37.9 C
ಪುತ್ತೂರು, ಬೆಳ್ತಂಗಡಿ
March 6, 2026
ಧಾರ್ಮಿಕವರದಿ

ಬೆಳ್ತಂಗಡಿ: ಶಾಸಕ ಹರೀಶ್ ಪೂಂಜರನ್ನು ಆಶೀರ್ವದಿಸಿದ ಶ್ರೀ ರಾಘವೇಶ್ವರಭಾರತೀ ಮಹಾಸ್ವಾಮಿಜೀಗಳು

ಬೆಳ್ತಂಗಡಿ: ಪರಮಪೂಜ್ಯ ಶ್ರೀ ಮಜ್ಜಗದ್ಗುರು ಶಂಕರಾಚಾರ್ಯ ಶ್ರೀ ರಾಘವೇಶ್ವರಭಾರತೀ ಮಹಾಸ್ವಾಮಿಗಳುಶ್ರೀ ಸಂಸ್ಥಾನ -ಗೋಕರ್ಣ, ಶ್ರೀ ರಾಮಚಂದ್ರಾಪುರ ಮಠ ಇವರು ಬೆಳ್ತಂಗಡಿ ಶಾಸಕರಾದ ಹರೀಶ್ ಪೂಂಜರವರ ಮನೆಗೆ ಆಗಮಿಸಿ ಆಶೀರ್ವದಿಸಿದರು.

ಈ ಸಂದರ್ಭದಲ್ಲಿ ಶಾಸಕ ಹರೀಶ್ ಪೂಂಜ ಮತ್ತು ಅವರ ಧರ್ಮಪತ್ನಿ, ಮಕ್ಕಳು, ಮನೆಯವರು ಸ್ವಾಮಿಜಿಯವರನ್ನು ಸತ್ಕರಿಸಿ ಆಶೀರ್ವಾದ ಪಡೆದರು.

Related posts

ದೊಡ್ಡ ಕರಳು ಹಾಗೂ ಮೇದೋಜಿರಕ ಗ್ರಂಥಿ ಸಂಬಂಧಿಸಿದ ಕಾಯಿಲೆಯಿಂದ ಬಳಲುತ್ತಿರುವ ಖಾಸಗಿ ಕಾಲೇಜಿನ ಉಪನ್ಯಾಸಕ ನಂದಕುಮಾರ್ ರವರ ಚಿಕಿತ್ಸೆಗೆ ನೆರವಾಗಿ

Suddi Udaya

ಕುವೆಟ್ಟು: ಮದ್ದಡ್ಕ ನಿವಾಸಿ ಹೆನ್ರಿ ಡಿಸೋಜ ನಿಧನ

Suddi Udaya

ನಿವೃತ್ತ ಜಲಾನಯನ ಅಧಿಕಾರಿ ದಯಾನಂದ ಹೆಚ್. ಕುಕ್ಕೇಡಿ ನಿಧನ

Suddi Udaya

ಕೊಕ್ಕಡ: ಸಂಗಮ ಹಾಳೆತಟ್ಟೆ ಉತ್ಪಾದಕ ಘಟಕ ಉದ್ಘಾಟನೆ

Suddi Udaya

ಬೆಳ್ತಂಗಡಿ ವಲಯದ ಮಟ್ಟದ ಪ್ರಗತಿ ಬಂಧು ಒಕ್ಕೂಟಗಳ ಪದಗ್ರಹಣ ಸಮಾರಂಭ ಹಾಗೂ ಸಾಧನಾ ಸಮಾವೇಶ

Suddi Udaya

ಮುಂಡಾಜೆ ಪ.ಪೂ. ಕಾಲೇಜಿನಲ್ಲಿ ಕರ್ನಾಟಕ ರಾಜ್ಯೋತ್ಸವ ಆಚರಣೆ

Suddi Udaya
error: Content is protected !!