24.6 C
ಪುತ್ತೂರು, ಬೆಳ್ತಂಗಡಿ
March 6, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಪೊಲೀಸ್ಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿ: 6 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದ ಆರೋಪಿಯನ್ನು ಬಂಧಿಸಿದ ಧರ್ಮಸ್ಥಳ ಪೊಲೀಸರು

ಬೆಳ್ತಂಗಡಿ: ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಕಳ್ಳತನ ಪ್ರಕರಣದಲ್ಲಿ ಬೆಳ್ತಂಗಡಿ ನ್ಯಾಯಲಯದ CC No. 657/2017 ಠಾಣಾ ಅಕ್ರ 91/2017 ಕಲಂ. 380 ಐ ಪಿ ಸಿ ಪ್ರಕರಣದಲ್ಲಿ ಸುಮಾರು ಆರು ವರ್ಷಗಳಿಂದ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿ ಬೆಂಗಳೂರು ಕುಂಬಳಗೋಡು,ಗೇರುಪಾಳ್ಯ ನಿವಾಸಿ ಗಂಗಾಧರಪ್ಪ ಪುತ್ರ ವೆಂಕಟೇಶ್ @ ಡಾಬರ್ ವೆಂಕಟೇಶ್(38) ಎಂಬಾತನನ್ನು ಬೆಳ್ತಂಗಡಿ ಪೊಲೀಸ್ ಉಪ ಅಧಿಕ್ಷಕರು ರೋಹಿಣಿ.ಸಿ.ಕೆ ಮತ್ತು ಪೊಲೀಸ್ ವೃತ್ತ ನಿರೀಕ್ಷಕರು ರವಿ.ಬಿ.ಎಸ್ ಮಾರ್ಗದರ್ಶನದಲ್ಲಿ ಧರ್ಮಸ್ಥಳ ಪೊಲೀಸ್ ಠಾಣೆಯ ಉಪನೀರಿಕ್ಷಕರು ಸಮರ್ಥ್ ಆರ್ ಗಾಣಿಗೇರ ನೇತೃತ್ವದ ಸಿಬ್ಬಂದಿ ವ್ರಷಭ, ಚರಣ್ ರಾಜ್ ತಂಡ ತುಮಕೂರು ಜಿಲ್ಲೆಯ ತಿಪಟೂರ್ ಎಂಬಲ್ಲಿಂದ ಮಾ.4 ರಂದು ಬಂಧಿಸಿ ಬೆಳ್ತಂಗಡಿ ನ್ಯಾಯಾಲಯಕ್ಕೆ ಮಾ.5 ರಂದು ಹಾಜರುಪಡಿಸಲಾಗಿದ್ದಾರೆ. ಬಳಿಕ ಆರೋಪಿಗೆ ಸೂಕ್ತ ಜಾಮೀನಿನಲ್ಲಿ ಬಿಡುಗಡೆ ಮಾಡಿರುತ್ತದೆ.

Related posts

ಸೆ.19: ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದಲ್ಲಿ ಶ್ರೀ  ಗಣೇಶ ಚತುರ್ಥಿ ಪ್ರಯುಕ್ತ 108 ತೆಂಗಿನ ಕಾಯಿ ಗಣಹೋಮ ಹಾಗೂ ರಂಗಪೂಜೆ

Suddi Udaya

ನಾರಾವಿ: ಮಾಂಡೋವಿ ಮೋಟಾರ್‍ಸ್ ನಾರಾವಿ ಶಾಖೆಯ ಉದ್ಘಾಟನೆ

Suddi Udaya

ಬುರುಡೆ ಚಿನ್ನಯ್ಯ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರು

Suddi Udaya

ಮಾ.7-8: ಆದಿಪಜಿರಡ್ಕ ಶ್ರೀ ದೇವಲಿಂಗೇಶ್ವರ ದೇವಸ್ಥಾನದಲ್ಲಿ ಶತರುದ್ರ ಪಾರಾಯಣ, ರುದ್ರಯಾಗ ಮತ್ತು ಶ್ರೀ ಸತ್ಯನಾರಾಯಣ ಪೂಜೆ

Suddi Udaya

ರಾಜ್ಯ ಮಟ್ಟದ ಮಹಿಳೆಯರ ನೆಟ್ ಬಾಲ್ ಪಂದ್ಯಾಟ : ಎಸ್.ಡಿ.ಎಂ ತಂಡ ಪ್ರಥಮ

Suddi Udaya

ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ: ಮುಂಡೂರು ಶಾಲೆಯ ಮುಖ್ಯ ಶಿಕ್ಷಕ ಕಲ್ಲೇಶಪ್ಪ ಕೆ.ಬಿ. ಆಯ್ಕೆ

Suddi Udaya
error: Content is protected !!