July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜು

ಮಚ್ಚಿನ ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ಹಬ್ಬ

ಮಚ್ಚಿನ ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ಹಬ್ಬ ನಡೆಯಿತು.

ಕಾರ್ಯಕ್ರಮದ ಉದ್ಘಾಟನೆಯನ್ನು ಮಚ್ಚಿನ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಪ್ರಮೋದ್ ಕುಮಾರ್ ನೆರವೇರಿಸಿದರು

ಮುಖ್ಯ ಅತಿಥಿಗಳಾಗಿ ಮಚ್ಚಿನ ಗ್ರಾಮ ಪಂಚಾಯತ್ ಅಧ್ಯಕ್ಷೆ ರುಕ್ಮಿಣಿ, ಶಿಕ್ಷಣ ತಜ್ಞ ಡಾ. ಮಾದವ ಶೆಟ್ಟಿ, ರೋಟರಿ ಕ್ಲಬ್ ಅಧ್ಯಕ್ಷ ಮ್ಯಾಕ್ಸಿo ಅಲ್ಬುಕರ್ಕ್, ಮಚ್ಚಿನ ಅಂಗನವಾಡಿ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಹರ್ಷ ಬಳ್ಳಮಂಜ, ಮಚ್ಚಿನ ಶಾಲಾ ಮುಖ್ಯ ಶಿಕ್ಷಕಿ ರೀನಾ, ಅಂಗನವಾಡಿ ಮೇಲ್ವಿಚಾರಕಿ ಸುಮನ ಯಸ್, ಗ್ರಾಮ ಪಂಚಾಯತ್ ಸದಸ್ಯರಾದ ದಿನೇಶ್, ಬಾಲ ವಿಕಾಸ ಸಮಿತಿ ಅಧ್ಯಕ್ಷೆ ವಿದ್ಯಾ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಗೌರಿಶಂಕರ್ ಉಪಸ್ಥಿತರಿದ್ದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪುಟಾಣಿ ಆರಾಧ್ಯ ವಹಿಸಿದ್ದರು.. ಮಚ್ಚಿನ ಅಂಗನವಾಡಿ ಕೇಂದ್ರದಲ್ಲಿ ಕಾರ್ಯಕರ್ತೆಯಾಗಿ ಸೇವೆ ಸಲ್ಲಿಸಿ ನಿವೃತ್ತಿಗೊಂಡ ಹೇಮಾವತಿ ಹಾಗೂ ಸಹಾಯಕಿಯಾಗಿ ಸೇವೆ ಸಲ್ಲಿಸಿ ನಿವೃತ್ತಿಗೊಂಡ ಯಮುನಾ ಇವರನ್ನು ಸನ್ಮಾನಿಸಲಾಯಿತು.

ಮಕ್ಕಳ ಮತ್ತು ಪೋಷಕರ ಕ್ರೀಡಾಕೂಟದ ಬಹುಮಾನ ವಿತರಿಸಲಾಯಿತು ಅಂಗನವಾಡಿ ಕಾರ್ಯಕರ್ತೆ ಪದ್ಮಪ್ರಿಯ ವಾರ್ಷಿಕ ವರದಿ ಮಂಡಿಸಿದರು ಸಹಾಯಕಿ ಬೇಬಿ ಸ್ವಾಗತಿಸಿದರು. ಮಕ್ಕಳ ಪೋಷಕ ಹರೀಶ್ ಕಾರ್ಯಕ್ರಮ ನಿರೂಪಿಸಿದರು ಮತ್ತು ಶಾಲಾ ಮಕ್ಕಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.
✍️ಹರ್ಷ ಬಳ್ಳಮಂಜ

Related posts

ವೈಬ್ರೆಂಟ್ ಪ.ಪೂ. ಕಾಲೇಜಿನ ಕನ್ನಡ ಉಪನ್ಯಾಸಕ ನಿಕೇತ್ ಮೋಹನ್ ದಾಸ್ ಶೆಟ್ಟಿರವರಿಗೆ ಅತ್ಯುತ್ತಮ ಶಿಕ್ಷಕ ರತ್ನ ಪ್ರಶಸ್ತಿ ಪ್ರದಾನ

Suddi Udaya

ಗೋಳಿಯಂಗಡಿಯಲ್ಲಿ ಮನೆಯ ಮುಂದೆ ನಿಲ್ಲಿಸಿದ್ದ ಬೈಕ್ ಕಳವು

Suddi Udaya

ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ‘ಗಝಲ್ ‘ ಸ್ಪರ್ಧೆ: ಮಚ್ಚಿನ ಸರಕಾರಿ ಪ್ರೌಢಶಾಲೆಯ ವಿದ್ಯಾರ್ಥಿ ಯಜ್ನೇಶ್ ಪ್ರಥಮ ಸ್ಥಾನ

Suddi Udaya

ಧರ್ಮಸ್ಥಳ: ಸಿರಿ ಸಂಸ್ಥೆಯ 2025ನೇವರ್ಷದ ನೂತನ ಕ್ಯಾಲೆಂಡರ್ ಬಿಡುಗಡೆ

Suddi Udaya

ನಾರಾವಿ ಸಂತ ಅಂತೋನಿ ಪ.ಪೂ ಕಾಲೇಜಿನಲ್ಲಿ ಶಿಕ್ಷಕ – ರಕ್ಷಕರ ಸಭೆ

Suddi Udaya

ಪೆರಿಂಜೆ ಪಡ್ಯಾರಬೆಟ್ಟ ಕ್ಷೇತ್ರದಿಂದ ಪುಸ್ತಕ ವಿತರಣೆ

Suddi Udaya
error: Content is protected !!