ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಾ.19-26: ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ, ಶ್ರೀ ದುರ್ಗಾದೇವಿ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ ಮತ್ತು ವಾರ್ಷಿಕ ಪ್ರತಿಷ್ಠಾ ವರ್ಧಂತಿ ಉತ್ಸವ-ಆಮಂತ್ರಣ ಪತ್ರಿಕೆ ಬಿಡುಗಡೆ

ಮಿತ್ತಬಾಗಿಲು: ಮಾ.19 ರಿಂದ ಮಾ.26ರವರೆಗೆ ನಡೆಯಲಿರುವ ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ, ಶ್ರೀ ದುರ್ಗಾದೇವಿ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ ಮತ್ತು ವಾರ್ಷಿಕ ಪ್ರತಿಷ್ಠಾ ವರ್ಧಂತಿ ಉತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮವು ಮಾ.6ರಂದು ದೇವರ ಸನ್ನಿಧಿಯಲ್ಲಿ ನಡೆಯಿತು.

ಈ ಸಂದರ್ಭದಲ್ಲಿ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೆ. ದಾಸಪ್ಪ ಗೌಡ ಕಾಂಜಾನು, ಸದಸ್ಯರಾದ ಸತೀಶ್ ಕಾಮತ್ ಕಡಿರುದ್ಯಾವರ, ಕೃಷ್ಣಪ್ಪ ಪೂಜಾರಿ ಕಿಲ್ಲೂರು, ಉಮೇಶ್ವರಿ ಬೆಡಿಗುತ್ತು, ವ್ಯವಸ್ಥಾಪನಾ ಸಮಿತಿ ಸದಸ್ಯರು, ಸುಬ್ರಹ್ಮಣ್ಯ ರಾವ್‌ ಕೊಲ್ಲಿಪಾಲ್, ಮೋಹನ್ ಸುವರ್ಣ ಕಿಲ್ಲೂರು, ಜ್ಯೋತಿಲಕ್ಷ್ಮೀ ಕಿಲ್ಲೂರು, ಸುರೇಂದ್ರ ಹಾಗೂ ಭಕ್ತಾದಿಗಳು ಉಪಸ್ಥಿತರಿದ್ದರು.

Related posts

ಮದ್ದಡ್ಕ ಸಾರ್ವಜನಿಕ ಶ್ರೀ ಗಣೇಶೋತ್ಸವ ಸೇವಾ ಸಮಿತಿಯ ಪದಾಧಿಕಾರಿಗಳ ಆಯ್ಕೆ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ ಹಾಗೂ ನಾವರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ವತಿಯಿಂದ ಹರೀಶ್ ಮೂಲ್ಯ ರವರಿಗೆ ಆರ್ಥಿಕ ಧನಸಹಾಯ

Suddi Udaya

ವಿಜಯ ರತ್ನ ಎಕ್ಸೆಲ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಗೆ ಒಲಿದ ವಿದ್ಯಾಸಿರಿ ಗೌರವ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಿಂದ ಘಟಕದ ಸದಸ್ಯರುಗಳಿಗೆ ತರಬೇತಿ ಕಾರ್ಯಾಗಾರ

Suddi Udaya

ಬೆಳ್ತಂಗಡಿ ಯುವಮೋರ್ಚಾ ಮಂಡಲ ವತಿಯಿಂದ ಸಂಘಟನಾತ್ಮಕ ಸಭೆ

Suddi Udaya

ಕಡಿರುದ್ಯಾವರ ಗ್ರಾ.ಪಂ. ಗ್ರಾಮ ಸಭೆ

Suddi Udaya
error: Content is protected !!