September 6, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ: ಅರ್ಹ ಫಲಾನುಭವಿಗಳಿಗೆ ಹಕ್ಕುಪತ್ರ ವಿತರಣೆ

ಬೆಳ್ತಂಗಡಿ: ಗ್ರಾಮೀಣ ನಿವೇಶನ ಯೋಜನೆಯಡಿ ನಡ ಹಾಗೂ ಕನ್ಯಾಡಿ ಗ್ರಾಮದ ವ್ಯಾಪ್ತಿಯ ಸ.ನಂ.126/ಬಿ ರಲ್ಲಿ ರಚಿಸಲಾದ ನಿವೇಶನಗಳಿಗೆ ನಡ ಗ್ರಾ.ಪಂ. ಆಯ್ಕೆಗೊಳಿಸಿದ್ದ ಅರ್ಹ 34 ಫಲಾನುಭವಿಗಳಿಗೆ ಹಕ್ಕುಪತ್ರಗಳನ್ನು ಶಾಸಕ ಹರೀಶ್ ಪೂಂಜರು ಮಾ.7ರಂದು ತಾಲೂಕು ಪಂಚಾಯತ್‌ನ ನೇತ್ರಾವತಿ ಸಭಾಂಗಣದಲ್ಲಿ ವಿತರಿಸಿದರು.

ಸ್ವಂತ ನಿವೇಶನದ ಕನಸನ್ನು ನನಸು ಮಾಡಿಕೊಂಡ ಫಲಾನುಭವಿಗಳ ಸಂತೋಷವು ಈ ಸಂದರ್ಭದಲ್ಲಿ ಗಮನ ಸೆಳೆಯಿತು. ಈ ಪ್ರಕ್ರಿಯೆಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಲು ಶ್ರಮಿಸಿದ ನಡ ಗ್ರಾಮ ಪಂಚಾಯತ್ ಆಡಳಿತ ಮಂಡಳಿ ಹಾಗೂ ಸಂಬಂಧಿತ ಅಧಿಕಾರಿಗಳ ಕಾರ್ಯವನ್ನು ಶಾಸಕರು ಈ ಸಂದರ್ಭದಲ್ಲಿ ಶ್ಲಾಘಿಸಿದರು.

Related posts

ಬೆಳ್ತಂಗಡಿ ಎಸ್.ಐ.ಟಿ ವಿಚಾರಣೆಗೆ ಹಾಜರಾದ ಗಿರೀಶ್ ಮಟ್ಟಣ್ಣವರ್ ಹಾಗೂ ವಿಠಲ್ ಗೌಡ

Suddi Udaya

ಹಿರಿಯ ಸಹಕಾರಿ, ತಣ್ಣೀರುಪಂತ ಹಾಲು ಉತ್ಪಾದಕರ ಸಹಕಾರಿ ಸಂಘದ ಸ್ಥಾಪಕ ಅಧ್ಯಕ್ಷ ತಣ್ಣೀರುಪಂತ ಕೃಷಿಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ನಿರಂಜನ್ ಬಾವಂತಬೆಟ್ಟುರವರಿಗೆ ‘ಸಹಕಾರಿ ರತ್ನ ಪ್ರಶಸ್ತಿ’

Suddi Udaya

ರಾಜ್ಯಮಟ್ಟದ ಪ್ರಬಂಧ ಸ್ಪರ್ಧೆ: ಅಂಡಿಂಜೆ ಸ.ಉ.ಪ್ರಾ. ಶಾಲೆಯ ವಿದ್ಯಾರ್ಥಿ ಪ್ರಜ್ಞಾ ದ್ವಿತೀಯ

Suddi Udaya

ಉಜಿರೆ ರೋಡ್ ಶೋ ಹಿನ್ನೆಲೆಯಲ್ಲಿ ಮಹಿಳೆಯರಿಗೆ ಸೀರೆ ವಿತರಣೆ ಆರೋಪ: ಸೂಕ್ತ ತನಿಖೆ ನಡೆಸುವಂತೆ ಚುನಾವಣಾ ಆಯೋಗಕ್ಕೆ ದೂರು : ಲೋಕೇಶ್ವರಿ ವಿನಯಚಂದ್ರ

Suddi Udaya

ಗುಡ್ ಫ್ಯೂಚರ್ ಚೈಲ್ಡ್ ಆಂಗ್ಲ ಮಾಧ್ಯಮ‌ ಶಾಲೆಯ ಶಿಕ್ಷಕ – ರಕ್ಷಕ ಸಂಘದ ಸಭೆ

Suddi Udaya

ಕುತ್ಲುರು ಸರಕಾರಿ ಶಾಲೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ಎರಡು ಕಂಪ್ಯೂಟರ್ ಹಾಗೂ ಪ್ರೊಜೆಕ್ಟರ್ ಕೊಡುಗೆ

Suddi Udaya
error: Content is protected !!