July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಬೆಳ್ತಂಗಡಿ

ಮದ್ರಸ ಪಬ್ಲಿಕ್ ಪರೀಕ್ಷೆ: ಕುಂಟಿನಿ ಮುಹಿಯುದ್ದೀನ್ ಅರಬಿಕ್ ಸೆಕೆಂಡರಿ ಮದ್ರಸಕ್ಕೆ ಶೇ.100 ಫಲಿತಾಂಶ

ಬೆಳ್ತಂಗಡಿ: ಇಸ್ಲಾಮಿಕ್ ಎಜುಕೇಶನ್ ಬೋರ್ಡ್ 2025-26ನೇ ಸಾಲಿನ ಪಬ್ಲಿಕ್ ಪರೀಕ್ಷೆಯಲ್ಲಿ ಮುಹಿಯುದ್ದೀನ್ ಅರಬಿಕ್ ಸೆಕೆಂಡರಿ ಮದ್ರಸ ಕುಂಟಿನಿಯಲ್ಲಿ ಕಲಿಯುತ್ತಿರುವ 7 ತರಗತಿಯ ಇಝಾ ಫಾತಿಮಾ , ಫಾತಿಮಾ ಶಿಫಾ, ಶೈಫಾ ಡಿಸ್ಟಿಂಕ್ಷನ್ ಮಾರ್ಕ್‌ನೊಂದಿಗೆ ಉತ್ತಮ ಸಾಧನೆ ಮಾಡಿದ್ದಾರೆ. 5 ನೇ ತರಗತಿಯಲ್ಲಿ‌ ಮುಹಮ್ಮದ್ ಶಿಹಾಂ ನಾಡ್ಜೆ ಹಾಗೂ ಕೈಸಾ ಫಾತಿಮಾ ಡಿಸ್ಟಿಂಕ್ಷನ್ ಮಾರ್ಕ್‌ನೊಂದಿಗೆ ಉತ್ತಮ ಸಾಧನೆ ಮಾಡಿದ್ದಾರೆ.

ಉತ್ತಮ ಶ್ರೇಣಿಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳನ್ನು ಮುಖ್ಯ ಗುರುಗಳಾದ ಫಾರೂಖ್ ಸಅದಿ ಪದ್ಮುಂಜ ಹಾಗೂ ಅಲ್ ಬುಖಾರಿ ಮಸ್ಜಿದ್ ಅಧ್ಯಕ್ಷ ಅಶ್ರಫ್ ಮೇಸ್ತ್ರಿ ಅಭಿನಂದಿಸಿದ್ದಾರೆ.

Related posts

ಗಣೇಶೋತ್ಸವದ ವಿವಿಧ ಕ್ರೀಡೆಗಳಲ್ಲಿ ವಿಜೇತರಾದ ನಗದು ಬಹುಮಾನದಲ್ಲಿ ಬಳಂಜ ಶಾಲೆಯ ಶಾಲಾ ಸಭಾಂಗಣದ ಶಾರದಾ ಕಲಾಮಂದಿರಕ್ಕೆ ಎರಡು ಫೋಕಸ್ ಲೈಟುಗಳ ಕೊಡುಗೆ ನೀಡಿದ ವಿದ್ಯಾರ್ಥಿಗಳು

Suddi Udaya

ಮದ್ದಡ್ಕ ತಾಯಿ‌ ಪಿಲಿಚಾಮುಂಡಿ‌ ದೈವಸ್ಥಾನದಲ್ಲಿ ತಾಂಬೂಲ ಪ್ರಶ್ನಾ ಚಿಂತನೆ

Suddi Udaya

ಬೆಳ್ತಂಗಡಿ ಆನ್ಸ್ ಕ್ಲಬ್ ನೂತನ ಪದಾಧಿಕಾರಿಗಳ‌ ಪದಗ್ರಹಣ ಸಮಾರಂಭ: ನೂತನ ಅಧ್ಯಕ್ಷೆಯಾಗಿ ಗಾಯತ್ರಿ ಶ್ರೀಧರ್ ಹಾಗೂ ಕಾರ್ಯದರ್ಶಿಯಾಗಿ ಡಾ.ವಿನಯಾ ಕಿಶೋರ್ ಅಧಿಕಾರ ಸ್ವೀಕಾರ

Suddi Udaya

ಗುರುವಾಯನಕೆರೆಯಲ್ಲಿ ಡಾ. ಸವನ್ ರೈ ಬಾರ್ದಡ್ಕ ಬಳಂಜರವರ ಶ್ರೀ ಹಿತ ಡೆಂಟಲ್ ಝೋನ್ ಶುಭಾರಂಭ

Suddi Udaya

ಹತ್ಯಡ್ಕ ಅಂಬರಕಾಪು ಶ್ರೀ ವಿಠೋಬ ರಕುಮಾಯಿ ನೂತನ ದೇವಾಲಯಕ್ಕೆ ಶಿಲಾನ್ಯಾಸ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಯು ಶೇಪ್ ವಾಕರ್ ವಿತರಣೆ

Suddi Udaya
error: Content is protected !!