July 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಅಗ್ನಿಶಾಮಕ ಹಾಗೂ ತುರ್ತು ಸೇವಾ ಇಲಾಖೆಯ ಅನುಮತಿ ದೊರಕಿರುವ ಬಗ್ಗೆ ಎಕ್ಸೆಲ್ ಟೆಕ್ನೋ ಸ್ಕೂಲ್ ನಿಂದ ಸ್ಪಷ್ಟೀಕರಣ

ಗುರುವಾಯನಕರೆ: ಇನ್ಫಿನಿಟಿ ಲರ್ನಿಂಗ್ ಫೌಂಡೇಶನ್ ನ ಆಡಳಿತದಲ್ಲಿ ನಡೆಯುತ್ತಿರುವ ಎಕ್ಸೆಲ್ ಟೆಕ್ನೋ ಸ್ಕೂಲ್ ಗುರುವಾಯನಕೆರೆ ಪ್ರಿ ಪ್ರೈಮರಿಯಿಂದ ಹತ್ತನೆಯ ತರಗತಿಯವರೆಗೆ ದಾಖಲಾತಿ ಮಾಡಿ – ತರಗತಿ ನಡೆಸಲು ಸರಕಾರದ ಅನುಮತಿ ಹೊಂದಿದ್ದು,ಸದ್ರಿ ಶಾಲೆಯು ವಿದ್ಯಾ ಸಾಗರ ಕ್ಯಾಂಪಸ್ ನಲ್ಲಿ ಸ್ಥಾಪಿತವಾಗಿರುವ ಎಕ್ಸೆಲ್ ಪದವಿ ಪೂರ್ವ ಕಾಲೇಜಿನ ಕಟ್ಟಡದಲ್ಲೇ ಕಾರ್ಯ ನಿರ್ವಹಿಸುತ್ತಿದೆ.

ಈ ಕಟ್ಟಡಕ್ಕೆ ಸರಕಾರದ ಎಲ್ಲಾ ಇಲಾಖೆಗಳ ಅಗತ್ಯ ಅನುಮತಿ ಲಭ್ಯವಾಗಿದೆ.ಅಗ್ನಿಶಾಮಕ ಹಾಗೂ ತುರ್ತು ಸೇವಾ ಇಲಾಖೆಯ ನಿಯಮಾನುಸಾರ ಅಗ್ನಿ ಸುರಕ್ಷತೆಯ ಎಲ್ಲಾ ಉಪಕರಣಗಳನ್ನು ಅಳವಡಿಸಿ, ಅಧಿಕಾರಿಗಳ ಪರಿವೀಕ್ಷಣೆ ನಡೆದು, ದಿನಾಂಕ 25/07/2025 ರಂದು ಸಮಾಪನ ಪತ್ರ ( ಸಂ. ಜಿಬಿಸಿ.(2)918/2025 E – Office Com No.59264)
ದೊರಕಿರುತ್ತದೆ.

ಈ ಕುರಿತಾದ ಯಾವುದೇ ಗಾಳಿ ಸುದ್ದಿಗಳಿಗೆ ಎಕ್ಸೆಲ್ ವಿದ್ಯಾ ಸಂಸ್ಥೆಗಳ ವಿದ್ಯಾರ್ಥಿಗಳು ಹಾಗೂ ಹೆತ್ತವರು ವಿಚಲಿತರಾಗಬಾರದು.ಎಕ್ಸೆಲ್ ವಿದ್ಯಾ ಸಂಸ್ಥೆಗಳಲ್ಲಿ ಯಾವತ್ತೂ ವಿದ್ಯಾರ್ಥಿಗಳ ಕ್ಷೇಮಪಾಲನೆಗೆ ಹಾಗೂ ಇಲಾಖಾ ನಿಯಮಗಳಿಗೆ ಅಗ್ರ ಪ್ರಾಶಸ್ತ್ಯ ನೀಡಲಾಗುತ್ತದೆ ಎನ್ನುವುದನ್ನು ಸಾರ್ವಜನಿಕರು ಮನಗಾಣಬೇಕೆಂದು
ಗುರುವಾಯನಕೆರೆ ಎಕ್ಸೆಲ್ ಟೆಕ್ನೋ ಸ್ಕೂಲ್ ಆಡಳಿತ ಮಂಡಳಿ ಪ್ರಕಟಣೆಯಲ್ಲಿ ತಿಳಿಸಿದೆ.

Related posts

ಮಡಂತ್ಯಾರು ಮಂಜಲ್ ಪಲ್ಕೆಯಲ್ಲಿ ತೆರೆದ ಕೊಳವೆ ಬಾವಿಯನ್ನು ಮುಚ್ಚಿಸಿದ ಮಡಂತ್ಯಾರು ಗ್ರಾ.ಪಂ.

Suddi Udaya

ಮಡಂತ್ಯಾರು ಗ್ರಾಮ ಪಂಚಾಯತ್ ಗ್ರಾಮ ಸಭೆ

Suddi Udaya

ತೆಕ್ಕಾರಿನ ಯುವಕನನ್ನು ಕೆದಿಲದಲ್ಲಿ ಅಪಹರಿಸಿ ಹಲ್ಲೆ ಆರೋಪ-ಪ್ರಕರಣ ದಾಖಲು

Suddi Udaya

ಕಾಯರ್ತಡ್ಕ ಸರಕಾರಿ ಪ್ರೌಢಶಾಲೆಗೆ ಕ್ಯಾನ್ ಫಿನ್ ಹೋಂಮ್ಸ್ ವತಿಯಿಂದ ಕೊಡುಗೆ

Suddi Udaya

ಉಜಿರೆ ಶ್ರೀ ಧ.ಮಂ. ಪ.ಪೂ. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವತಿಯಿಂದ ಡೆಂಗ್ಯೂ ತಡೆಗಟ್ಟುವ ಅಭಿಯಾನ

Suddi Udaya

ಮೇ 31: ಭಾರತದ ಉಪ ರಾಷ್ಟ್ರಪತಿ ಸಿ.ಪಿ ರಾಧಾಕೃಷ್ಣನ್‌ರವರಿಂದ ಸಿರಿ ಸಂಸ್ಥೆಯ`ಮಾತೃಶ್ರೀ ಇಂಡಸ್ಟ್ರಿಯಲ್ ಪಾರ್ಕ್’ ಲೋಕಾರ್ಪಣೆ

Suddi Udaya
error: Content is protected !!