ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮರೋಡಿ ನೂತನ ಅಂಗನವಾಡಿ ಕೇಂದ್ರಕ್ಕೆ ಶಾಸಕ ಹರೀಶ್ ಪೂಂಜರಿಂದ ಶಿಲಾನ್ಯಾಸ

ಮರೋಡಿ: ಮರೋಡಿ ಗ್ರಾಮದಲ್ಲಿ ರೂ 17ಲಕ್ಷ ವಚ್ಚದಲ್ಲಿ ಶಾಸಕರ ಅನುದಾನದಲ್ಲಿ ನಿರ್ಮಾಣಗೊಳ್ಳಲಿರುವ ನೂತನ ಅಂಗನವಾಡಿ ಕೇಂದ್ರಕ್ಕೆ ಶಾಸಕ ಹರೀಶ್ ಪೂಂಜರವರು ಮಾ 7ರಂದು ಶಿಲನ್ಯಾಸ ನೆರವೇರಿಸಿದರು.

ಭಾರತೀಯ ಜನತಾ ಪಾರ್ಟಿಯ ಜಿಲ್ಲಾ ಉಪಾಧ್ಯಕ್ಷ ಜಯಂತ್ ಕೋಟ್ಯಾನ್,ಮರೋಡಿ ಗ್ರಾ.ಪಂ ಅಧ್ಯಕ್ಷ ರತ್ನಾಕರ ಬುಣ್ಣನ್, ಮಾಜಿ ಅಧ್ಯಕ್ಷೆ ಪದ್ಮಶ್ರೀ ಜೈ‌ನ್,ಮಾಜಿ ಸದಸ್ಯ ಅಶೋಕ್ ಕೋಟ್ಯಾನ್,ಬಾಲಕೃಷ್ಣ ಬಂಗೇರ, ಮಾಜಿ ಪಂಚಾಯತ್ ಸದಸ್ಯರಾದ ಯಶೋಧ, ಅಶೋಕ್ ಪೂಜಾರಿ, ಧನಲಕ್ಷ್ಮೀ, ಉಮಾವತಿ, ಉಮೇಶ್ ಸಾಲ್ಯಾನ್, ಅಂಗನವಾಡಿ ಅಭಿವೃದ್ಧಿ ಸಮಿತಿ ಅಧ್ಯಕ್ಷರಾದ ಸುಜಿತ್ ಪೆರಾಡಿ, ಕಾರ್ಯದರ್ಶಿ ಅವಿನಾಶ್ ಶೆಟ್ಟಿ, ಪ್ರಮುಖರಾದ ಗಣೇಶ್ ಕರ್ಕೇರ, ಬಾಸ್ಕರ್ ಜೆ ಸಾಲಿಯಾನ್, ದೇವಾರಾಜ್ ಶೆಟ್ಟಿ, ರವಿ ಕುಲಾಲ್, ಸುರೇಂದ್ರ ಬಲ್ಲಾಳ್, ವಾಸು ಪೂಜಾರಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಮೇಲ್ವಿಚಾರಕರಾದ ಕಾತ್ಯಾಯಿನಿ, ಬಾಲವಿಕಾಸ ಅಧ್ಯಕ್ಷರಾದ ಯಶ್ವಿತಾ, ಇಂಜಿನಿಯರ್,ಇಲಾಖಾ ಅಧಿಕಾರಿಗಳು ಹಾಗೂ ಹಲವಾರು ನಾಗರಿಕರು ಉಪಸ್ಥಿತರಿದ್ದರು.

Related posts

ಅಭ್ಯಾಸ್ ಪದವಿ ಪೂರ್ವ ಕಾಲೇಜಿನಲ್ಲಿ ಸ್ಫಾಕ್-೨೦೨೬

Suddi Udaya

ಮೇ 21 : ಮಾಜಿ ಶಾಸಕ ಕೆ.ವಸಂತ ಬಂಗೇರ ಅವರ ಉತ್ತರಕ್ರಿಯೆ ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಳ್ತಂಗಡಿಗೆ

Suddi Udaya

ಪತ್ರಕರ್ತರ ರಾಜ್ಯ ಮಟ್ಟದ ಕ್ರಿಕೆಟ್ ಪಂದ್ಯಾಟ ಡಾ.ಹೆಗ್ಗಡೆಯವರಿಂದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬೆಳಾಲು ಶ್ರೀ ಧ.ಮಂ. ಪ್ರೌಢಶಾಲೆಯಲ್ಲಿ ಉಚಿತ ವೈದ್ಯಕೀಯ ಶಿಬಿರ

Suddi Udaya

ಮಹಿಳಾ ಸಬಲೀಕರಣ ಕಾಯ೯ಕ್ರಮ: ಡಾ. ಹೇಮಾವತಿ ವಿ.ಹೆಗ್ಗಡೆಯವರಿಗೆ ಸಾಧನಾ ರಾಜ್ಯ ಪ್ರಶಸ್ತಿ ಪ್ರದಾನ

Suddi Udaya

ಮಂಗಳೂರು ಕ್ಯಾಂಪ್ಕೊ “ಸಾಂತ್ವನ” ಯೋಜನೆಯಡಿ ಸಹಾಯಧನ ಹಸ್ತಾಂತರ

Suddi Udaya
error: Content is protected !!