March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಬದನಾಜೆ ಸರಕಾರಿ ಪ್ರೌಢಶಾಲೆಯಲ್ಲಿ ರಾಷ್ಟೀಯ ಸುರಕ್ಷತಾ ಸಪ್ತಾಹ ಆಚರಣೆ

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಇಂಜಿನಿಯರಿಂಗ್ ಕಾಲೇಜಿನ ವತಿಯಿಂದ ಸರಕಾರಿ ಪ್ರೌಢಶಾಲೆ, ಬದನಾಜೆಯಲ್ಲಿ ರಾಷ್ಟೀಯ ಸುರಕ್ಷತಾ ಸಪ್ತಾಹದ ಅಂಗವಾಗಿ ಮಾ.6ರಂದು ವಿದ್ಯುತ್ ಬಳಕೆಯ ಸುರಕ್ಷತಾ ಜಾಗೃತಿ ಹಾಗೂ ರಸ್ತೆ ಸುರಕ್ಷತಾ ಸುರಕ್ಷತಾ ಜಾಗೃತಿ ಕಾರ್ಯಕ್ರಮ ನಡೆಯಿತು.

ಎಲೆಕ್ಟ್ರಿಕಲ್ ವಿಭಾಗದ ಸಹಪ್ರಾಧ್ಯಾಪಕ ಡಾ. ಸುಬ್ರಹ್ಮಣ್ಯ ಭಟ್ ವಿದ್ಯುತ್ ಅವಘಡಗಳು ಮತ್ತು ಸುರಕ್ಷಾ ವಿಧಾನಗಳು ಕುರಿತು ಜಾಗೃತಿ ಮೂಡಿಸಿದರು. ಸಿವಿಲ್ ವಿಭಾಗದ ಸಹಪ್ರಾಧ್ಯಾಪಕ ರಾಮ್ ಪ್ರಸಾದ್ ರಸ್ತೆ ಸುರಕ್ಷತಾ ಸುರಕ್ಷತಾ ಜಾಗೃತಿ ನೀಡಿದರು. ಶಾಲಾ ಶಿಕ್ಷಕ ರಾಮಕೃಷ್ಣ ಭಟ್ ಸ್ವಾಗತಿಸಿ, ಮುಖ್ಯಶಿಕ್ಷಕಿ ಜಮುನಾ ವಂದಿಸಿದರು. ಇಂಜಿನಿಯರಿಂಗ್ ವಿದ್ಯಾರ್ಥಿಗಳಾದ ರಾಘವೇಂದ್ರ ಭಟ್ ಮತ್ತು ರೋಹಿತ್ ಕಾರ್ಯಕ್ರಮ ಸಂಯೋಜಿಸಿದರು.

Related posts

ಫೇಸ್‌ ಬುಕ್‌ ಆಪ್‌ ನಲ್ಲಿ ಲೋನ್ ಕೊಡುವುದಾಗಿ ನಂಬಿಸಿದ ಅಪರಿಚಿತ ವ್ಯಕ್ತಿ: ತೆಂಕಕಾರಂದೂರು ನಿವಾಸಿ ನೆಬಿಸಾರಿಗೆ ರೂ.96,743 ವಂಚನೆ

Suddi Udaya

ಕುವೆಟ್ಟು : ಪಯ್ಯೊಟ್ಟು ನಿವಾಸಿ ಸೀತಾರಾಮ ಪೂಜಾರಿ ನಿಧನ

Suddi Udaya

ಬಳಂಜ: ಕರಿಯ ಪೂಜಾರಿ ಕೊಂಗುಳ ಅನಾರೋಗ್ಯದಿಂದ ನಿಧನ

Suddi Udaya

ಎ.9: ಉಜಿರೆಯಲ್ಲಿ ಕೇರಳ ಸಂಪ್ರದಾಯ ವಿಷು ಕಣಿ ಉತ್ಸವ

Suddi Udaya

ಪ್ರಸನ್ನ ಪದವಿ ಪೂರ್ವ ಕಾಲೇಜಿನಲ್ಲಿ ಮಹಿಳಾ ಸಬಲೀಕರಣ ಉಪನ್ಯಾಸ

Suddi Udaya

ದೊಂಡೋಲೆ ನಾರ್ಯ ಬಿಜೆಪಿ ಬೂತ್ ಸಮಿತಿ ಅಧ್ಯಕ್ಷ ಸತೀಶ್, ಕಾರ್ಯದರ್ಶಿ ದಿವಾಕರ್

Suddi Udaya
error: Content is protected !!