32.9 C
ಪುತ್ತೂರು, ಬೆಳ್ತಂಗಡಿ
March 6, 2026
ಪ್ರಮುಖ ಸುದ್ದಿಸಾಧಕರು

ನ್ಯೂಸ್ 18 ವಾಹಿನಿಯ ವರ್ಷದ ಕನ್ನಡಿಗ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಎಕ್ಸೆಲ್ ನ ಸುಮಂತ್ ಕುಮಾರ್ ಜೈನ್

ಬೆಳ್ತಂಗಡಿ: ಕನ್ನಡದ ಹೆಸರಾಂತ ದೂರದರ್ಶನ ವಾಹಿನಿ ನ್ಯೂಸ್ 18 ಇದರ ವರ್ಷದ ಕನ್ನಡಿಗ ಪ್ರಶಸ್ತಿ ಪ್ರದಾನ ಸಮಾರಂಭ ಇತ್ತೀಚಿಗೆ ಬೆಂಗಳೂರಿನಲ್ಲಿ ನಡೆದಿದ್ದು, ಗುರುವಾಯನಕೆರೆ ಎಕ್ಸೆಲ್ ವಿದ್ಯಾ ಸಂಸ್ಥೆಗಳ ಆಡಳಿತ ಮಂಡಳಿಯ ಅಧ್ಯಕ್ಷರಾದ ಸುಮಂತ್ ಕುಮಾರ್ ಜೈನ್ ಅವರು ಮುಖ್ಯ ಅತಿಥಿಯಾಗಿ ಪಾಲ್ಗೊಂಡರು.

ಇನ್ನೋರ್ವ ಮುಖ್ಯ ಅತಿಥಿ ಕರ್ನಾಟಕದ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಜೊತೆಗೆ ವೇದಿಕೆ ಹಂಚಿಕೊಂಡ ಸುಮಂತ್ ಕುಮಾರ್ ಜೈನ್ ಅವರು ನಾಡಿನ ಸಾಧಕರಿಗೆ ಗೌರವ ಸಮರ್ಪಿಸಿದರು.

Related posts

ಯಕ್ಷಧ್ರುವ ಪಟ್ಣ ಫೌಂಡೇಶನ್ ಬೆಳ್ತಂಗಡಿ ಘಟಕದ ನೇತೃತ್ವ ಡಿ.2: ಉಜಿರೆ ರಥಬೀದಿಯಲ್ಲಿ ” ಯಕ್ಷ ಸಂಭ್ರಮ-2023″

Suddi Udaya

ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ಮಹಾಸಭೆ ಹಾಗೂ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ವೇಣೂರು: ವಿದ್ಯಾರ್ಥಿನಿಯರನ್ನು ಚುಡಾಯಿಸುತ್ತಿದ್ದ ಯುವಕನ ಬಂಧನ: ಆರೋಪಿಯನ್ನು ಪೊಲೀಸರಿಗೆ ಒಪ್ಪಿಸಿದ ಹಿಂ.ಜಾ.ವೇ. ಕಾರ್ಯಕರ್ತರು

Suddi Udaya

ಧರ್ಮಸ್ಥಳ ಗ್ರಾ.ಪಂ. ಪಿಡಿಒ ಉಮೇಶ್ ಕೆ. ಸೇವಾ ನಿವೃತ್ತಿ: ಧರ್ಮಸ್ಥಳ ಬೀಳ್ಕೊಡುಗೆ ಸಮಾರಂಭ ಸಮಿತಿಯಿಂದ ಬೀಳ್ಕೊಡುಗೆ

Suddi Udaya

ಭಾರತೀಯ ಬಾಹ್ಯಾಕಾಶ ವಿಜ್ಞಾನ ಸಂಸ್ಥೆಯಾದ ಇಸ್ರೊ ಕೈಗೊಂಡ ಚಂದ್ರಯಾನ-3 ಯಶಸ್ವಿ: ಕೇದಾರನಾಥ ಯಾತ್ರೆ ಕೈಗೊಂಡಿದ್ದ ಬೆಳ್ತಂಗಡಿಯ ಯುವಕರು ಹರಿದ್ವಾರದಲ್ಲಿ ಸಂಭ್ರಮಾಚರಣೆ

Suddi Udaya

ಅ. 25: ಬರೆಂಗಾಯದಲ್ಲಿ ಉಚಿತ ಆರೋಗ್ಯ ಶಿಬಿರ ಮತ್ತು ಬೃಹತ್ ರಕ್ತದಾನ ಶಿಬಿರ

Suddi Udaya
error: Content is protected !!