24.4 C
ಪುತ್ತೂರು, ಬೆಳ್ತಂಗಡಿ
March 9, 2026
ತಾಲೂಕು ಸುದ್ದಿಬೆಳ್ತಂಗಡಿರಾಜಕೀಯವರದಿ

ಶಾಸಕ ಹರೀಶ್ ಪೂಂಜರಿಗೆ ಭಾ.ಜ.ಪ. ಬೆಳ್ತಂಗಡಿ ಮಂಡಲದಿಂದ ಗೌರವ

ಬೆಳ್ತಂಗಡಿ: ಮಂತ್ರಾಳಯಮ್ ಪರಿಮಳ ಪ್ರಶಸ್ತಿ 2026ಕ್ಕೆ ಭಾಜನರಾದ ಶಾಸಕ ಹರೀಶ್ ಪೂಂಜರವರನ್ನು ಭಾರತೀಯ ಜನತಾ ಪಾರ್ಟಿಯ ಬೆಳ್ತಂಗಡಿ ಮಂಡಲದ ವತಿಯಿಂದ ಗೌರವಿಸಲಾಯಿತು.

ಈ ಸಂದರ್ಭದಲ್ಲಿ ಮಂಡಲ ಅಧ್ಯಕ್ಷರಾದ ಶ್ರೀನಿವಾಸ್ ರಾವ್, ಪ್ರಧಾನ ಕಾರ್ಯದರ್ಶಿಗಳಾದ ಪ್ರಶಾಂತ್ ಎಂ ಪಾರೆಂಕಿ, ಜಯಾನಂದ ಗೌಡ, ಮಂಗಳೂರು ವಿಭಾಗ ಸಹಪ್ರಭಾರಿ ಜಯಂತ್ ಕೋಟ್ಯಾನ್, ಜಿಲ್ಲಾ ಕಾರ್ಯದರ್ಶಿ ವಸಂತಿ ಮಚ್ಚಿನ, ಜಿಲ್ಲಾ ಮನ್ ಕಿ ಬಾತ್ ಪ್ರಮುಖ್ ಸೀತಾರಾಮ್ ಬೆಳಾಲು, ಜಿಲ್ಲಾ ರೈತ ಮೋರ್ಚ ಆಧ್ಯಕ್ಷರಾದ ಗಣೇಶ್ ಗೌಡ, ಪ್ರಮುಖರಾದ ಅಮಿತ ಕುಶಾಲಪ್ಪ ಗೌಡ, ಮಹಾಶಕ್ತಿ ಪದಾಧಿಕಾರಿಗಳು, ಶಕ್ತಿಕೇಂದ್ರ ಪ್ರಮುಖರು ಉಪಸ್ಥಿತರಿದ್ದರು.

Related posts

ಉಜಿರೆ: ಪದ್ಮನಾಭ ಕುಂಜತ್ತಾಯ ಹೃದಯಾಘಾತದಿಂದ ನಿಧನ

Suddi Udaya

ತಣ್ಣೀರುಪಂತ: ಲಕ್ಷದೀಪೋತ್ಸವ ಪಾದಯಾತ್ರೆಯ ಪೂರ್ವಭಾವಿ ಸಭೆ

Suddi Udaya

ಲಾಯಿಲ ಜ್ಯೋತಿ ಆಸ್ಪತ್ರೆಯಲ್ಲಿ ಕೆಎಂಸಿ ಸಹಯೋಗದೊಂದಿಗೆ ತುರ್ತು ಚಿಕಿತ್ಸಾ ಘಟಕದ ಲೋಕಾರ್ಪಣೆ: ಗ್ರಾಮೀಣ ಭಾಗದ ಜನರಿಗೆ ಉತ್ತಮ ಆರೋಗ್ಯ ಸೇವೆ: ಬಿಷಪ್

Suddi Udaya

ವೇಣೂರು ಐಟಿಐ ಸಂಸ್ಥೆಯಲ್ಲಿ ಕ್ಯಾಂಪಸ್ ಸಂದರ್ಶನ

Suddi Udaya

ನಾಳ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ದೇವರಿಗೆ ಕದಿರು ಅರ್ಪಣೆ, ಹೊಸ ಅಕ್ಕಿ ಊಟ

Suddi Udaya

ಜ.10- 12: ಜಮಲಾಬಾದ್ ಹಯಾತುಲ್ ಅವುಲಿಯಾ ದರ್ಗಾ ಶರೀಫ್ ನಲ್ಲಿ ಉರೂಸ್ ಮುಬಾರಕ್

Suddi Udaya
error: Content is protected !!