37.9 C
ಪುತ್ತೂರು, ಬೆಳ್ತಂಗಡಿ
March 6, 2026
ಅಭಿನಂದನೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕನ್ಯಾಡಿ ಶ್ರೀಗಳಿಂದ ರವೀಂದ್ರ ಪೂಜಾರಿ ಆರ್ಲರಿಗೆ ಗೌರವಾರ್ಪಣೆ

ಧರ್ಮಸ್ಥಳ: ಶ್ರೀರಾಮ ಕ್ಷೇತ್ರ ಮಹಾಸಂಸ್ಥಾನದ ರಿಲಿಜಿಯಸ್ ಟ್ರಸ್ಟ್ ನೂತನ ಟ್ರಸ್ಟಿಯಾಗಿ ನೇಮಕಗೊಂಡಿರುವ ಉದ್ಯಮಿ ರವೀಂದ್ರ ಪೂಜಾರಿ ಆರ್ಲ ಇವರನ್ನು ಕ್ಷೇತ್ರದ ಪೀಠಾಧೀಶ ಮಹಾ ಮಂಡಲೇಶ್ವರ 1008 ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರು ಮಾ.4ರಂದು ಭಟ್ಕಳ ಕರಿಕಲ್ ಧ್ಯಾನ ಮಂದಿರದಲ್ಲಿ ನಡೆದ ಪ್ರತಿಷ್ಠಾ ದಿನಾಚರಣೆಯ ಸಂದರ್ಭದಲ್ಲಿ ಸ್ವಾಮೀಜಿ ಗೌರವಿಸಿದರು

Related posts

ಮೇ 20-22: ಸಾಲುಕಾಯೇರು ಶ್ರೀ ಮಹಮ್ಮಾಯಿ ಅಮ್ಮನವರ ಪ್ರತಿಷ್ಠಾ ಬ್ರಹ್ಮಕಲಶೋತ್ಸವ

Suddi Udaya

ಬಿಜೆಪಿ ಬೆಳ್ತಂಗಡಿ ಮಂಡಲದ ವತಿಯಿಂದ ಲಾಯಿಲ ಹಾಗೂ ನಗರ ಮಹಾಶಕ್ತಿಕೇಂದ್ರದ ಸಭೆ

Suddi Udaya

ನಿಡ್ಲೆ: ನೆಡಿಲು ನಾರಾಯಣ ಗೌಡರವರ ತೋಟಕ್ಕೆ ನುಗ್ಗಿದ್ದ ಒಂಟಿ ಸಲಗ: ಹಲವು ಬಾಳೆ ಗಿಡ ಹಾಗೂ ಅಡಿಕೆ ಗಿಡಗಳಿಗೆ ಹಾನಿ

Suddi Udaya

ಧರ್ಮಸ್ಥಳ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂ.ಮಾ. ಶಾಲೆಯಲ್ಲಿ ಮಕ್ಕಳ ಬೇಸಿಗೆ ಶಿಬಿರ ಸಮ್ಮರ್ ಪ್ಯಾರಡೈಸ್ ಸಮಾರೋಪ ಸಮಾರಂಭ

Suddi Udaya

ಅಳದಂಗಡಿ ಸರಕಾರಿ ಪ್ರೌಢ ಶಾಲೆಯಲ್ಲಿ ಖೋ ಖೋ ಪಂದ್ಯಾಟ ಉದ್ಘಾಟನೆ

Suddi Udaya

ಉಜಿರೆ : ಗ್ರಾಮ ಪಂಚಾಯತ್ ಗ್ರಾಮ ಸಭೆ

Suddi Udaya
error: Content is protected !!