29.8 C
ಪುತ್ತೂರು, ಬೆಳ್ತಂಗಡಿ
October 21, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕುವೆಟ್ಟು: ಪಿಲಿಚಂಡಿಕಲ್ಲು ಸಮೀಪ ವರಕಬೆಯಲ್ಲಿ ರಸ್ತೆ ಅಪಘಾತ

ಕುವೆಟ್ಟು: ಇಲ್ಲಿಯ ಪಿಲಿಚಂಡಿಕಲ್ಲು ಸಮೀಪ ವರಕಬೆ ಎಂಬಲ್ಲಿ ಇನೋವಾ ಕಾರೊಂದು ಓವರ್ ಟೇಕ್ ಮಾಡುವ ಭರದಲ್ಲಿ ಆಟೋ ರಿಕ್ಷಾಕ್ಕೆ ತಾಗಿದ ಪರಿಣಾಮ ಆಟೋ ರಿಕ್ಷಾ ಮಗುಚಿ ಬಿದ್ದ ಘಟನೆ ಮಾ.5ರಂದು ನಡೆದಿದೆ.

ಆಟೋ ಚಾಲಕ ಹಾಗೂ ಪ್ರಯಾಣಿಕರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು ಪ್ರಾಣಪಾಯದಿಂದ ಪಾರಾಗಿದ್ದಾರೆ.

Related posts

ಕೊಕ್ಕಡ: ಪೊಟ್ಲಡ್ಕ ಎಂಬಲ್ಲಿ ಅರಣ್ಯ ಇಲಾಖೆಯ ಜೀಪ್ ಪಲ್ಟಿ

Suddi Udaya

ಬೆಳ್ತಂಗಡಿ ಮುಳಿಯದಲ್ಲಿ ಡೈಮಂಡ್ ಫೆಸ್ಟ್ ಉದ್ಘಾಟನೆ; ನಂಬಿಕೆ, ಪರಂಪರೆಯ ಶ್ರೇಷ್ಠ ಸ್ವರ್ಣೋದ್ಯಮ ಸಂಸ್ಥೆ ಮುಳಿಯ: ಸಂಪತ್ ಬಿ. ಸುವರ್ಣ; 50,000ಕ್ಕಿಂತ ಹೆಚ್ಚಿನ ಮೌಲ್ಯದ ಖರೀದಿಗೆ ಗ್ಯಾರಂಟಿ ಗಿಫ್ಟ್

Suddi Udaya

ಮುಂಡಾಜೆ ಪ.ಪೂ. ಕಾಲೇಜಿನಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ರವರಿಗೆ ಉಜ್ಜಲ ಉದ್ಯಮಿ ಪ್ರಶಸ್ತಿ

Suddi Udaya

ಬಂದಾರು ಓಟೆಚ್ಚಾರು ಪರಿಸರದಲ್ಲಿ ಒಂಟಿ ಸಲಗ ದಾಳಿ ಕೃಷಿ, ಸೊತ್ತುಗಳ ನಾಶ

Suddi Udaya

ಧರ್ಮಸ್ಥಳ: ಭಾರಿ ಮಳೆಗೆ ಹೆಚ್ಚಾದ ನೇತ್ರಾವತಿ ನದಿ ನೀರಿನ ರಭಸ

Suddi Udaya
error: Content is protected !!