September 6, 2026
ಪ್ರಮುಖ ಸುದ್ದಿ

ಮೊಗ್ರು : ಶ್ರೀರಾಮ ಶಿಶುಮಂದಿರಕ್ಕೆ ಉದ್ಯಮಿಗಳಾದ ಶ್ರೀ ಹರ್ಷ ಮೇಲಾoಟ ಮೊಗರೋಡಿ ಭೇಟಿ

ಮೊಗ್ರು: ಮಾ. 6ರಂದು ಜೈ ಶ್ರೀರಾಮ್ ಸೇವಾ ಟ್ರಸ್ಟ್ ಅಲೆಕ್ಕಿ – ಮುಗೇರಡ್ಕ, ಶ್ರೀರಾಮ ಶಿಶುಮಂದಿರಕ್ಕೆ ಉದ್ಯಮಿಗಳಾದ ಹರ್ಷ ಮೇಲಾoಟ ಮೊಗರೋಡಿ ಭೇಟಿ ನೀಡಿ ಮೆಚ್ಚುಗೆ ವ್ಯಕ್ತಪಡಿಸಿ, ಶಿಶು ಮಂದಿರದ ಮಕ್ಕಳಿಗೆ ಶುಭಹಾರೈಸಿ, ಶಾಲಾ ಚಟುವಟಿಕೆಗಳಿಗೆ ಸಹಕಾರ ನೀಡುವ ಭರವಸೆ ನೀಡಿದರು. ಈ ಸಂದರ್ಭದಲ್ಲಿ ಪದ್ಮುಂಜ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ರಕ್ಷಿತ್ ಪಣೆಕ್ಕರ, ಶಿಶುಮಂದಿರದ ಸಂಚಾಲಕರಾದ ಪ್ರವೀಣ್ ಮತ್ತಿಲಾರು, ಕಾರ್ಯದರ್ಶಿ ಭರತ ಗೌಡ ಪುಣ್ಕೆತಡಿ, ಸದಸ್ಯರಾದ ರಮೇಶ ಎನ್ ನೆಕ್ಕರಾಜೆ, ವರುಣ್ ಎನ್. ನೆಕ್ಕರಾಜೆ, ವಿನಯ ಬರುoಗುಡೆಲು, ಮಾತಾಜಿಗಳಾದ ಪುಷ್ಪಲತಾ, ರಮ್ಯಾ, ನವ್ಯಶ್ರೀ, ಕುಸುಮ ಹಾಗೂ ಪ್ರಶಾಂತ್ ಗೌಡ ಉರುoಬುತ್ತಿಮಾರು ಪುಟಾಣಿಗಳು ಉಪಸ್ಥಿತರಿದ್ದರು.

Related posts

ಅಳದಂಗಡಿಯಲ್ಲಿ ಸೌಮ್ಯ ರೆಸಿಡೆನ್ಸಿ ಬೋರ್ಡಿಂಗ್ & ಲಾಡ್ಜಿಂಗ್ ಲೋಕಾರ್ಪಣೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಖ್ಯಾತ ವಕೀಲ ನಾರಾಯಣ ಸ್ವಾಮಿ ಭೇಟಿ

Suddi Udaya

ಗ್ರಾಮ ಆಡಳಿತ ಅಧಿಕಾರಿಗಳ ಅನಿರ್ಧಿಷ್ಟಾವಧಿ ರಾಜ್ಯವ್ಯಾಪಿ 2ನೇ ಹಂತದ ಮುಷ್ಕರ : ಬೆಳ್ತಂಗಡಿಯಲ್ಲೂ ಆಡಳಿತ ಸೌಧದ ಎದುರು ಧರಣಿ- ಕಂದಾಯ ಸೇವೆಯಲ್ಲಿ ವ್ಯತ್ಯಯ

Suddi Udaya

ಕೇಂದ್ರ ಬಜೆಟ್ ನಲ್ಲಿ ಕರಾವಳಿಯ ಅವಗಣನೆ ಖಂಡನಾರ್ಹ: ರಕ್ಷಿತ್ ಶಿವರಾಂ

Suddi Udaya

ಕಲ್ಮಂಜ: ಆಕಸ್ಮಿಕವಾಗಿ ನೀರಿಗೆ ಬಿದ್ದು ಕೃಷಿಕ ಸಾವು

Suddi Udaya

ಉಜಿರೆಯಲ್ಲಿ ವಿಶೇಷ ಅಭಿಯಾನ – ಕೊಡೆ ನಾ ನಿನ್ನ ಬಿಡೆ

Suddi Udaya
error: Content is protected !!