24.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿಶಿಕ್ಷಣ ಸಂಸ್ಥೆ

ಪ್ರಭಾರ ಕ್ಷೇತ್ರ ಶಿಕ್ಷಣಾಧಿಕಾರಿ ಪ್ರಶಾಂತ್ ಎಲ್. ನಿಯೋಜನೆ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ಪ್ರಭಾರ ಕ್ಷೇತ್ರ ಶಿಕ್ಷಣಾಧಿಕಾರಿಯಾಗಿ ಸವಣಾಲು ಸ.ಪೌ.ಶಾಲೆಯ ಮುಖ್ಯ ಶಿಕ್ಷಕ ಪ್ರಶಾಂತ್ ಎಲ್. ಫೆ.28ರಿಂದ ಹೆಚ್ಚುವರಿ ಪ್ರಭಾರ ಜವಾಬ್ದಾರಿಯನ್ನು ವಹಿಸಿಕೊಂಡಿದ್ದಾರೆ. ಇವರು 1992ರಲ್ಲಿ ಗುರುವಾಯನಕೆರೆಯಲ್ಲಿ ಸಹಶಿಕ್ಷಕರಾಗಿ ವೃತ್ತಿ ಆರಂಭಿಸಿ ಪುತ್ತೂರಿನ ಶಾಂತಿನಗರ, ಬೆಳ್ತಂಗಡಿ ಕ್ಷೇತ್ರ ಸಂಪನ್ಮೂಲ ಕೇಂದ್ರದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಕಾರ್ಯನಿರ್ವಹಿಸಿದ್ದಾರೆ.

Related posts

ಜ 29 :ನಾವೂರು ಗೋಪಾಲಕೃಷ್ಣ ದೇವಸ್ಥಾನದಲ್ಲಿ ಬೃಹತ್ ಸಾಮೂಹಿಕ ವಿಷ್ಣುಸಹಸ್ರನಾಮ ಪಠಣ: ಅಳದಂಗಡಿ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ಪೂರ್ವಭಾವಿ ಸಭೆ

Suddi Udaya

ಕರಾಯ ವ್ಯಾಪ್ತಿಯಲ್ಲಿ ನಾಳೆ ವಿದ್ಯುತ್ ನಿಲುಗಡೆ

Suddi Udaya

ಸಾವ್ಯ ಕರ್ಪೋಟ್ಟು ಅನುರಾಧ ನಿವಾಸದ ಶ್ರೀಮತಿ ರಾಧಾ ಹೃದಯಾಘಾತದಿಂದ ನಿಧನ

Suddi Udaya

ಎಸ್.ಎಸ್.ಎಲ್.ಸಿ ಮರುಮೌಲ್ಯಮಾಪನ: ನಿಡ್ಲೆ ಸರಕಾರಿ ಪ್ರೌಢ ಶಾಲೆಗೆ ಶೇ. 100 ಫಲಿತಾಂಶ

Suddi Udaya

ಅಳದಂಗಡಿ ಅರಮನೆಗೆ ಭೇಟಿ ನೀಡಿ ಅರಸರಿಂದ ಆಶೀರ್ವಾದ ಪಡೆದ ಕ್ಯಾಪ್ಟನ್ ಬ್ರಿಜೇಶ್ ಚೌಟ

Suddi Udaya

ಉಜಿರೆಯ ರವೀಂದ್ರ ನಾಯಕ್ ನಿಧನ

Suddi Udaya
error: Content is protected !!