September 6, 2026
ಧಾರ್ಮಿಕವರದಿ

ನಾರಾವಿ ಶ್ರೀ ಸೂರ್ಯ ನಾರಾಯಣ ದೇವಸ್ಥಾನದ ಬ್ರಹ್ಮಕಲಶೋತ್ಸವ: ಎಸ್.ಸಿ.ಡಿ.ಸಿ.ಸಿ ಬ್ಯಾಂಕ್ ಅಧ್ಯಕ್ಷ ಡಾ.ರಾಜೇಂದ್ರ ಕುಮಾರ್ ಭೇಟಿ

ಬೆಳ್ತಂಗಡಿ: ನಾರಾವಿ ಶ್ರೀ ಸೂರ್ಯ ನಾರಾಯಣ ದೇವಸ್ಥಾನದಲ್ಲಿ ನಡೆಯುತ್ತಿರುವ ಅಷ್ಟಬಂಧ ಬ್ರಹ್ಮಕಲಶೋತ್ಸವ ಕಾರ್ಯಕ್ರಮಕ್ಕೆ ಎಸ್.ಸಿ.ಡಿ.ಸಿ.ಸಿ ಬ್ಯಾಂಕ್ ಅಧ್ಯಕ್ಷ ಡಾ.ರಾಜೇಂದ್ರ ಕುಮಾರ್ ಭೇಟಿ ನೀಡಿ ಪ್ರಸಾದ ಸ್ವೀಕರಿಸಿದರು.

ಈ ಸಂದರ್ಭದಲ್ಲಿ ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ರಕ್ಷಿತ್ ಶಿವರಾಂ, ದೇವಸ್ಥಾನದ ಮುಖ್ಯ ಅರ್ಚಕ ಕೃಷ್ಣ ತಂತ್ರಿ, ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ರವೀಂದ್ರ ಪೂಜಾರಿ ಬಾಂದೊಟ್ಟು, ಪೆರಾಡಿ ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಸತೀಶ್ ಕಾಶಿಪಟ್ಣ, ನಾರಾವಿ ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಸುಧಾಕರ ಭಂಡಾರಿ, ಬ್ರಹ್ಮ ಕಲಶೋತ್ಸವ ಸಮಿತಿ ಪ್ರಧಾನ ಕಾರ್ಯದರ್ಶಿ ವಿನಯ್ ಹೆಗ್ಡೆ, ಕಾರ್ಯಾಧ್ಯಕ್ಷ ಮಹಾವೀರ ಜೈನ್, ವ್ಯವಸ್ಥಾಪನಾ ಸಮಿತಿ ಸದಸ್ಯ ದಿವಾಕರ ಭಂಡಾರಿ, ಉದ್ಯಮಿ ಪ್ರಕಾಶ್ ಜೈನ್, ಸೂರ್ಯನಾರಾಯಣ ಭಜನಾ ಮಂಡಳಿ ಅಧ್ಯಕ್ಷ ನಾರಾಯಣ ಪೂಜಾರಿ ಉಪಸ್ಥಿತರಿದ್ದರು.

Related posts

ಶ್ರೀ ಪ್ರಿಯದರ್ಶಿನಿ ಸೌಹಾರ್ದ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: ರೂ 168 ಕೋಟಿ ವ್ಯವಹಾರ-ರೂ 71.63 ಲಕ್ಷ ನಿವ್ವಳ ಲಾಭ, ಸದಸ್ಯರಿಗೆ ಶೇ.12 ಡಿವಿಡೆಂಡ್

Suddi Udaya

ಮಡಂತ್ಯಾರು ಸುವೇಗ ಮೋಟಾರ್ಸ್ ನಲ್ಲಿ ಹೀರೊ ಎಲೆಕ್ಟ್ರಿಕ್ ವಾಹನ ಮಾರುಕಟ್ಟೆಗೆ ಬಿಡುಗಡೆ

Suddi Udaya

ಪಡಂಗಡಿಯಲ್ಲಿ ಉಚಿತ ಆರೋಗ್ಯ ತಪಾಸಣೆ, ಕಣ್ಣಿನ ತಪಾಸಣೆ ಹಾಗೂ ಉಚಿತ ಮಹಿಳೆಯರ ಕ್ಯಾನ್ಸರ್ ತಪಾಸಣಾ ಶಿಬಿರ

Suddi Udaya

ಅನುಗ್ರಹ ಟ್ರೈನಿಂಗ್ ಕಾಲೇಜು ಫೈರ್ ಅಂಡ್ ಸೇಫ್ಟಿ ವಿಭಾಗದ ವಿದ್ಯಾರ್ಥಿಗಳಿಂದ ಅಗ್ನಿಶಾಮಕ ಘಟಕಕ್ಕೆ ಶೈಕ್ಷಣಿಕ ಭೇಟಿ

Suddi Udaya

ಬೆಳ್ತಂಗಡಿ: ಶ್ರೀ ರಾಘವೇಂದ್ರ ಸೇವಾ ಪ್ರತಿಷ್ಠಾನದಲ್ಲಿ ಕ್ಷೇತ್ರಕ್ಕೆ ಬರುವ ಭಕ್ತರ ಅನುಕೂಲಕ್ಕಾಗಿ ಸುಮಾರು ರೂ. 7.50 ಲಕ್ಷ ವೆಚ್ಚದಲ್ಲಿ ನಿರ್ಮಿಸಿದ ಗುರುಪ್ರಸಾದ ಮಂಟಪದ ಉದ್ಘಾಟನೆ

Suddi Udaya

ಗೆಜ್ಜೆಗಿರಿ ಜಾತ್ರಾ ಮಹೋತ್ಸವದ ಬಗ್ಗೆ ಮಂಗಳೂರು ವಲಯ ಸಮಾಲೋಚನಾ ಸಭೆ

Suddi Udaya
error: Content is protected !!