March 7, 2026
ಸಮಸ್ಯೆ

ಉಜಿರೆ: ಗುರಿಪಳ್ಳ ಕ್ರಾಸ್ ಬಳಿ ಗುಡ್ಡಕ್ಕೆ ಬೆಂಕಿ

ಉಜಿರೆ : ಗುರಿಪಳ್ಳ ಕ್ರಾಸ್ ಬಳಿ ಖಾಸಗಿ ಗುಡ್ಡಕ್ಕೆ ಆಕಸ್ಮಿಕ ಬೆಂಕಿ ಬಿದ್ದು ವಿದ್ಯುತ್, ಪಂಚಾಯತ್‌ ನೀರು ಸರಬರಾಜು ಪೈಪ್‌ ಗೆ ಹಾನಿ ಸಂಭವಿಸಿದೆ.

ಗ್ರಾಮಸ್ಥರು ಹಾಗೂ ಹಲವರು ಬೆಂಕಿ ನಂದಿಸಲು ಪ್ರಯತ್ನ ಪಟ್ಟು, ಶೌರ್ಯ ವಿಪತ್ತು ತಂಡ ಮತ್ತು ಅಗ್ನಿ ಶಾಮಕ ದಳ ಜಂಟಿಯಾಗಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾದರು.

Related posts

ಗಾಳಿ ಮಳೆ: ಮೊಗ್ರು ಗ್ರಾಮದ ಹಲವು ಕಡೆ ಮನೆ, ಕೃಷಿಗೆ ಹಾನಿ ಬಂದಾರು ಗ್ರಾ.ಪಂ. ಅಧ್ಯಕ್ಷರು, ಸದಸ್ಯರು, ಪಿಡಿಓ ಸ್ಥಳಕ್ಕೆ ಭೇಟಿ

Suddi Udaya

ಕಳೆಂಜ: ವಳಗುಡ್ಡೆಯಲ್ಲಿ ಕಾಡಾನೆ ದಾಳಿ: ಅಪಾರ ಕೃಷಿ ನಾಶ

Suddi Udaya

ಬೆಳ್ತಂಗಡಿ: ನಾಳೆ (ಫೆ.26) ವಿದ್ಯುತ್ ನಿಲುಗಡೆ

Suddi Udaya

ಕುಸಿಯುವ ಹಂತದಲ್ಲಿರುವ ವೇಣೂರು ಸರಕಾರಿ ಪ್ರೌಢಶಾಲೆಗೆ ಶಾಸಕ ಹರೀಶ್ ಪೂಂಜ ಭೇಟಿ, ತಕ್ಷಣ ಸ್ಪಂದನೆ

Suddi Udaya

ಚಾರ್ಮಾಡಿ ಘಾಟ್: ರಸ್ತೆಗೆ ಬಿದ್ದ ಮರ, ಸಂಚಾರ ತಾತ್ಕಾಲಿಕ ಸ್ಥಗಿತ

Suddi Udaya

ಮಳೆ ಹಾನಿಗೊಳಗಾದ ನೆರಿಯ, ಚಿಬಿದ್ರೆ ಗ್ರಾಮಗಳಿಗೆ ಶಾಸಕ ಹರೀಶ್ ಪೂಂಜ ಭೇಟಿ: ಪರಿಹಾರಕ್ಕಾಗಿ ಸರಕಾರಕ್ಕೆ ಒತ್ತಾಯಿಸುವ ಭರವಸೆ

Suddi Udaya
error: Content is protected !!