September 6, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಸಂಘ-ಸಂಸ್ಥೆಗಳು

ಪಟ್ಟೂರು ಹಾಲು ಉತ್ಪಾದಕರ ಸಹಕಾರ ಸಂಘ: ಅಧ್ಯಕ್ಷರಾಗಿ ತಿಮ್ಮಪ್ಪ ಶೆಟ್ಟಿ, ಉಪಾಧ್ಯಕ್ಷರಾಗಿ ಶಶಿಧರ ಗೌಡ ಅವಿರೋಧ ಆಯ್ಕೆ

ಪಟ್ಟೂರು: ಹಾಲು ಉತ್ಪಾದಕರ ಸಹಕಾರ ಸಂಘದ ಅಡಳಿತ ಮಂಡಳಿಗೆ ಮುಂದಿನ 5 ವರ್ಷಗಳ ಅವಧಿಯ ನಿರ್ದೇಶಕರ ಸ್ಥಾನದ ಚುನಾವಣೆಯಲ್ಲಿೆ ನಿರ್ದೇಶಕರುಗಳಾಗಿ ಸಾಮಾನ್ಯ ಸ್ಥಾನದಿಂದ ಆನಂದ ಗೌಡ, ಪ್ರವೀಣ ಶೆಟ್ಟಿ, ಸುಂದರ್ ಪೂಜಾರಿ, ಶಶಿಧರ್ ಗೌಡ, ಶೀನಪ್ಪ ಗೌಡ, ತಿಮ್ಮಪ್ಪ ಶೆಟ್ಟಿ, ಉಮೇಶ್ ಗೌಡ, ಮಹಿಳಾ ಮೀಸಲು ಸ್ಥಾನದಿಂದ ವಾರಿಜ, ಜಲಜಾಕ್ಷಿ, ಪ.ಜಾತಿ ಮೀಸಲು ಸ್ಥಾನದಿಂದ ಪುತ್ರ, ಪ.ಪಂ. ಮೀಸಲು ಸ್ಥಾನದಿಂದ ಗಣೇಶ್ ಆಯ್ಕೆಯಾದರು.

ನಂತರ ಅಧ್ಯಕ್ಷರಾಗಿ ತಿಮ್ಮಪ್ಪ ಶೆಟ್ಟಿ, ಉಪಾಧ್ಯಕ್ಷರಾಗಿ ಶಶಿಧರ ಗೌಡ ಬದಿಜಾಲು ಅವಿರೋಧ ಆಯ್ಕೆಯಾಗಿದ್ದಾರೆ. ಚುನಾವಣಾಧಿಕಾರಿ ಬಿ.ವಿ. ಪ್ರತಿಮಾ ಕಾರ್ಯನಿರ್ವಹಿಸಿದರು. ಹಾಲು ಉ.ಸ.ಸಂಘದ ಕಾರ್ಯದರ್ಶಿ ಸುಗಂಧಿ ಸಹಕರಿಸಿದರು.

Related posts

ಮುಂಡಾಜೆ ಯಂಗ್ ಚಾಲೆಂಜರ್ಸ್ ವತಿಯಿಂದ ಡಾ. ಯು.ಸಿ. ಪೌಲೋಸ್ ಅವರಿಗೆ ‘ಕೀರ್ತಿಶೇಷ ಜಿ.ಎನ್. ಭಿಡೆ’ ಪ್ರಶಸ್ತಿ

Suddi Udaya

ಶಶಿಧರ ಶೆಟ್ಟಿ ಬರೋಡ ಇವರ ಮಾತೃಶ್ರೀ ಶ್ರೀಮತಿ ಕಾಶಿ ಶೆಟ್ಟಿಯವರ ಸ್ಮರಣಾರ್ಥ “ಕಾಶಿ ಸದನ” ವಸತಿ ಯೋಜನೆಯ ಸಹಾಯ ಹಸ್ತ: ತಾಲೂಕು ಬಂಟರ ಸಂಘದ ನೇತೃತ್ವದಲ್ಲಿ ತಾಲೂಕಿನ 9 ಬಂಟರ ವಲಯಗಳ ತಲಾ ಒಂದೊಂದು ಅಶಕ್ತ ಕುಟುಂಬಗಳಿಗೆ ನೀಡಲು ನಿರ್ಣಯ

Suddi Udaya

ಪಣಕಜೆ ಶ್ರೀಕೃಷ್ಣ ಭಜನಾ ಮಂದಿರದ ವಾರ್ಷಿಕ ಮಹಾಸಭೆ; ಅಧ್ಯಕ್ಷರಾಗಿ ಪದ್ಮನಾಭ ಶೆಟ್ಟಿ, ಪ್ರ. ಕಾರ್ಯದರ್ಶಿಯಾಗಿ ಸುಜೀತ್ ಕುಮಾರ್

Suddi Udaya

ಆ. 7 -16: ಮಡಂತ್ಯಾರು ನೂತನ್ ಕ್ಲೋತ್ ಸೆಂಟರ್ ನಲ್ಲಿ ಆಷಾಡ ಡಿಸ್ಕೌಂಟ್ ಸೇಲ್

Suddi Udaya

ವಕೀಲರ ಸಂಘದಿಂದ ದಕ್ಷಿಣ ಕನ್ನಡ ಜಿಲ್ಲಾ ಆಡಳಿತಾತ್ಮಕ ನ್ಯಾಯಾಧೀಶರ ಭೇಟಿ

Suddi Udaya

ಬಂಗ್ವಾಡಿ ಬಸದಿ ಶ್ರೀ ಶಾಂತಿನಾಥ ಸ್ವಾಮಿ ಸನ್ನಿಧಿಯಲ್ಲಿ ವಾರ್ಷಿಕ ಮಹಾರಥೋತ್ಸವ: ಧ್ವಜಾರೋಹಣ

Suddi Udaya
error: Content is protected !!