26.4 C
ಪುತ್ತೂರು, ಬೆಳ್ತಂಗಡಿ
September 9, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿ

ಮಂಗಳೂರು ವಿಭಾಗ ಸಹ ಪ್ರಭಾರಿಯಾಗಿ ಜಯಂತ್ ಕೋಟ್ಯಾನ್ ನೇಮಕ

ಬೆಳ್ತಂಗಡಿ ಭಾಜಪ ಮಂಡಲ ಪ್ರದಾನ ಕಾರ್ಯದರ್ಶಿಯಾಗಿ, ಉಪಾಧ್ಯಕ್ಷರಾಗಿ, ಎರಡು ಬಾರಿ ಮಂಡಲ ಅಧ್ಯಕ್ಷರಾಗಿರುವ ಹಾಗೂ ಭಾರತೀಯ ಜನತಾ ಪಾರ್ಟಿಯ ಜಿಲ್ಲಾ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿರುವ ಜಯಂತ್ ಕೋಟ್ಯಾನ್ ಮರೋಡಿ ಅವರು ಪ್ರಸ್ತುತ ಮಂಗಳೂರು ವಿಭಾಗ ಸಹ ಪ್ರಭಾರಿಯಾಗಿ ನೇಮಕ ಆಗಿದ್ದಾರೆ.

Related posts

ಅ.2 ರಂದು “ಪುರ್ಸ ಕಟ್ಟುನ ಇನಿ- ಕೋಡೆ – ಎಲ್ಲೆ” ಸಾಕ್ಷ ಚಿತ್ರ ಬಿಡುಗಡೆ

Suddi Udaya

ಕಚ್ಚೂರು ಕ್ರೆಡಿಟ್ ಕೋ-ಅಪರೇಟಿವ್ ಸೊಸೈಟಿ ಬೆಳ್ತಂಗಡಿ ಶಾಖೆಯ ಉದ್ಘಾಟನೆ

Suddi Udaya

ಎಸ್.ಡಿ.ಎಂ. ಪ್ರಕೃತಿ ಚಿಕಿತ್ಸಾ ಮತ್ತು ಯೋಗ ವಿಜ್ಞಾನ ಕಾಲೇಜಿನಲ್ಲಿ 29ನೇ ಪದವಿ ಪ್ರದಾನ ಸಮಾರಂಭ

Suddi Udaya

ಪಶ್ಚಿಮ ಏಷ್ಯಾ ಬಿಕ್ಕಟ್ಟಿನ ಹಿನ್ನೆಲೆ, ಪೆಟ್ರೋಲ್-ಡೀಸೆಲ್ ಮಿತವಾಗಿ ಬಳಸಿ: ಪ್ರಧಾನಿ ನರೇಂದ್ರ ಮೋದಿ ಸಲಹೆ

Suddi Udaya

ಮಡಂತ್ಯಾರು ಗ್ರಾ.ಪಂ. ನ ಪ್ರಥಮ ಹಂತದ ಗ್ರಾಮ ಸಭೆ

Suddi Udaya

ತಾಲೂಕು ಮಟ್ಟದ ಬಾಲಕರ ಮತ್ತು ಬಾಲಕಿಯರ ಖೋ ಖೋ ಪಂದ್ಯಾಟ: ಬಂದಾರು ಪ್ರಾಥಮಿಕ ಶಾಲೆಗೆ ಪ್ರಶಸ್ತಿ

Suddi Udaya
error: Content is protected !!