿ

Suddi Udaya

ಗುರುವಾಯನಕೆರೆ ಶ್ರೀ ಕ್ಷೇತ್ರ ಮಂಚಕಲ್ ದೈವ ಸನ್ನಿಧಿಯ 3ನೇ ವರುಷದ ಪ್ರತಿಷ್ಠಾ ವರ್ಧಂತಿಯ ಪ್ರಯುಕ್ತ ಪರ್ವ ಸೇವೆ

Suddi Udaya

ವಿದ್ಯಾಮಾತಾದ ವಿದ್ಯಾರ್ಥಿಗಳಿಬ್ಬರು ಕೆ -ಸೆಟ್ ಪರೀಕ್ಷೆಯಲ್ಲಿ ಉತ್ತೀರ್ಣ

Suddi Udaya

ಪಡ್ಡಂದಡ್ಕ ಸಾಧನಾಶ್ರೀ ಮಹಿಳಾ ಮಂಡಲ ಉದ್ಘಾಟನೆ

Suddi Udaya

ಮಚ್ಚಿನ: ಪಾಲಡ್ಕ- ಪಲ್ಲೆಕೋಡಿ ರಸ್ತೆ ಕೆಸರುಮಯ; ಓಡಾಟ ಶೋಚನೀಯ

Suddi Udaya

ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ರಾಷ್ಟ್ರೀಯ ಡೆಂಗ್ಯೂ ದಿನಾಚರಣೆ 

Suddi Udaya
error: Content is protected !!