24.6 C
ಪುತ್ತೂರು, ಬೆಳ್ತಂಗಡಿ
March 6, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ: ನಿನ್ನಿಕಲ್ಲು ಗುಡ್ಡ ಪ್ರದೇಶದಲ್ಲಿ ಆಕಸ್ಮಿಕ ಅಗ್ನಿ ಅವಘಡ

ಉಜಿರೆ: ಇಲ್ಲಿಯ ನಿನ್ನಿಕಲ್ಲು ಗುಡ್ಡ ಪ್ರದೇಶದಲ್ಲಿ ಆಕಸ್ಮಿಕವಾಗಿ ಅಗ್ನಿ ಅವಘಡ ಉಂಟಾದ ಘಟನೆ ಮಾ.4ರಂದು ನಡೆದಿದೆ.

ಈ ಸಂದರ್ಭದಲ್ಲಿ ಉಜಿರೆ ಅರಣ್ಯ ಇಲಾಖೆ ಕಮಲ ಗಾರ್ಡ್ ಸಂತೋಷ, ಸದಾನಂದ, ಅಗ್ನಿಶಾಮಕ ದಳದ ಸಿಬ್ಬಂದಿಗಳು, ಗುರುಪ್ರಸಾದ್ ಕೋಟ್ಯಾನ್, ವೆಂಕಪ್ಪ ಮುಂಡತೋಡಿ ಇವರುಗಳ ಸಹಕಾರದೊಂದಿಗೆ ಬೆಂಕಿಯನ್ನು ನಂದಿಸಲಾಯಿತು.

Related posts

ಮೇ .17, 18, 19: ಬೆಳ್ತಂಗಡಿ ಸ್ಪಂದನ ಪಾಲಿಕ್ಲಿನಿಕ್ & ಲ್ಯಾಬೋರೇಟರಿ ಹಾಗೂ ಸ್ಪಂದನ ಕ್ಲಿನಿಕ್ ನಲ್ಲಿ ಉಚಿತ ಹಾಗೂ ವಿಶೇಷ ರಿಯಾಯಿತಿ

Suddi Udaya

ಬೆಳ್ತಂಗಡಿ : ಆರ್.ಎಫ್.ಓ ಮೋಹನ್ ಕುಮಾರ್ ಎಸಿಎಫ್ ಆಗಿ ಮುಂಬಡ್ತಿ

Suddi Udaya

ಉಜಿರೆ ವಲಯದ ಜ್ಞಾನಶ್ರೀ ಜ್ಞಾನ ವಿಕಾಸ ಕೇಂದ್ರದಲ್ಲಿ ಮಲ್ಲಿಗೆ ಕೃಷಿ ಬಗ್ಗೆ ತರಬೇತಿ ಹಾಗೂ ಮಲ್ಲಿಗೆ ಗಿಡ ವಿತರಣಾ ಕಾರ್ಯಕ್ರಮ

Suddi Udaya

ಪಣೆಜಾಲು ಶ್ರೀ ಸ್ಟಾರ್ ಯುವಕ ಮಂಡಲ ಹಾಗೂ ಮಹಿಳಾ ಮಂಡಲದ ವತಿಯಿಂದ ಧನಸಹಾಯ ಹಸ್ತಾಂತರ

Suddi Udaya

ಎನ್ನೆಸ್ಸೆ ಸ್: ಉಜಿರೆ ಶ್ರೀ ಧ. ಮಂ.ಪ.ಪೂ. ಕಾಲೇಜಿನ ಸುದರ್ಶನ್ ನಾಯಕ್ ಗೆ ಉತ್ತಮ ಪರ್ಫಾರ್ಮರ್ ಪ್ರಶಸ್ತಿ

Suddi Udaya

ವೇಣೂರು: ನಿವೃತ್ತ ಶಿಕ್ಷಕರಿಗೆ ವಿವಿಧ ಸಂಘ ಸಂಸ್ಥೆಗಳಿಂದ ಗೌರವಾರ್ಪಣೆ

Suddi Udaya
error: Content is protected !!