September 6, 2026
ಶಾಲಾ ಕಾಲೇಜು

ಎಸ್ ಡಿ ಎಂ ಪಾಲಿಟೆಕ್ನಿಕ್ ವಿದ್ಯಾರ್ಥಿಗಳಿಂದ ಯಶೋವನ ಭೇಟಿ

ಉಜಿರೆ: ಮಾ. 5 ರಂದು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪಾಲಿಟೆಕ್ನಿಕ್ ಉಜಿರೆಯ ರಾಷ್ಟ್ರೀಯ ಸೇವಾ ಯೋಜನ ಘಟಕ, ಯುವ ರೆಡ್ ಕ್ರಾಸ್ ಘಟಕದ ಸಹಭಾಗಿತ್ವದಲ್ಲಿ ಉಜಿರೆಯ ಯಶೋವನಕ್ಕೆ ಭೇಟಿ ಕೊಡಲಾಯಿತು.

ಈ ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಯಾಗಿ ಮಂಜುಶ್ರೀ, ಸಹಾಯಕ ಪ್ರಾದ್ಯಾಪಕರು, ಸಸ್ಯಶಾಸ್ತ್ರ ವಿಭಾಗ- ಎಸ್ ಡಿ ಎಂ ಕಾಲೇಜು, ಉಜಿರೆ ಇವರು ವಿಧ್ಯಾರ್ಥಿಗಳಿಗೆ ವಿವಿಧ ಬಗೆಯ ಸಸ್ಯಗಳ ಬಗ್ಗೆ ಮತ್ತು ಔಷಧೀಯ ಗುಣವುಳ್ಳ ಗಿಡ ಹಾಗೂ ಮರಗಳ ಬಗ್ಗೆ ಪರಿಚಯಿಸಿ ಕೊಟ್ಟರು.

ಈ ಕಾರ್ಯಕ್ರಮದಲ್ಲಿ ಎನ್ ಎಸ್ ಎಸ್ ನ ಯೋಜನಾಧಿಕಾರಿಗಳಾದ ಪ್ರಕಾಶ್, ಯುವ ರೆಡ್ ಕ್ರಾಸ್ ಘಟಕದ ಯೋಜನಾಧಿಕಾರಿ ಅವನೀಶ್ ಪಿ, ಎನ್ ಎಸ್ ಎಸ್ ನ ಉಪಯೋಜನಾಧಿಕಾರಿ ಲೋಹಿತ್ ಹಾಗೂ ಪ್ರಥಮ ವರ್ಷದ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

Related posts

ಎನ್.ಎಮ್.ಎಮ್.ಎಸ್ ಪರೀಕ್ಷೆ: ಓಡಿಲ್ನಾಳ ಸ.ಉ.ಪ್ರಾ. ಶಾಲೆಯ ವಿದ್ಯಾರ್ಥಿಗಳಾದ ರಶ್ಮಿ ಹಾಗೂ ಸುಜನ್ ರಿಗೆ ಉತ್ತಮ ಅಂಕ : ರಾಜ್ಯಮಟ್ಟದ ವಿದ್ಯಾರ್ಥಿ ವೇತನಕ್ಕೆ ಆಯ್ಕೆ

Suddi Udaya

ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ: ಮುಂಡೂರು ಶಾಲೆಯ ಮುಖ್ಯ ಶಿಕ್ಷಕ ಕಲ್ಲೇಶಪ್ಪ ಕೆ.ಬಿ. ಆಯ್ಕೆ

Suddi Udaya

ಬೆಳಾಲು ಶ್ರೀ ಧ.ಮಂ. ಅನುದಾನಿತ ಪ್ರೌಢಶಾಲೆಯಲ್ಲಿ ಹಿಂದಿ ದಿನಾಚರಣೆ

Suddi Udaya

ಎಸ್.ಡಿ.ಎಂ ಆಯುರ್ವೇದ ಆಸ್ಪತ್ರೆ ಹಾಸನದಲ್ಲಿ ನಡೆದ ಹ್ಯಾಂಡ್ ಬಾಲ್ ನಲ್ಲಿ ಧರ್ಮಸ್ಥಳದ ಸಿಂಚನಾ ಜೆ. ಶೆಟ್ಟಿ ರಾಷ್ಟ್ರೀಯ ಮಟ್ಟಕ್ಕೆ ಆಯ್ಕೆ

Suddi Udaya

ರಾಜ್ಯಮಟ್ಟದ ವಿಜ್ಞಾನ ಸಮಾವೇಶ: ಉಜಿರೆ ಎಸ್.ಡಿ.ಎಂ. ಶಾಲೆಯ ವಿದ್ಯಾರ್ಥಿಗಳ ಎರಡು ತಂಡಗಳು ರಾಷ್ಟ್ರಮಟ್ಟಕ್ಕೆ ಆಯ್ಕೆ

Suddi Udaya

ಉಜಿರೆ: ಎಸ್.ಡಿ.ಎಂ ಕಾಲೇಜಿನಲ್ಲಿ ಎರಡು ದಿನಗಳ ರಾಜ್ಯ ಮಟ್ಟದ ವಿದ್ಯಾರ್ಥಿ ಅಭಿವೃದ್ಧಿ ಕಾರ್ಯಗಾರಕ್ಕೆ ಚಾಲನೆ

Suddi Udaya
error: Content is protected !!