25.4 C
ಪುತ್ತೂರು, ಬೆಳ್ತಂಗಡಿ
September 11, 2026
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಮೂಡುಕೋಡಿ ಕಳಸೊಟ್ಟು ಮನೆಯ ಚೆಲುವಮ್ಮ ನಿಧನ

ಮೂಡುಕೋಡಿ ಗ್ರಾಮದ ಕಳಸೊಟ್ಟು ಮನೆಯ ದಿ. ಅಣ್ಣಿ ಪೂಜಾರಿಯವರ ಧರ್ಮಪತ್ನಿ ಚೆಲುವಮ್ಮ ರವರು ಮಾ. 5ರಂದು ನಿಧನರಾದರು.

ಮೃತರು ಮಕ್ಕಳಾದ ಜಯಂತಿ, ಜಯೇಂದ್ರ, ಸುಜಯ, ಸುಗಂಧಿ, ಸುಚಿತ್ರ, ರಾಮು, ಶ್ಯಾಮು, ಅಳಿಯಂದಿರು, ಸೊಸೆಯಂದಿರು, ಮೊಮ್ಮಕ್ಕಳು ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.

Related posts

ಉಜಿರೆ ರಬ್ಬರ್ ಬೆಳೆಗಾರರ ಮಾರಾಟ ಮತ್ತು ಸಂಸ್ಕರಣ ಸಹಕಾರಿ ಸಂಘದ ಕೊಕ್ಕಡ ಶಾಖೆಯು ಸ್ಥಳಾಂತರಗೊಂಡು ಉದ್ಘಾಟನೆ

Suddi Udaya

ಮಚ್ಚಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮಹಾಸಭೆ: ರೂ. 65ಲಕ್ಷ ಲಾಭ, ಶೇ.15 ಡಿವಿಡೆಂಟ್

Suddi Udaya

ಬಂಗಾಡಿ ಬಿಎಸ್ ಎನ್ ಎಲ್ ನೆಟ್ವರ್ಕ್ ಸಮಸ್ಯೆ: ನೆಟ್ವರ್ಕ್ ಇಲ್ಲದೆ ಬ್ಯಾಂಕ್ , ಗ್ರಾಮ ಪಂಚಾಯತ್ ಗಳಲ್ಲಿ ಗ್ರಾಹಕರ ಪರದಾಟ

Suddi Udaya

ಸುಲ್ಕೇರಿಯ ಯುವಕ ನೇಣುಬಿಗಿದು ಆತ್ಮಹತ್ಯೆ

Suddi Udaya

ಗೇರುಕಟ್ಟೆ ಎಸ್.ಎಸ್.ಎಫ್. ಯೂನಿಟ್ ಮಹಾಸಭೆ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಡಿ.27ರಂದು ನಡೆಯಬೇಕಾಗಿದ್ದ ಮಿತ್ತಬಾಗಿಲು ಸ.ಹಿ.ಪ್ರಾ. ಶಾಲಾ ಅಮೃತ ಮಹೋತ್ಸವ ಕಾರ್ಯಕ್ರಮ ರದ್ದು

Suddi Udaya
error: Content is protected !!