ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಬೆಳ್ತಂಗಡಿವರದಿ

ಅಭಿವೃದ್ಧಿ ಶೂನ್ಯ ಬಜೆಟ್: ಕಿರಣ್ ಚಂದ್ರ ಡಿ. ಪುಷ್ಪಗಿರಿ

ರಾಜ್ಯ ಬಜೆಟ್ ನಲ್ಲಿ ಕರವಾಳಿ ಜಿಲ್ಲೆಯನ್ನು ಕಡೆಗಣಿಸಲಾಗಿದೆ. ಅಭಿವೃದ್ಧಿ ಶೂನ್ಯ ಬಜೆಟ್ ಜನರಿಗೆ ನಿರಾಸೆ ಉಂಟು ಮಾಡಿದೆ. ರಾಜ್ಯದ ಆರ್ಥಿಕ ಪರಿಸ್ಥಿತಿ ದಿವಾಳಿಯತ್ತ ಸಾಗಿದ್ದು ಹಾಗಾಗಿ ಸಾಲ ಮಾಡಿ ಆಡಳಿತ ನಡೆಸುವ ಪರಿಸ್ಥಿತಿ ಸರಕಾರಕ್ಕೆ ಬಂದಿದೆ. ಕೇಂದ್ರ ಸರಕಾರವನ್ನು ದೂಷಿಸುವುದು ಅಪ್ರಯೋಜನಕಾರಿ ಎಂದು ಧಾರ್ಮಿಕ ಮುಖಂಡ ಕಿರಣ್ ಚಂದ್ರ ಡಿ. ಪುಷ್ಪಗಿರಿ ಹೇಳಿದ್ದಾರೆ.

Related posts

ಶ್ರೀ ಕ್ಷೇತ್ರ ಸೌತಡ್ಕ ಮಹಾಗಣಪತಿ ದೇವಾಲಯದ ಗೋಶಾಲೆಯಲ್ಲಿ ಗೋಪೂಜೆ

Suddi Udaya

ಅಗ್ನಿಪಥ ಯೋಜನೆಯಡಿಯಲ್ಲಿ ಭಾರತೀಯ ಸೇನೆಗೆ ಲಾಯಿಲದ ಬಿ. ಅನಂತ್ ಪೈ ಆಯ್ಕೆ

Suddi Udaya

ಎಲ್ ಸಿ ಆರ್ ಇಂಡಿಯನ್ ವಿದ್ಯಾಸಂಸ್ಥೆ : ಪೂರ್ವ ಪ್ರಾಥಮಿಕ ಹಾಗೂ ಕಿರಿಯ ಪ್ರಾಥಮಿಕ ವಿಭಾಗದ ವಾರ್ಷಿಕ ಕ್ರೀಡಾಕೂಟ

Suddi Udaya

ಬೆಳಾಲು ಶ್ರೀ ಧ.ಮಂ.ಪ್ರೌ. ಶಾಲೆಯಲ್ಲಿ ಶಾಲಾ ವಾರ್ಷಿಕೋತ್ಸವದ ಅಂಗವಾಗಿ ಲಗೋರಿ ಪಂದ್ಯಾಟ

Suddi Udaya

ಮಡಂತ್ಯಾರು : ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯಲ್ಲಿ ಮಕ್ಕಳ ದಿನಾಚರಣೆ

Suddi Udaya

ಅಖಿಲ ಕರ್ನಾಟಕ ರಾಜಕೇಸರಿ ಟ್ರಸ್ಟ್‌ನಿಂದ 542ನೇ ಸೇವಾ ಯೋಜನೆ: ಅ.1: 11 ಆಶ್ರಮಗಳಿಗೆ ಅಕ್ಕಿ, 11 ಬಡರೋಗಿಗಳಿಗೆ ವಸ್ತ್ರ, 11 ವಿವಿಧ ಬಗೆಯ ಹಣ್ಣುಹಂಪಲು ವಿತರಣೆ: ಡಿ.28: ಮಂಗಳೂರಿನಲ್ಲಿ 12 ಜೋಡಿಗಳ ಉಚಿತ ಸಾಮೂಹಿಕ ವಿವಾಹ

Suddi Udaya
error: Content is protected !!