September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ವೇಣೂರು: ಬಜಿರೆ “ಸುರಭಿ” ಮನೆಯ ಬಿ. ರತ್ನವರ್ಮ ಇಂದ್ರ ನಿಧನ

ವೇಣೂರು: ಬಜಿರೆ ಗ್ರಾಮದ ಸುರಭಿ ಮನೆ ಬಿ. ರತ್ನವರ್ಮ ಇಂದ್ರ (80ವ) ರವರು ಮಾ.3ರಂದು ರಾತ್ರಿ ನಿಧನರಾದರು.
ಅವರಿಗೆ ಸುಮಾರು 80 ವರ್ಷ ವಯಸ್ಸಾಗಿತ್ತು.

ಇವರು ವೇಣೂರು ಮಂಡಲ ಪ್ರಧಾನರಾಗಿ, ವೇಣೂರು ಸಿಎ ಬ್ಯಾಂಕ್ ಮಾಜಿ ಅಧ್ಯಕ್ಷ, ವೇಣೂರು ಜೈನ್ ಮಿಲನ್ ಅಧ್ಯಕ್ಷರಾಗಿ, ದಿಗಂಬಗರ ಜೈನ ತೀರ್ಥ ಕ್ಷೇತ್ರ ಸಮಿತಿ ಕೋಶಾಧಿಕಾರಿಯಾಗಿದ್ದರು. 2013 ಮಹಾಮಸ್ತಕಾಭಿಷೇಕ ಸಮಿತಿ ಕೋಶಾಧಿಕಾರಿಯಾಗಿ, 2014 ರ ಉಪಾಧ್ಯಕ್ಷರಾಗಿ ದುಡಿದು ಮಹಾಮಸ್ತಕಾಭಿಷೇಕದ ಯಶಸ್ವಿಗೆ ಶ್ರಮಿಸಿದ್ದರು.

ಮೃತರು ಉಜಿರೆ ಎಸ್‌ಡಿಎಂ ಕಾಲೇಜಿನ ಪಿಯು ಪ್ರಾಂಶುಪಾಲ ಪ್ರಮೋದ್ ಕುಮಾರ್, ಮೂಡಬಿದಿರೆಯಲ್ಲಿ ದೈಹಿಕ ಶಿಕ್ಷಣ ಶಿಕ್ಷಕ ಸುಧೀರ್ ಕುಮಾರ್ ಸೇರಿದಂತೆ ಮೂವರು ಪುತ್ರಿಯರು, ಸೊಸೆಯಂದಿರು, ಮೊಮ್ಮಕ್ಕಳು ಹಾಗೂ ಅಪಾರ ಬಂಧು ಬಳಗದವರನ್ನು ಅಗಲಿದ್ದಾರೆ.

Related posts

ಬೆಳ್ತಂಗಡಿ: ಹೋಲಿ ರಿಡೀಮರ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಿಕ್ಷಕರ ದಿನಾಚರಣೆ

Suddi Udaya

ಕರಾವಳಿ ಜಾನಪದ ಕ್ರೀಡೆ ಕಂಬಳಕ್ಕೆ ಸುಪ್ರೀಂ ಕೋರ್ಟ್ ಅನುಮತಿ ಕಂಬಳ ಅಭಿಮಾನಿಗಳ ಹೋರಾಟಕ್ಕೆ ಸಂದ ಜಯ :ರಕ್ಷಿತ್ ಶಿವರಾಂ

Suddi Udaya

ಮುಂಡಾಜೆ ಬಂಟರ ಗ್ರಾಮ ಸಮಿತಿ ಮಾಸಿಕ ಸಭೆ

Suddi Udaya

ಕಲ್ಮಂಜ: ನಿಡಿಗಲ್ ಅಂಗನವಾಡಿಯಲ್ಲಿ ಪೋಷಣಾ ಅಭಿಯಾನ

Suddi Udaya

ವೇಣೂರು ಶ್ರೀ ಮಹಾಲಿಂಗೇಶ್ವರ ದೇವರ ಬ್ರಹ್ಮ ಕಲಶೋತ್ಸವ

Suddi Udaya

ಬ್ರಾಂಡೆಡ್ ಬಟ್ಟೆ ಖರೀದಿಗೆ ಸುವರ್ಣಾವಕಾಶ! ಶೇ.80 ರವರೆಗೆ ಬ್ರಾಂಡೆಡ್ ಬಟ್ಟೆಗಳ ಮೇಲೆ ಭಾರೀ ರಿಯಾಯಿತಿ

Suddi Udaya
error: Content is protected !!