September 6, 2026
ಧಾರ್ಮಿಕ

ನಾರಾವಿ ಶ್ರೀ ಸೂರ್ಯನಾರಾಯಣ ದೇವರಿಗೆ ಬ್ರಹ್ಮಕಲಶಾಭಿಷೇಕ- ಕಣ್ತುಂಬಿಕೊಂಡ ಸಾವಿರಾರು ಭಕ್ತರು

ನಾರಾವಿ: ಇತಿಹಾಸ ಪ್ರಸಿದ್ದ ನಾರಾವಿ ಶ್ರೀ ಸೂರ್ಯನಾರಾಯಣ ದೇವಸ್ಥಾನ ಬ್ರಹ್ಮಕಲಶೋತ್ಸವವು ವಿವಿಧ ವೈದಿಕ, ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ವಿಜೃಂಭಣೆಯಿಂದ ನಡೆಯಿತ್ತಿದೆ.

ಬೆಳಿಗ್ಗೆ 10.44ರ ವೃಷಭ ಲಗ್ನ ಸುಮೂಹೂರ್ತದಲ್ಲಿ,ಪರ್ಯಂತ ಬ್ರಹ್ಮಶ್ರೀ ಎಡಪದವು ರಾಧಕೃಷ್ಣ ತಂತ್ರಿಯವರ ಅಮೃತ ಹಸ್ತದಿಂದ ಶ್ರೀ ಸೂರ್ಯನಾರಾಯಣ ದೇವರಿಗೆ ಬ್ರಹ್ಮಕಲಶಾಭಿಷೇಕ, ಪ್ರಸನ್ನ ಪೂಜೆ ನಡೆಯಿತು.ಕಣ್ತುಂಬಿಕೊಂಡ ಸಾವಿರಾರು ಭಕ್ತರು.

ಈ ಸಂದರ್ಭದಲ್ಲಿ ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ರಕ್ಷಿತ್ ಶಿವರಾಮ್, ಆಡಳಿತ ಮೊಕ್ತೇಸರ ರವೀಂದ್ರ ಪೂಜಾರಿ ಬಾಂದೋಟ್ಟು, ಬ್ರಹ್ಮಕಲಶೋತ್ಸವ ಸಮಿತಿ ಪ್ರಮುಖರಾದ ಮಹಾವೀರ್ ಜೈನ್, ವಿನಯ್ ಹೆಗ್ಡೆ, ಎನ್. ಶ್ರೀನಿವಾಸ್ ಕಿಣಿ, ಜಗದೀಶ್ ಅಂಚನ್, ಕೈಗಾರಿಕೋದ್ಯಮಿ ದೇವೇದ್ರ ಹೆಗ್ಡೆ ಕೊಕ್ರಾಡಿ, ನಾರಾವಿ ಸಿಎ ಬ್ಯಾಂಕ್ ಅಧ್ಯಕ್ಷ ಸುಧಾಕರ ಭಂಡಾರಿ, ಪೆರಾಡಿ ಸಿಎ ಬ್ಯಾಂಕ್ ಅಧ್ಯಕ್ಷ ಸತೀಶ್ ಕಾಶಿಪಟ್ಣ, ವ್ಯವಸ್ಥಾಪನಾ ಸಮಿತಿ ಸದಸ್ಯರಾದ ಜಗದೀಶ್ ಹೆಗ್ಡೆ, ಎನ್. ದಿವಾಕರ ಭಂಡಾರಿ, ಲಕ್ಷ್ಮಣ ಬಂಗೇರ, ಶಂಕರ್ ತುಂಬೆಗುಡ್ಡೆ, ಯಶೋಧ, ರಶ್ಮಿ ಹಾಗೂ ವಿವಿಧ ಸಮಿತಿಯ ಪ್ರಮುಖರು, ಊರ ಊರವರ ಸಾವಿರಾರು ಭಕ್ತರು ಇದ್ದರು.

Related posts

ರಕ್ತೇಶ್ವರಿಪದವು: ಭಜನಾ ವಾರ್ಷಿಕೋತ್ಸವ ವಿಶೇಷ ಭಜನೆ ಹಾಗೂ ವಿಶೇಷ ಪೂಜೆ ಮತ್ತು ಸನ್ಮಾನ

Suddi Udaya

ದ.ಕ. ಜಿಲ್ಲಾ ಬಿ.ಎಂ.ಎಸ್ ವತಿಯಿಂದ ವಿಶ್ವಕರ್ಮ ಜಯಂತಿ ಅಂಗವಾಗಿ ರಾಷ್ಟ್ರೀಯ ಕಾರ್ಮಿಕ ದಿನಾಚರಣೆ

Suddi Udaya

ಮೇ 3: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಉಚಿತ ಸಾಮೂಹಿಕ ವಿವಾಹ

Suddi Udaya

ನ.17: ರಥಬೀದಿ ಶ್ರೀ ಗೋಕರ್ಣ ಮಠದಲ್ಲಿ ಶ್ರೀರಾಮನಾಮ ಜಪ ಮಹಾ ಅಭಿಯಾನ ನ.3 – 21: ಮಂಗಳೂರಿ ನಲ್ಲಿ ಶ್ರೀ ಸಂಸ್ಥಾನ ಗೋಕರ್ಣ ಪರ್ತಗಾಳಿ ಜೀವೋತ್ತಮ ಮಠಾಧೀಶರ ಮೊಕ್ಕಂ

Suddi Udaya

ಶಿಶಿಲದ ಜಿನ ಮಂದಿರದಲ್ಲಿ ಪಂಚಕಲ್ಯಾಣ : ಬಿಂಬವನ್ನು ತರುವಲ್ಲಿ ಸಹಕರಿಸಿದವರಿಗೆ ಅಭಿನಂದನೆ

Suddi Udaya

ಮಚ್ಚಿನ ನ್ಯೂ ಫ್ರೆಂಡ್ಸ್ ಸ್ಪೋರ್ಟ್ಸ್ ಕ್ಲಬ್ (ರಿ ) ಬಳ್ಳಮಂಜ ಇದರ ವತಿಯಿಂದ 30 ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿಯ ಸಾರ್ವಜನಿಕ ಮೊಸರು ಕುಡಿಕೆ ಉತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!