September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಕುತ್ಲೂರು:ಕಾಡಬಾಗಿಲು ಸೇತುಬೆ ನಿರ್ಮಾಣಕ್ಕೆ ಶಾಸಕ ಹರೀಶ್ ಪೂಂಜರಿಂದ ಶಿಲಾನ್ಯಾಸ

ಕುತ್ಲೂರು:ಕುತ್ಲೂರು ಗ್ರಾಮದ ಸರ್ವತೋಮುಖ ಅಭಿವೃದ್ಧಿಗೆ ಸಹಕಾರ ನೀಡಿ ಇದೀಗ ಈ ಭಾಗದ ಜನರ ಬಹುದಿನದ ಬೇಡಿಕೆಯಾದ ಕಾಡಬಾಗಿಲು ಸೇತುವೆ ನಿರ್ಮಾಣಕ್ಕೆ ಶಾಸಕ ಹರೀಶ್ ಪೂಂಜರವರು ಸುಮಾರು ರೂ 1.90ಲಕ್ಷ ಅನುದಾನ ಒದಗಿಸಿ ಮಾ 7ರಂದು ಶಿಲಾನ್ಯಾಸ ನೇರವೇರಿಸಿದರು.

ಈ ಸಂದರ್ಭದಲ್ಲಿ ನಾರಾವಿ ಸಿಎ ಬ್ಯಾಂಕ್ ಅಧ್ಯಕ್ಷ ಎನ್ ಸುಧಾಕರ ಭಂಡಾರಿ, ನಾರಾವಿ ಗ್ರಾ.ಪಂ ಮಾಜಿ ಅಧ್ಯಕ್ಷ ರಾಜವರ್ಮ ಜೈನ್ ನಾರಾವಿ, ಹಾ.ಉ ಸಂಘದ ಅಧ್ಯಕ್ಷೆ ರಾಜಶ್ರೀ, ಕುತ್ಲೂರು ಶಕ್ತಿಕೇಂದ್ರದ ಅಧ್ಯಕ್ಷ ರತ್ನಾಕರ ಪೂಜಾರಿ, ಜಿಲ್ಲಾ ಎಸ್.ಟಿ ಮೋರ್ಚಾದ ಪ್ರ‌ಕಾರ್ಯದರ್ಶಿ ಶ್ರೀಧರ ಗೌಡ, ನಾರಾವಿ ಪಂಚಾಯತ್ ಮಾಜಿ ಸದಸ್ಯ ಉದಯ ಹೆಗ್ಡೆ, ಬಿಲ್ಲವ ಸಂಘದ ಅಧ್ಯಕ್ಷ ಕೇಶವ ಪೂಜಾರಿ, ಹಿರಿಯರಾದ ಡಾಕಯ್ಯ ಪೂಜಾರಿ, ತುಂಗಪ್ಪ ಪೂಜಾರಿ, ಪ್ರಮುಖರಾದ ಸಂತೋಷ್ ಕುಮಾರ್ ಮರ್ದೋಟ್ಟು, ಆಶಾಲತಾ, ಸುಮಿತ್ರ ವಸಂತ ನಾರಾವಿ, ಸುದರ್ಶನ ಹೆಗ್ಡೆ, ಅಭಿಜಿತ್ ಜೈನ್, ಮೀನಾ, ನಾರಾಯಣ ಪೂಜಾರಿ, ಸರಿತಾ, ನಿರ್ದೇಶಕ ರಾಜೇಂದ್ರ ಜೈನ್, ಬೂತ್ ಸಮಿತಿ ಅಧ್ಯಕ್ಷ ಅಣ್ಣಿ ಎಂ.ಕೆ, ಪ್ರಕಾಶ್ ಆಚಾರ್ಯ ಮೊದಲಾದವರು ಉಪಸ್ಥಿತರಿದ್ದರು.

Related posts

ವಿಮೆನ್ ಇಂಡಿಯಾ ಮೂವ್‌ಮೆಂಟ್ ಬೆಳ್ತಂಗಡಿ ಕ್ಷೇತ್ರ ಸಮಿತಿ ಪ್ರತಿನಿಧಿ ಸಭೆ- ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಬಳಂಜ: ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯ ನೂತನ ಆಡಳಿತ ಮಂಡಳಿ ರಚನೆ: ಅಧ್ಯಕ್ಷರಾಗಿ ಯುವ ನಾಯಕ ಸಂತೋಷ್ ಪಿ ಕೋಟ್ಯಾನ್ ಬಳಂಜ ಆಯ್ಕೆ

Suddi Udaya

ಬೆಳ್ತಂಗಡಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂ.ಮಾ. ಶಾಲೆಯಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ವತಿಯಿಂದ ಗುರು ಪೂರ್ಣಿಮಾ ಆಚರಣೆ

Suddi Udaya

ಬಂದಾರು ಗ್ರಾಮ ಪಂಚಾಯತ್ ನ ನೂತನ ಅಧ್ಯಕ್ಷ ಹಾಗೂ ಉಪಾಧ್ಯಕ್ಷರಿಗೆ ಅಧಿಕಾರ ಹಸ್ತಾಂತರ

Suddi Udaya

ಬೆಳ್ತಂಗಡಿ ವರ್ತಕರ ಸಂಘದಿಂದ ಉಸ್ತುವಾರಿ ಸಚಿವ ಗುಂಡೂರಾವ್ ರವರಿಗೆ ಮನವಿ

Suddi Udaya

ಭಗೀನಿಯರ ಸುವರ್ಣ ಸಂಭ್ರಮ: ಧರ್ಮಾಧ್ಯಕ್ಷರಿಂದ ಗೌರವ ಮತ್ತು ಅಭಿನಂದನೆ

Suddi Udaya
error: Content is protected !!