35.1 C
ಪುತ್ತೂರು, ಬೆಳ್ತಂಗಡಿ
March 9, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಅಪಘಾತದಲ್ಲಿ ಮೃತಪಟ್ಟ ಪದ್ಮುಂಜ ಸಿಎ ಬ್ಯಾಂಕ್ ಸಿಬ್ಬಂದಿ ಚಿದಾನಂದ ಗೌಡರಿಗೆ ಸಾರ್ವಜನಿಕರಿಂದ ಅಂತಿಮ ನಮನ

ಬಂದಾರು: ಬಂದಾರು ಗ್ರಾಮ ಕುರಾಯ ನಿವಾಸಿ ಪದ್ಮುಂಜ ಸಿ ಎ ಬ್ಯಾಂಕ್ ಸಿಬ್ಬಂದಿ ಚಿದಾನಂದ ಗೌಡ (56.ಪ್ರಾಯ )ರವರು ಮಾ.8 ರಂದು ಉಪ್ಪಿನಂಗಡಿಯಲ್ಲಿ ನಡೆದ ಅಪಘಾತದಲ್ಲಿ ತೀವ್ರತರನಾಗಿ ಗಾಯಗೊಂಡು ಹೆಚ್ಚಿನ ಚಿಕಿತ್ಸೆಗೆ ಮoಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ದಾಖಲು ಮಾಡಲಾಗಿದ್ದು, ಚಿಕಿತ್ಸೆಗೆ ಸ್ಪಂದಿಸದೆ ಮೃತರಾಗಿರುತ್ತಾರೆ.

ರಾತ್ರಿ ಪದ್ಮುಂಜ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದಲ್ಲಿ ಮೃತರ ಪಾರ್ಥಿವ ಶರೀರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿತ್ತು.


ಬೆಳ್ತಂಗಡಿ ಶಾಸಕ ಹರೀಶ್ ಪೂಂಜ, ಪದ್ಮುಂಜ ಸಿ ಎ ಬ್ಯಾಂಕ್ ಅಧ್ಯಕ್ಷರಾದ ರಕ್ಷಿತ್ ಪಣೆಕ್ಕರ, ಉಪಾಧ್ಯಕ್ಷ ಅಶೋಕ್ ಗೌಡ ಪಾಂಜಾಳ, ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಅಂಕಿತಾ ಕೆ, ನಿರ್ದೇಶಕರುಗಳು, ಸಿಬ್ಬಂದಿ ವರ್ಗ, ಶ್ರೀ ಕ್ಷೇತ್ರ ಮಲೆಂಗಲ್ಲು ದೇವಸ್ಥಾನ ಆಡಳಿತ ಮೊಕ್ತೇಸರ ಚಿದಾನಂದ ರಾವ್ ಕೊಲ್ಲಾಜೆ, ಕಣಿಯೂರು ಗುತ್ತು ಸುದರ್ಶನ್ ಹೆಗ್ಡೆ, ರಾಜಶ್ರೀ ಎಸ್ ಹೆಗ್ಡೆ,ಬಂದಾರು ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ದಿನೇಶ್ ಗೌಡ ಖಂಡಿಗ, ಕಣಿಯೂರು ಪಂಚಾಯತ್ ಮಾಜಿ ಅಧ್ಯಕ್ಷ ಸೀತಾರಾಮ್ ಮಡಿವಾಳ, ತಾಲೂಕು ಮಜ್ದೂರು ಸಂಘ ಅಧ್ಯಕ್ಷ, ವಕೀಲ ಉದಯ್ ಕುಮಾರ್ ಬಿ. ಕೆ, ಯುವ ವಕೀಲರಾದ ಯತೀಶ್ ಶೆಟ್ಟಿ ಪಣೆಕ್ಕರ, ಅಶೋಕ್ ಮೊಗ್ರ ಕಾನಿಸ್ಕ, ಉಮೇಶ್ ಗೌಡ ಅಂಗಡಿಮಜಲು, ಚಂದ್ರಹಾಸ ಗೌಡ ದೇವಸಗುತ್ತು ಮುಗೇರಡ್ಕ, ಬಾಲಕೃಷ್ಣ ಗೌಡ ಮುಗೇರಡ್ಕ, ಬಂದಾರು, ಮೊಗ್ರು, ಕಣಿಯೂರು ಗ್ರಾಮದ ಪ್ರಮುಖರು, ಹಾಗೂ ನಾಗರಿಕರು ಬಂಧು ಮಿತ್ರರು, ಕುಟುಂಬಸ್ಥರು ಅಂತಿಮ ದರ್ಶನ ಪಡೆದು ನಮನ ಸಲ್ಲಿಸಿದರು.

Related posts

ಧರ್ಮಸ್ಥಳ ಪ್ರಾ.ಕೃ.ಪ.ಸ. ಸಂಘದ ನೂತನ ವಾಣಿಜ್ಯ ಕಟ್ಟಡದಲ್ಲಿ ಸುದರ್ಶನ ಹೋಮ, ವಾಸ್ತು ಪೂಜೆ ಹಾಗೂ ಗಣಹೋಮ ಪೂಜೆ

Suddi Udaya

ಉಜಿರೆಯಲ್ಲಿ ದ.ಕ ಜಿಲ್ಲಾ ಪ.ಪೂ ಕಾಲೇಜುಗಳ ಸಂಸ್ಕೃತ ಭಾಷಾ ಉಪನ್ಯಾಸಕರ ಕಾರ್ಯಾಗಾರ

Suddi Udaya

ಬೆಳ್ತಂಗಡಿ ಪಿ ಎಂ ಶ್ರೀ ಮಾದರಿ ಶಾಲೆಯಲ್ಲಿ ನಾಗರಿಕ ಹಕ್ಕುಗಳು ಮತ್ತು ಕರ್ತವ್ಯಗಳ ಮಾಹಿತಿ ಕಾರ್ಯಾಗಾರ

Suddi Udaya

ನಂದಿ ರಥ ಯಾತ್ರೆಗೆ ಗುರುವಾಯನಕೆರೆಯಲ್ಲಿ ಸ್ವಾಗತ

Suddi Udaya

ಜೆಸಿಐ ಬೆಳ್ತಂಗಡಿ ವತಿಯಿಂದ ಡ್ರಗ್ಸ್ ಹಾಗೂ ರಸ್ತೆ ಸುರಕ್ಷತಾ ಜಾಗೃತಿ ನೃತ್ಯ

Suddi Udaya

ಗುರುವಾಯನಕೆರೆ ಸ.ಹಿ.ಪ್ರಾ. ಶಾಲೆಯಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya
error: Content is protected !!