September 6, 2026
ತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ: ಬಗರ್ ಹುಕುಂ ಅಕ್ರಮ–ಸಕ್ರಮ ಸಮಿತಿಯ ಸಭೆ

ಬೆಳ್ತಂಗಡಿ: ತಾಲೂಕು ಬಗರ್ ಹುಕುಂ ಅಕ್ರಮ–ಸಕ್ರಮ ಸಮಿತಿಯ ಸಭೆ ಮಾ.7ರಂದು ತಾಲೂಕು ಆಡಳಿತ ಸೌಧದಲ್ಲಿ ನಡೆಯಿತು.

ಈ ಸಂದರ್ಭದಲ್ಲಿ ರಾಜ್ಯ ಸರ್ಕಾರದ ನೂತನ ತಂತ್ರಜ್ಞಾನದ ಆಧಾರದ ಮೇಲೆ ಅರ್ಹ ಅರ್ಜಿದಾರರ ಕಡತಗಳನ್ನು ಪರಿಶೀಲಿಸಿ ವಿಲೇವಾರಿಗೊಳಿಸಲಾಯಿತು.ಇದೇ ಸಂದರ್ಭದಲ್ಲಿ ಸಮಿತಿಯ ಮೂಲಕ ಅರ್ಹರಾದ ಫಲಾನುಭವಿಗಳಿಗೆ ಹಕ್ಕುಪತ್ರಗಳನ್ನು ವಿತರಿಸಿ, ಅವರ ಹಲವು ವರ್ಷಗಳ ನಿರೀಕ್ಷೆಗೆ ನ್ಯಾಯ ಒದಗಿಸಲಾಯಿತು.

Related posts

ಗುರುವಾಯನಕೆರೆ: ಎಕ್ಸೆಲ್ ಪ.ಪೂ. ಕಾಲೇಜಿನ ವಿದ್ಯಾರ್ಥಿಗಳಿಂದ ಶುಚಿತ್ವ ಅಭಿಯಾನ

Suddi Udaya

ಉಜಿರೆ: ಎಸ್.ಡಿ.ಎಂ ಇಂಜಿನಿಯರಿಂಗ್ ಕಾಲೇಜಿನ ಮೊದಲ ವರ್ಷದ ಬಿಇ ವಿದ್ಯಾರ್ಥಿಗಳಿಗೆ ಸ್ವಾಗತ ಕಾರ್ಯಕ್ರಮ

Suddi Udaya

ಉಜಿರೆ ಎಸ್‌ಡಿಎಂ ತಾಂತ್ರಿಕ ಮಹಾವಿದ್ಯಾಲಯದ ಪ್ರಾಧ್ಯಾಪಕಿ ಸ್ವಾತಿ ಫಡಕೆಯವರಿಗೆ ಡಾಕ್ಟರೇಟ್ ಪದವಿ

Suddi Udaya

ಬೆಳಾಲು: ಅನಂತೋಡಿ ವರಮಹಾಲಕ್ಷ್ಮಿ ಪೂಜಾ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಇಂದಬೆಟ್ಟು ಮಸೀದಿಯಲ್ಲಿ ಬಕ್ರೀದ್ ಹಬ್ಬ ಆಚರಣೆ

Suddi Udaya

ಬಂದಾರು: ಮಹೇಶ್ ರವರ ತೋಟಕ್ಕೆ ನುಗ್ಗಿದ್ದ ಒಂಟಿಸಲಗ: ಅಪಾರ ಕೃಷಿ ಹಾನಿ

Suddi Udaya
error: Content is protected !!