37.3 C
ಪುತ್ತೂರು, ಬೆಳ್ತಂಗಡಿ
March 9, 2026
ಅಪಘಾತಗ್ರಾಮಾಂತರ ಸುದ್ದಿನಿಧನವರದಿ

ಪದ್ಮುಂಜ ಸಿಎ ಬ್ಯಾಂಕ್ ಸಿಬ್ಬಂದಿ ಚಿದಾನಂದ ಗೌಡ ನಿಧನ

ಬಂದಾರು: ಬಂದಾರು ಗ್ರಾಮದ ಕುರಾಯ ನಿವಾಸಿ, ಪದ್ಮುಂಜ ಸಿಎ ಬ್ಯಾಂಕ್ ಸಿಬ್ಬಂದಿ ಚಿದಾನಂದ ಗೌಡ ರವರು ಮಾ.8 (ಇಂದು) ಬೆಳಗ್ಗೆ ಉಪ್ಪಿನಂಗಡಿಯಲ್ಲಿ ನಡೆದ ಅಪಘಾತದಲ್ಲಿ ಮೃತಪಟ್ಟಿದ್ದಾರೆ.

ಅಪಘಾತದಲ್ಲಿ ತೀವ್ರತರನಾಗಿ ಗಾಯಗೊಂಡು ಹೆಚ್ಚಿನ ಚಿಕಿತ್ಸೆಗೆ ಮoಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ದಾಖಲು ಮಾಡಲಾಗಿದ್ದು ಚಿಕಿತ್ಸೆಗೆ ಸ್ಪಂದಿಸದೆ ಮಧ್ಯಾಹ್ನ ಮೃತರಾಗಿರುವ ಬಗ್ಗೆ ವರದಿಯಾಗಿದೆ. ಉತ್ತಮ ಜನಸ್ನೇಹಿ ಪರೋಪಕಾರಿ ಸರಳ ಸಜ್ಜನಿಕೆಯ ವ್ಯಕ್ತಿಯಾಗಿದ್ದರು.

Related posts

ಕೊಕ್ಕಡ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಚುನಾವಣೆ: ಸಹಕಾರ ಭಾರತಿ ಅಭ್ಯರ್ಥಿಗಳ ಆಯ್ಕೆ

Suddi Udaya

ಗುರುವಾಯನಕೆರೆ : ಸ.ಹಿ.ಪ್ರಾ. ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

Suddi Udaya

ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ಅ.8 ರಿಂದ ಅ.24 ರವರೆಗೆ ದಸರಾ ರಜೆ

Suddi Udaya

ಯನಪೋಯ ಆರ್ಟ್ಸ್ ಸೈನ್ಸ್ ಕಾಮರ್ಸ್ ಪದವಿ ವಿದ್ಯಾರ್ಥಿಗಳಿಂದ ಸ. ಹಿ. ಪ್ರಾ. ಶಾಲೆ ಸರಳಿಕಟ್ಟೆಯಲ್ಲಿ ಎನ್ ಎಸ್ ಎಸ್ ಶಿಬಿರ

Suddi Udaya

ಜೆಸಿಐ ವಲಯ ಮಧ್ಯಂತರ ಸಮ್ಮೇಳನ – ಜೆಸಿಐ ಬೆಳ್ತಂಗಡಿ ಮಂಜುಶ್ರೀ ಚಾಂಪಿಯನ್

Suddi Udaya

ಕಕ್ಕಿಂಜೆಯಲ್ಲಿ ದ್ರಿಷ್ಠಿ ಒಪ್ಟಿಕಲ್ಸ್ ಶುಭಾರಂಭ

Suddi Udaya
error: Content is protected !!