32.9 C
ಪುತ್ತೂರು, ಬೆಳ್ತಂಗಡಿ
March 6, 2026
Uncategorized

ಮಡಂತ್ಯಾರು : ಕುಂಜತ್ತೂಡಿ ಶಾಲೆಯಲ್ಲಿ ಸ್ಮಾರ್ಟ್ ಕ್ಲಾಸ್ ಬಿಡುಗಡೆ ಕಾರ್ಯಕ್ರಮ

ಮಡಂತ್ಯಾರು: ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿಗಳು ಹಾಗೂ ರಾಜ್ಯಸಭಾ ಸದಸ್ಯರು ಡಾ. ಡಿ ವಿರೇಂದ್ರ ಹೆಗ್ಗಡೆ ರವರು ಸಂಸದರ ನಿಧಿಯಿಂದ ಮಂಜೂರು ಮಾಡಿದ 1,45,000 ಮೌಲ್ಯದ ಸ್ಮಾರ್ಟ್ ಟಿವಿಯನ್ನು ಬಿಡುಗಡೆ ಮಾಡಲಾಯಿತು.

ವಲಯದ ಮೇಲ್ವಿಚಾರಕರುವರು ಮಾತನಾಡಿ ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಆಧುನಿಕ ಶಿಕ್ಷಣಕ್ಕೆ ಪೂರಕವಾಗಿ ಕ್ಷೇತ್ರದಿಂದ ನೀಡಿದ ಈ ಕೊಡುಗೆಯು ಶೈಕ್ಷಣಿಕ ಅಭಿವೃದ್ಧಿಗೆ ಬಹಳ ಸಹಕಾರಿಯಾಲಿ ಹೆಗ್ಗಡೆರವರ ಈ ಸಮಾಜಮುಖಿ ಕೆಲಸಕ್ಕೆ ತಮ್ಮ ಗ್ರಾಮದ ಮಕ್ಕಳು ಉತ್ತಮ ಶಿಕ್ಷಣ ಪಡೆಯಲಿ ಜೊತೆ ಯೋಜನೆಯ ಕಾರ್ಯ ಕ್ರಮಕ್ಕೆ ತಮ್ಮೆಲ್ಲರ ಸಹಕಾರ ಇರಲಿ ಎಂದು ಶುಭ ಹಾರೈಸಿದರು,.

ಶಾಲೆಯ ಮುಖ್ಯ ಶಿಕ್ಷಕಿ ಗೀತಾ ಮಾತನಾಡಿ, ಇವತ್ತು ಸರ್ಕಾರ ಮಾಡದ ಬಹಳ ದೊಡ್ಡ ಕೆಲಸ ಧರ್ಮಸ್ಥಳದ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಮಾಡುತ್ತಿದ್ದಾರೆ. ಶಾಲಾ ಮಕ್ಕಳ ಭವಿಷ್ಯದ ಬಗ್ಗೆ ಚಿಂತನೆಯನ್ನು ಮಾಡುತ್ತಿದ್ದಾರೆ. ಗ್ರಾಮದ ಅಭಿವೃದ್ದಿ ಕಾರ್ಯ ವನ್ನು ಮಾಡುತ್ತಿದ್ದಾರೆ ಎಂದು ತಿಳಿಸಿದರು.

ಕಾರ್ಯಕ್ರಮ ದಲ್ಲಿ ಒಕ್ಕೂಟ ಮಾಜಿ ಅಧ್ಯಕ್ಷ ಕೊಟ್ಯಾಪ್ಪ ಪೂಜಾರಿ ಹಾಗೂ ಸೇವಾಪ್ರತಿನಿಧಿ ಸತೀಶ್ ಆಚಾರ್ಯ, ಶಾಲಾ ಶಿಕ್ಷಕರು ಉಪಸ್ಥಿತರಿದ್ದರು.

Related posts

ನಾವೂರು ಗ್ರಾ.ಪಂ. ಕಾಯಿದೆ ಮತ್ತು ಮಕ್ಕಳ ಹಕ್ಕುಗಳ ಭಿತ್ತಿಪತ್ರ ಬಿಡುಗಡೆ

Suddi Udaya

ಬೆಳ್ತಂಗಡಿ ಮಾತೃಶ್ರೀ ಸಿಲ್ಕ್ ನಲ್ಲಿ ಅಮೋಘ ದರಕಡಿತ ಮಾರಾಟ, ಗ್ರಾಹಕರಿಂದ ಉತ್ತಮ ಪ್ರತಿಕ್ರಿಯೆ

Suddi Udaya

ಮಾಲಾಡಿ ಯುವಕ ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆ

Suddi Udaya

ಬಂದಾರು : ‘ಅಕ್ಷರ ಸಿರಿ’ ಪ್ರಶಸ್ತಿ ಪುರಸ್ಕೃತ ದೈ.ಶಿ.ಶಿಕ್ಷಕ ಪ್ರಶಾಂತ್ ಸುವರ್ಣ ಅವರಿಗೆ ಭಾವನಾತ್ಮಕ ಬೀಳ್ಕೊಡುಗೆ ಸಮಾರಂಭ – ಪ್ರತಿಭಾ ಪುರಸ್ಕಾರ

Suddi Udaya

ನಾರಾವಿ ಸಹಕಾರಿ ಸಂಘದಿಂದ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಶಕ್ತಿ: ಉಚಿತ ಪುಸ್ತಕ ವಿತರಣೆ ದೇವಾಲಯ ಮತ್ತು ಶಾಲೆ ಊರಿಗೆ ಕಲಶವಿದ್ದಂತೆ: ಶಾಸಕ ಪೂಂಜ

Suddi Udaya

ಇಬ್ಬರು ಆರೋಪಿಗಳಿಗೆ ನ್ಯಾಯಾಂಗ ಬಂಧನ.

Suddi Udaya
error: Content is protected !!