September 6, 2026
ಧಾರ್ಮಿಕ

ನಾರಾವಿ ಶ್ರೀ ಸೂರ್ಯನಾರಾಯಣ ದೇವರಿಗೆ ಕೈಗಾರಕೋದ್ಯಮಿ ದೇವೇಂದ್ರ ಹೆಗ್ಡೆಯವರಿಂದ ಸತ್ತಿಗೆ ಸಮರ್ಪಣೆ

ನಾರಾವಿ: ಶ್ರೀ ಸೂರ್ಯನಾರಾಯಣ ದೇವಸ್ಥಾನ ನಾರಾವಿ ಇಲ್ಲಿನ ಬ್ರಹ್ಮಕಲಶೋತ್ಸವ ಸಂದರ್ಭದಲ್ಲಿ ಶ್ರೀ ಸೂರ್ಯನಾರಾಯಣ ದೇವರಿಗೆ ಮರೋಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದ ಆಡಳಿತ ಮೊಕ್ತೇಸರ, ಬೆಂಗಳೂರು ಕೈಗಾರಿಕೋದ್ಯಮಿ ದೇವೆಂದ್ರ ಹೆಗ್ಡೆ ಕೊಕ್ರಾಡಿ ಮತ್ತು ದೀಪಾ ದಂಪತಿಗಳು ಬೆಳ್ಳಿಯ ಕಲಶ ಸಹಿತ ಸತ್ತಿಗೆ ಸಮರ್ಪಿಸಿದರು.

ಈ ಸಂದರ್ಭದಲ್ಲಿ ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ರಕ್ಷಿತ್ ಶಿವರಾಮ್, ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ರವೀಂದ್ರ ಪೂಜಾರಿ ಬಾಂದೋಟ್ಟು, ನಾರಾವಿ ಸಿಎ ಬ್ಯಾಂಕ್ ಅಧ್ಯಕ್ಷ ಸುಧಾಕರ ಭಂಡಾರಿ, ನಾರಾವಿ ಗ್ರಾ.ಪಂ ಮಾಜಿ ಉಪಾಧ್ಯಕ್ಷ ಉದಯ ಹೆಗ್ಡೆ ಹಾಗೂ ಬ್ರಹ್ಮಕಲಶೋತ್ಸವ ಸಮಿತಿ ಪ್ರಮುಖರು ಉಪಸ್ಥಿತರಿದ್ದರು.

Related posts

ಉಜಿರೆ “ಕನಸಿನ ಮನೆ” ಕೆ. ಮೋಹನ್ ಕುಮಾರ್‌ರ ವಿಭಿನ್ನ ಕಲ್ಪನೆಯಲ್ಲಿ ತಲೆಎತ್ತಿ ನಿಂತಿದೆ-ಬ್ರಹ್ಮಕಲಶೋತ್ಸವದಲ್ಲಿ ಮನಸೆಳೆಯುತ್ತಿರುವ “ಸುಪ್ರಸಾದ” ಭೋಜನಾಲಯ

Suddi Udaya

ಭಕ್ತರ ಭಕುತಿಯ ಭಾವದಲ್ಲಿ ಮುಂಡೂರು ಶ್ರೀ ದುರ್ಗಾಪರಮೇಶ್ವರೀ ದೇಗುಲದ ಜಾತ್ರೋತ್ಸವ ಸಂಪನ್ನ

Suddi Udaya

ಡಿ.18: ತೋಟತ್ತಾಡಿ ಶ್ರೀ ನಾರಾಯಣ ಧರ್ಮ ಪರಿಪಾಲನಾ ಯೋಗಂ ವತಿಯಿಂದ ಶ್ರೀ ಅಯ್ಯಪ್ಪ ಸ್ವಾಮಿ ದೀಪೋತ್ಸವ

Suddi Udaya

ಪ್ರಧಾನಿ ನರೇಂದ್ರ ಮೋದಿ ಸರಕಾರಕ್ಕೆ 12 ವರ್ಷ: ಕಾಯರ್ತಡ್ಕ ಉಮಾಮಹೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ

Suddi Udaya

ಬೆಳ್ತಂಗಡಿ ವಲಯದ ಭಜನಾ ಮಂಡಳಿಗಳ ವಲಯ ಸಭೆ

Suddi Udaya

ಬಂದಾರು: ಶ್ರೀ ಚಾಮುಂಡೇಶ್ವರಿ ದೇವಸ್ಥಾನ ಶ್ರೀ ಕ್ಷೇತ್ರ ಮುಂಡೂರು ವರ್ಷಾವಧಿ ಜಾತ್ರಾ ಮಹೋತ್ಸವ

Suddi Udaya
error: Content is protected !!