September 6, 2026
ಪ್ರಮುಖ ಸುದ್ದಿಬೆಳ್ತಂಗಡಿ

ಉಜಿರೆ ಬ್ರಹ್ಮಕಲಶೋತ್ಸವದಲ್ಲಿ ಸಂಪತ್ ಬಿ ಸುವರ್ಣರಿಗೆ ಯಕ್ಷ ಭಾರತಿ ಯುವ ಸೇವಾ ಪ್ರಶಸ್ತಿ ಪ್ರದಾನ

ಬೆಳ್ತಂಗಡಿ: ಉಜಿರೆ ಶ್ರೀ ಜನಾರ್ದನ ದೇವಸ್ಥಾನದ ಬ್ರಹ್ಮಕಲಶೋತ್ಸವದ ಸಭಾ ಕಾರ್ಯಕ್ರಮದಲ್ಲಿ ಯಕ್ಷ ಭಾರತಿ ಕನ್ಯಾಡಿ ಇದರ ದಶಮಾನೋತ್ಸವ ಸಮಾರಂಭದಲ್ಲಿ ಬೆಳ್ತಂಗಡಿಯ ಖ್ಯಾತ ಉದ್ಯಮಿ, ಸುವರ್ಣ ಸಾಂಸ್ಕೃತಿಕ ಪ್ರತಿಷ್ಠಾನ ಮತ್ತು ಸಂಸ್ಕಾರ ಭಾರತಿಯ ಅಧ್ಯಕ್ಷರಾದ ಸಂಪತ್ ಬಿ ಸುವರ್ಣ ರವರಿಗೆ ಯಕ್ಷ ಭಾರತಿ ಯುವ ಸೇವಾ ಗೌರವ 2026 ಪ್ರಶಸ್ತಿ ನೀಡಿ ಅಭಿನಂದಿಸಲಾಯಿತು .

ಸಮಾರಂಭದಲ್ಲಿ ಬ್ರಹ್ಮಕಲಶೋತ್ಸವದ ಸಮಿತಿ ಅಧ್ಯಕ್ಷರಾದ ಪ್ರತಾಪ್ ಸಿಂಹ ನಾಯಕ್, ಪ್ರಧಾನ ಸಂಚಾಲಕರಾದ ಕೆ ಮೋಹನ್ ಕುಮಾರ್, ಶ್ರೀಪತಿ ಭಟ್ ಮೂಡಬಿದಿರೆ, ಡಾ.ವೇಣುಗೋಪಾಲ ಶರ್ಮ, ಪ್ರೊ. ಕೃಷ್ಣಮೂರ್ತಿ ಉಜಿರೆ, ಮುರಳಿಕೃಷ್ಣ ಆಚಾರ್ಯ, ಯಕ್ಷ ಭಾರತಿಯ ಅಧ್ಯಕ್ಷರಾದ ರಾಘವೇಂದ್ರ ಬೈಪಾಡಿತ್ತಾಯ, ಕಾರ್ಯದರ್ಶಿ ದಿವಾಕರ ಆಚಾರ್ಯ ಗೇರುಕಟ್ಟೆ, ಖಜಾಂಚಿ ಚಂದ್ರಶೇಖರ ಆಚಾರ್ಯ ಗುರುವಾಯನಕೆರೆ ಉಪಸ್ಥಿತರಿದ್ದರು.

Related posts

ಲಾಯಿಲ ಸೈಂಟ್ ಮೇರಿಸ್ ಆಂಗ್ಲ ಮಾಧ್ಯಮ ಶಾಲೆಯ ರಂಗ ಮಂದಿರ ನಿರ್ಮಾಣಕ್ಕೆ ಅನುದಾನಕ್ಕೆ ಮನವಿ

Suddi Udaya

ಅತ್ಯಂತ ಕುತೂಹಲ ಕೆರಳಿಸಿದ ಮಡಂತ್ಯಾರು ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ಚುನಾವಣೆ : ಅಧ್ಯಕ್ಷರಾಗಿ ಜೋಯಲ್ ಗಾಡ್ಫಿ ಮೆಂಡೋನ್ಸಾ, ಹಾಗೂ ಉಪಾಧ್ಯಕ್ಷರಾಗಿ ಕಾಂತಪ್ಪ ಗೌಡ ಆಯ್ಕೆ

Suddi Udaya

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಗರ ಹಾಗೂ ಗ್ರಾಮೀಣ ವತಿಯಿಂದ ದಿ. ಕೆ. ವಸಂತ ಬಂಗೇರ ಅವರ ಪ್ರಥಮ ವರ್ಷದ ಪುಣ್ಯಸ್ಮರಣೆ

Suddi Udaya

ದ್ವಿತೀಯ ಪಿಯುಸಿ ಫಲಿತಾಂಶ: ಸರಕಾರಿ ಪದವಿಪೂರ್ವ ಕಾಲೇಜಿಗೆ ಶೇ.97.32% ಫಲಿತಾಂಶ

Suddi Udaya

ಧರ್ಮಸ್ಥಳ: ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ

Suddi Udaya

ಪಬ್ಲಿಕ್ ಪರೀಕ್ಷೆ : ಉಣ್ಣಾಲು , ಕೊಯ್ಯೂರು ಸಿರಾಜುಲ್ ಹುದಾ ಅರೇಬಿಕ್ ಸ್ಕೂಲ್ ವಿದ್ಯಾರ್ಥಿ ನೂರುನ್ನಿಸಾ ರಾಷ್ಟ್ರ ಮಟ್ಟದಲ್ಲಿ ಪ್ರಥಮ ರ್‍ಯಾಂಕ್: ಉಣ್ಣಾಲು ಕೊಯ್ಯೂರು ಮದರಸಕ್ಕೆ ಶೇಕಡಾ 100 ಫಲಿತಾಂಶ

Suddi Udaya
error: Content is protected !!