September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಮಾ.7-8: ಆದಿಪಜಿರಡ್ಕ ಶ್ರೀ ದೇವಲಿಂಗೇಶ್ವರ ದೇವಸ್ಥಾನದಲ್ಲಿ ಶತರುದ್ರ ಪಾರಾಯಣ, ರುದ್ರಯಾಗ ಮತ್ತು ಶ್ರೀ ಸತ್ಯನಾರಾಯಣ ಪೂಜೆ

ಕಲ್ಮಂಜ: ಕನ್ಯಾಡಿ ಮಹಾಮಂಡಲೇಶ್ವರ 1008 ಶ್ರೀ ಸ್ವಾಮಿ ಸದ್ಗುರು ಬ್ರಹ್ಮಾನಂದ ಸರಸ್ವತಿ ಮಹಾರಾಜ್ ರವರ ಆಶೀರ್ವಾದದೊಂದಿಗೆ, ಧರ್ಮಸ್ಥಳ ವೇದಮೂರ್ತಿ ವಿಷ್ಣುಮೂರ್ತಿ ಹೆಬ್ಬಾರ್ ಮಂಡ್ರಪ್ಪಾಡಿ ಮತ್ತು ಕಲ್ಮಂಜ ಗ್ರಾಮದ ಅಂತರಬೈಲು ಅನಂತೇಶ್ ಚಡಗ ಇವರ ಮಾರ್ಗದರ್ಶನ ಮತ್ತು ನೇತೃತ್ವದಲ್ಲಿ ಪುರಾತನ ದೇವಾಲಯ ಆದಿಪಜಿರಡ್ಕ ಶ್ರೀ ದೇವಲಿಂಗೇಶ್ವರ ದೇವಸ್ಥಾನದಲ್ಲಿ ಮಾ.7ರಿಂದ ಮಾ.8 ರವರೆಗೆ ಶತರುದ್ರ ಪಾರಾಯಣ, ರುದ್ರಯಾಗ ಮತ್ತು ಶ್ರೀ ಸತ್ಯನಾರಾಯಣ ಪೂಜೆ ನಡೆಯಲಿರುವುದು.

ಈ ಸಂದರ್ಭದಲ್ಲಿ ಭಕ್ತಾದಿಗಳು ಅತೀ ಹೆಚ್ಚಿನ ಸಂಖ್ಯೆಯಲ್ಲಿ ಯಾಗದಲ್ಲಿ ಭಾಗವಹಿಸಿ, ತೀರ್ಥ ಪ್ರಸಾದ ಸ್ವೀಕರಿಸಿ, ಶ್ರೀ ದೇವರ ಕೃಪೆಗೆ ಪಾತ್ರರಾಗಬೇಕಾಗಿ ಶ್ರೀ ದೇವಲಿಂಗೇಶ್ವರ ಭಕ್ತ ಮಂಡಳಿಯ ಸಂಯೋಜಕರು, ಅಧ್ಯಕ್ಷರು ಮತ್ತು ಪದಾಧಿಕಾರಿಗಳು ತಿಳಿಸಿದ್ದಾರೆ.

Related posts

ಮೂಡಬಿದಿರೆ: ನ್ಯೂ ವೈಬ್ರೆಂಟ್ ಪದವಿಪೂರ್ವ ಕಾಲೇಜು ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಅಭಿವಿನ್ಯಾಸ ಕಾರ್ಯಕ್ರಮ

Suddi Udaya

ಎಸ್.ಎಸ್.ಎಲ್.ಸಿ ಫಲಿತಾಂಶ: ಬೆಳ್ತಂಗಡಿ ಎಸ್.ಡಿ.ಎಂ ಪ್ರೌ. ಶಾಲಾ ವಿದ್ಯಾರ್ಥಿ ಚಿನ್ಮಯ್ ಜಿ.ಕೆ ರಾಜ್ಯಕ್ಕೆ 2ನೇ ಸ್ಥಾನ, ತಾಲೂಕಿಗೆ ಪ್ರಥಮ ಸ್ಥಾನ

Suddi Udaya

ಆಮಂತ್ರಣ ಸಾಂಸ್ಕೃತಿಕ ಸಾಹಿತ್ಯ ವೇದಿಕೆಯ ರಾಜ್ಯ ಸಮಿತಿ ಸದಸ್ಯರಾಗಿ ಉಮಾ ಸುನಿಲ್ ಆಯ್ಕೆ

Suddi Udaya

ನಡ ಗ್ರಾಮ ಪಂಚಾಯತ್ ನಲ್ಲಿ 22ನೇ ಜನಸ್ಪಂದನ ಸಭೆ

Suddi Udaya

ಯಾವುದೇ ದಾಖಲಾತಿ ಇಲ್ಲದೆ ಅಕ್ರಮ ಮರಳು ಸಾಗಟ: ಪತ್ತೆ

Suddi Udaya

ಜ್ಞಾನವಿಕಾಸ ಕಾರ್ಯಕ್ರಮದಡಿಯಲ್ಲಿ ಹೊಲಿಗೆ ತರಬೇತಿ ಸಮಾರೋಪ

Suddi Udaya
error: Content is protected !!