24.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ನಾರಾವಿ ಶ್ರೀ ಸೂರ್ಯನಾರಾಯಣ ದೇವಸ್ಥಾನದ ಬ್ರಹ್ಮಕಲಶೋತ್ಸವಕ್ಕೆ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಭೇಟಿ

ನಾರಾವಿ ಶ್ರೀ ಸೂರ್ಯನಾರಾಯಣ ದೇವಸ್ಥಾನದ ಬ್ರಹ್ಮಕಲಶೋತ್ಸವಕ್ಕೆ ಕರ್ನಾಟಕ ಸರ್ಕಾರದ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಮತ್ತು ದ.ಕ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ರವರು ಕ್ಷೇತ್ರಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು. ಮೆಸ್ಕಾಂ ಅಧ್ಯಕ್ಷ ಕೆ‌. ಹರೀಶ್ ಕುಮಾರ್, ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ರಕ್ಷಿತ್ ಶಿವರಾಮ್, ಆಡಳಿತ ಮೊಕ್ತೇಸರ ರವೀಂದ್ರ ಪೂಜಾರಿ ಬಾಂದೋಟ್ಟು ಹಾಗೂ ಸಮಿತಿ ಪದಾಧಿಕಾರಿಗಳು, ಇತರರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ : ಚೆಕ್ ಅಮಾನ್ಯ ಪ್ರಕರಣ ಆರೋಪಿ ಲಾಯಿಲ ನಿವಾಸಿ ಸಾಜಿಲ್ ಗೆ ಶಿಕ್ಷೆ

Suddi Udaya

ಲಾಯಿಲ ಗ್ರಾ.ಪಂ. ವತಿಯಿಂದ ಕರ್ನೋಡಿ ಹಾಗೂ ಪಡ್ಲಾಡಿ ಶಾಲೆಗೆ ಶುದ್ಧ ಕುಡಿಯುವ ನೀರಿನ ಯಂತ್ರ ವಿತರಣೆ

Suddi Udaya

ತಾಲೂಕಿನಲ್ಲಿ ಎಸ್ಸೆಸ್ಸೆಲ್ಸಿ ಪಬ್ಲೀಕ್ ಪರೀಕ್ಷೆ ಯಶಸ್ವಿ ಆರಂಭ: ಪರೀಕ್ಷೆ ಬರೆಯುತ್ತಿದ್ದಾರೆ 70 ಪ್ರೌಢಗಳ 4215 ವಿದ್ಯಾರ್ಥಿಗಳು

Suddi Udaya

ಉಜಿರೆ ಗುರಿಪಳ್ಳ -ಇಂದಬೆಟ್ಟುವಿಗೆ ಪರ್ಯಾಯ ರಸ್ತೆಯ ಮೂಲಕ ಬಸ್ ವ್ಯವಸ್ಥೆ

Suddi Udaya

ಹದಗೆಟ್ಟಿರುವ ಮಲ್ಲೊಟ್ಟು – ಹರ್ಪಳ ರಸ್ತೆ: ದುರಸ್ತಿಗೊಳಿಸುವಂತೆ ಗ್ರಾಮಸ್ಥರ ಒತ್ತಾಯ

Suddi Udaya

ಕಬಡ್ಡಿ ಪಂದ್ಯಾಟ: ಉರುವಾಲು ಶ್ರೀ ಭಾರತೀ ಆಂ.ಮಾ. ಪ್ರೌಢ ಶಾಲೆಯ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya
error: Content is protected !!