September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಸವಣಾಲು ಬೊಲ್ಲೊಟ್ಟುಗುತ್ತು ನಿವಾಸಿ, ಲಯನ್ಸ್ ಕ್ಲಬ್‌ ಮಾಜಿ ಅಧ್ಯಕ್ಷ ಲ| ಬಿ. ರಘುರಾಮ ಗಾಂಭೀರ ನಿಧನ

ಬೆಳ್ತಂಗಡಿ: ಇಲ್ಲಿಯ ಸವಣಾಲು ಬೊಲ್ಲೊಟ್ಟುಗುತ್ತು ನಿವಾಸಿ, ಬೆಳ್ತಂಗಡಿ ಲಯನ್ಸ್ ಕ್ಲಬ್‌ ಮಾಜಿ ಅಧ್ಯಕ್ಷ ಲ| ಬಿ. ರಘುರಾಮ ಗಾಂಭೀರ(85 ವರ್ಷ) ರವರು ಅಲ್ಪಕಾಲದ ಅ ಸೌಖ್ಯದಿಂದ ಮಾ. 5ರಂದು ನಿಧನರಾದರು.

ಇವರು ಲಯನ್ಸ್ ಕ್ಲಬ್ ನಲ್ಲಿ 46 ವರ್ಷಗಳ ಸದಸ್ಯರಾಗಿ ಸೇವೆ ಸಲ್ಲಿಸಿದ್ದರು.

ಮೃತರು ಪತ್ನಿ, ಇಬ್ಬರು ಪುತ್ರರು, ಓರ್ವೆ ಪುತ್ರಿ ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.

Related posts

ಸುದ್ದಿಉದಯ ವಾರಪತ್ರಿಕೆಯ ದೀಪಾವಳಿ ವಿಶೇಷಾಂಕ, ಹೇ ಶಾರದೇ, ಕೃಷ್ಣ ವೇಷ ಸ್ಪರ್ಧೆಗಳ ಬಹುಮಾನ ವಿತರಣೆ

Suddi Udaya

ಕೆ.ಎಸ್.ಎಂ.ಸಿ.ಎ ಕೇಂದ್ರ ಸಮಿತಿಯ ವತಿಯಿಂದ ಉಜಿರೆ ಸಂತ ಜಾರ್ಜ್ ದೇವಾಲಯಕ್ಕೆ ಭೇಟಿ

Suddi Udaya

ಉಜಿರೆ ಇಂಜಿನಿಯರಿಂಗ್‌ ಕಾಲೇಜಿನಲ್ಲಿ ವಾಲ್ಮೀಕಿ ಜಯಂತಿ ಆಚರಣೆ

Suddi Udaya

ಗುರುವಾಯನಕೆರೆ: ಜನ ಮಂಗಲ ಕಾರ್ಯಕ್ರಮದಡಿ ಯು ಶೇಪ್ ವಾಕರ್ ವಿತರಣೆ

Suddi Udaya

ಪುಂಜಾಲಕಟ್ಟೆ, ಚಾರ್ಮಾಡಿ ರಾಷ್ಟ್ರೀಯ ಹೆದ್ದಾರಿ ಹಿತರಕ್ಷಣಾ ಸಮಿತಿ ನೇತೃತ್ವದಲ್ಲಿ ಪುಂಜಾಲಕಟ್ಟೆ – ಚಾರ್ಮಾಡಿ ರಾಷ್ಟ್ರೀಯ ಹೆದ್ದಾರಿ ದುರಸ್ತಿ ಕಾಮಗಾರಿಯನ್ನು ಕಾಲಮಿತಿಯಲ್ಲಿ ವೈಜ್ಞಾನಿಕವಾಗಿ ನಿಮಿ೯ಸಬೇಕು ಮತ್ತು ಹೆದ್ದಾರಿ ಗುತ್ತಿಗೆಯಲ್ಲಿ ನಡೆದಿರುವ ಭ್ರಷ್ಟಾಚಾರ ತನಿಖೆಗೆ ಒಳಪಡಿಸಬೇಕು ಒತ್ತಾಯಿಸಿ ಜನಾಗ್ರಹ ಸಭೆ

Suddi Udaya

ಗುರಿಪಳ್ಳ ಅಂಬಡಬೆಟ್ಟು ತಾತ್ಕಾಲಿಕ ಸೇತುವೆ ಪುನರ್ ನಿರ್ಮಿಸಿ ಜನರ ಕಷ್ಟಕ್ಕೆ ಸ್ಪಂದಿಸಿದ ಪ್ರವೀಣ್ ಫೆರ್ನಾಂಡೀಸ್ ಹಳ್ಳಿಮನೆ

Suddi Udaya
error: Content is protected !!