24.6 C
ಪುತ್ತೂರು, ಬೆಳ್ತಂಗಡಿ
March 6, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪಾಲಡ್ಕ ಹಾಲು ಉತ್ಪಾದಕರ ಸಹಕಾರ ಸಂಘ: ಅಧ್ಯಕ್ಷರಾಗಿ ಧರ್ಣಪ್ಪ ಕುಲಾಲ್, ಉಪಾಧ್ಯಕ್ಷರಾಗಿ ಹರೀಶ್ ಗೌಡ ಆಯ್ಕೆ

ಮಚ್ಚಿನ: ಪಾಲಡ್ಕ ಹಾಲು ಉತ್ಪಾದಕರ ಸಹಕಾರ ಸಂಘದ ಮುಂದಿನ ಐದು ವರ್ಷಗಳ ಅವಧಿಯ ನಿರ್ದೇಶಕರ ಸ್ಥಾನಕ್ಕೆ ಅವಿರೋಧ ಆಯ್ಕೆ ನಡೆದಿದೆ. ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಆಯ್ಕೆ ಪ್ರಕ್ರಿಯೆ ನಡೆದಿದ್ದು ನೂತನ ಅಧ್ಯಕ್ಷರಾಗಿ ಧರ್ಣಪ್ಪ ಕುಲಾಲ್, ಉಪಾಧ್ಯಕ್ಷರಾಗಿ ಹರೀಶ್ ಗೌಡ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ನಿರ್ದೇಶಕರಾಗಿ ರತ್ನ, ಚಿತ್ರಾವತಿ, ಮೀನಾಕ್ಷಿ, ಮೀನಾಕ್ಷಿ, ಪ್ರೇಮ, ಅಶೋಕ, ಯೋಗೀಶ, ರಮಾನಾಥ ರೈ, ಮೋಹನ್ ಗೌಡ, ಲಕ್ಷ್ಮಣ್ ಗೌಡ ಮತ್ತು ದಾಮೋದರ ಆಚಾರ್ಯ ಆಯ್ಕೆಯಾಗಿದ್ದಾರೆ.

Related posts

ಸಹೋದರರಿಬ್ಬರು ಒಂದೇ ದಿನ ನಿಧನ

Suddi Udaya

ಬೆಳ್ತಂಗಡಿ ವಾಣಿ ಪ.ಪೂ. ಕಾಲೇಜಿನ ಪ್ರಾಂಶುಪಾಲರಾದ ಯದುಪತಿ ಗೌಡರಿಗೆ ಗಡಿನಾಡ ಕನ್ನಡ ಸೇವಾ ರತ್ನ ಪ್ರಶಸ್ತಿ

Suddi Udaya

ಆಮಂತ್ರಣ ಸೇವಾ ಪ್ರತಿಷ್ಠಾನದ ಗೌರವಾಧ್ಯಕ್ಷರಾಗಿ ಶಿವಪ್ರಸಾದ್ ಅಜಿಲ

Suddi Udaya

ಇಂದು (ಸೆ.25): ಬೆಳ್ತಂಗಡಿಯಲ್ಲಿ ಅರಿಹಂತ್ ಜೈನ್ ಮಾಲೀಕತ್ವದ ಅಯಾನ್ಶ್ ಮೊಬೈಲ್ ಮಳಿಗೆ ನವೀಕರಣಗೊಂಡು ಶುಭಾರಂಭ

Suddi Udaya

ಪಾರ್ಶ್ವ ವಾಯು ಸಮಸ್ಯೆಯಿಂದ ಬಳಲುತ್ತಿರುವ ಮಡಂತ್ಯಾರಿನ ಉಮೇಶ್ ರವರ ಚಿಕಿತ್ಸೆಗೆ ನೆರವಾಗಿ

Suddi Udaya

ಬೆಳ್ತಂಗಡಿ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ಮಾಗಣೆ ಗೌಡ, ಊರ ಗೌಡ ಮತ್ತು ಒತ್ತು ಗೌಡರ ಸಮಾವೇಶ ಮತ್ತು ಸನ್ಮಾನ ಸಮಾರಂಭ

Suddi Udaya
error: Content is protected !!