25.7 C
ಪುತ್ತೂರು, ಬೆಳ್ತಂಗಡಿ
March 7, 2026
ಅಭಿನಂದನೆಆಯ್ಕೆ

ಬೆಳ್ತಂಗಡಿ: ಕಂದಾಯ ನಿರೀಕ್ಷಕರಾಗಿ ಶ್ರೀರಾಜು ಲಮಾಣಿ ನೇಮಕ

ಬೆಳ್ತಂಗಡಿ: ಖಾಲಿ ಇರುವ ಬೆಳ್ತಂಗಡಿ ತಾಲೂಕು ಬೆಳ್ತಂಗಡಿ ಕಸಬಾ ಹೋಬಳಿಯ ಕಂದಾಯ ನಿರೀಕ್ಷಕ (RI) ಹುದ್ದೆಗೆ ಬಂಟ್ವಾಳ ತಾಲೂಕಿನ ಪ್ರಥಮ ದರ್ಜೆ ಸಹಾಯಕರಾಗಿದ್ದ ಶ್ರೀರಾಜು ಲಮಾಣಿ ಅವರನ್ನು ಮಾ.6 ರಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯವರು ನಿಯೋಜನೆ ಮಾಡಿ ಆದೇಶ ಹೊರಡಿಸಲಾಗಿದೆ.

Related posts

ದೆಹಲಿ ಸ್ವಾತಂತ್ರೋತ್ಸವ ಕಾರ್ಯಕ್ರಮಕ್ಕೆಉಜಿರೆ ಗ್ರಾಮ ಪಂಚಾಯತ್ ಅಧ್ಯಕ್ಷೆ ಉಷಾ ಕಿರಣ್ ಕಾರಂತ್ಪಿಡಿಓ ಪ್ರಕಾಶ್ ಶೆಟ್ಟಿ ಆಯ್ಕೆ

Suddi Udaya

ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಶನ್ ಬೆಳ್ತಂಗಡಿ ವಲಯದ ಅಧ್ಯಕ್ಷರಾಗಿ ರವಿ ಪೂಜಾರಿ, ಕಾರ್ಯದರ್ಶಿಯಾಗಿ ದಾಮೋದರ ಆಯ್ಕೆ

Suddi Udaya

ಚಾರ್ಮಾಡಿ ಬಿಜೆಪಿ ಶಕ್ತಿಕೇಂದ್ರದ ಅಧ್ಯಕ್ಷರಾಗಿ ಗಣೇಶ್ ಕೋಟ್ಯಾನ್ ಆಯ್ಕೆ

Suddi Udaya

ಮುಹಿಯುದ್ದೀನ್ ಜುಮಾ ಮಸ್ಜಿದ್ ಹಳೆಪೇಟೆ ಉಜಿರೆ ಇದರ ನೂತನ ಅಧ್ಯಕ್ಷರಾಗಿ ಸಾಮಾಜಿಕ,ಶೈಕ್ಷಣಿಕ ಕ್ಷೇತ್ರದಲ್ಲಿ ತೊಡಗಿಸಿಕೊಂಡಿರುವ ಯುವ ಉದ್ಯಮಿ ಯು.ಹೆಚ್ ಅಬೂಬಕ್ಕರ್ ಆಯ್ಕೆ

Suddi Udaya

ವೇಣೂರು ಗ್ರಾ.ಪಂ. ನೂತನ ಅಧ್ಯಕ್ಷರಾಗಿ ಮಲ್ಲಿಕಾ ಕಾಶಿನಾಥ್ ಹೆಗ್ಡೆ ಉಪಾಧ್ಯಕ್ಷರಾಗಿ ಉಮೇಶ್ ಎನ್.

Suddi Udaya

ಕರ್ನಾಟಕ ಮಾಧ್ಯಮ ಅಕಾಡೆಮಿಯು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪೂರೈಸಿದ ವಿದ್ಯಾರ್ಥಿನಿಯರಿಗೆ ಪತ್ರಿಕಾಲಯಗಳಲ್ಲಿ ತರಬೇತಿಗೆಅರ್ಜಿ ಆಹ್ವಾನ: 20 ಸಾವಿರ ಶಿಷ್ಯವೇತನ

Suddi Udaya
error: Content is protected !!