37.9 C
ಪುತ್ತೂರು, ಬೆಳ್ತಂಗಡಿ
March 6, 2026
ಶಾಲಾ ಕಾಲೇಜು

ಬೆಳ್ತಂಗಡಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳಿಗೆ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಪ್ರಶಸ್ತಿ

ಬೆಳ್ತಂಗಡಿ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯ ವಿಧ್ಯಾರ್ಥಿಗಳಿಗೆ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಮಂಗಳೂರು ಇವರಿಂದ ನಡೆಸಲ್ಪಟ್ಟ ಬುಲ್ ಬುಲ್ ವಿದ್ಯಾರ್ಥಿಗಳ ಸುವರ್ಣ ಗರಿ ಜಿಲ್ಲಾ ಪ್ರಶಸ್ತಿ ಪರೀಕ್ಷೆಯಲ್ಲಿ ಬುಲ್ ಬುಲ್ ವಿದ್ಯಾರ್ಥಿಗಳಾದ ನಿಯತಿ ಭಟ್, ರಿಜ್ಮಾ ಆಯಿಷ್ಯ, ಮಹತಿ ಎನ್ .ಕೆ., ಐಷಾನಿ, ಸ್ಪೂರ್ತಿ ಎಸ್., ಲಿಷಾ ಪ್ರಸಾದ್ ರೈ , ಅನಿಕಾ ಕಾಮತ್, ಅರ್ಗ್ಯ ಪಿ. ಜೈನ್, ದ್ರುವಿ ಎಸ್. ರೈ ತೆರ್ಗಡೆಗೊಂಡಿರುತ್ತಾರೆ.

ಇವರು ಜಿಲ್ಲಾಧಿಕಾರಿ ಯವರ ನಿವಾಸದಲ್ಲಿ ನಡೆಯುವ ಪ್ರಶಸ್ತಿ ಪ್ರಧಾನ ಕಾರ್ಯಕ್ರಮದಲ್ಲಿ ಭಾಗವಹಿಸಿ ಜಿಲ್ಲಾಧಿಕಾರಿ ದರ್ಶನ್ ಹೆಚ್. ವಿ. ಇವರಿಂದ ಪ್ರಶಸ್ತಿ ಪತ್ರವನ್ನು ಸ್ವೀಕರಿಸಲಿದ್ದಾರೆ. ಇವರಿಗೆ ಮುಖ್ಯ ಶಿಕ್ಷಕಿ ಯವರ ಮಾರ್ಗದರ್ಶನದಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ದೆಯ ಕಾರ್ಯದರ್ಶಿ , ಶ್ರೀ ಧ.ಮಂ ಆ.ಮಾ ಶಾಲೆ ಯ ಶಿಕ್ಷಕಿ ಪ್ರಮೀಳಾ ಪೂಜಾರಿ ತರಬೇತಿಯನ್ನು ನೀಡುತ್ತಿದ್ದಾರೆ.

Related posts

ಉಜಿರೆ : ಎಸ್‌ಡಿಎಂ ಪಾಲಿಟೆಕ್ನಿಕ್ ಕಾಲೇಜು, – ಎನ್‌ಎಸ್‌ಎಸ್ ಘಟಕದ ವಾರ್ಷಿಕ ವಿಶೇಷ ಶಿಬಿರ ಉದ್ಘಾಟನೆ

Suddi Udaya

ಮುಂಡಾಜೆ ಪಿಯು ಕಾಲೇಜಿನ ಎನ್‌ಎಸ್‌ಎಸ್ ವಿದ್ಯಾರ್ಥಿಗಳಿಂದ ರಸ್ತೆ ದುರಸ್ತಿ

Suddi Udaya

ನಿಟ್ಟಡೆ ಕುಂಭಶ್ರೀ ಶಾಲಾ ಶಿಕ್ಷಕ-ರಕ್ಷಕ ಸಂಘದ ಸಭೆ

Suddi Udaya

ಅರಸಿನಮಕ್ಕಿ ಶ್ರೀ ಗೋಪಾಲಕೃಷ್ಣ ಅ.ಹಿ.ಪ್ರಾ ಶಾಲೆಗೆ ಟೇಬಲ್ ಕೊಡುಗೆ

Suddi Udaya

ವಾಣಿ ಶಿಕ್ಷಣ ಸಂಸ್ಥೆಯಲ್ಲಿ ಯಕ್ಷದ್ರುವ – ಯಕ್ಷ ಶಿಕ್ಷಣ ನಾಟ್ಯ ತರಬೇತಿ ಉದ್ಘಾಟನೆ

Suddi Udaya

ಬೆಳ್ತಂಗಡಿ:  ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ‘ಆಟಿದ ಗಮ್ಮತ್ತ್’

Suddi Udaya
error: Content is protected !!