37.3 C
ಪುತ್ತೂರು, ಬೆಳ್ತಂಗಡಿ
March 9, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಒಕ್ಕಲಿಗ ಗೌಡರ ಕ್ರಿಕೆಟ್ ಪ್ರೀಮಿಯರ್ ಲೀಗ್: ರಂಜನ್ ಗೌಡ ಮಾಲಿಕತ್ವದ ಕೆಂಪೇಗೌಡ ಬ್ರಿಗೇಡಿಯರ್ಸ್ ಪ್ರಥಮ

ಬೆಳ್ತಂಗಡಿ: ಮಂಗಳೂರಿನ ಸಹ್ಯಾದ್ರಿ ಕ್ರೀಡಾಂಗಣದಲ್ಲಿ ನಡೆದ ದಕ್ಷಿಣ ಕನ್ನಡ, ಉಡುಪಿ, ಕೊಡಗು ಮತ್ತು ಕಾಸರಗೋಡು 4 ಜಿಲ್ಲೆಗಳನ್ನೊಳಗೊಂಡ ಒಕ್ಕಲಿಗ ಗೌಡರ ಕ್ರಿಕೆಟ್ ಪ್ರೀಮಿಯರ್ ಲೀಗ್ ಕ್ರಿಕೆಟ್ ಪಂದ್ಯಾಟದಲ್ಲಿ ಬೆಳ್ತಂಗಡಿಯ ಉದ್ಯಮಿ ರಂಜನ್ ಜಿ ಗೌಡ ಮಾಲಿಕತ್ವದ ಬೆಳ್ತಂಗಡಿ ಕೆಂಪೇಗೌಡ ಬ್ರಿಗೇಡಿಯರ್ಸ್ ಪ್ರಥಮ ಸ್ಥಾನ ಪಡೆದುಕೊಂಡು 1 ಲಕ್ಷದ ಬೈಕ್ ಮತ್ತು 66,666 ರೂ. ನಗದು ಬಹುಮಾನವನ್ನು ಪಡೆದುಕೊಂಡಿತು.

ಈ ಸಂದರ್ಭದಲ್ಲಿ ಒಕ್ಕಲಿಗ ಮಾತೃ ಸಂಘದ ಅಧ್ಯಕ್ಷ ರಾದ ಲೋಕಯ್ಯ ಗೌಡ, ಅರೆ ಭಾಷೆ ಅಕಾಡೆಮಿಯ ಅಧ್ಯಕ್ಷ ಸದಾನಂದ ಮಾವಾಜಿ ಮತ್ತು ಪಿ.ಎಸ್ ಗಂಗಾಧರ್ ಮತ್ತು ಯುವ ಒಕ್ಕಲಿಗ ಗೌಡರ ಅಧ್ಯಕ್ಷ ಕಿರಣ್ ಪುಡ್ಲೆಗುತ್ತು ಮತ್ತು ಮಂಗಳೂರು ಜಿಲ್ಲೆಯ ಒಕ್ಕಲಿಗ ಸಂಘದ ಎಲ್ಲಾ ಪದಾಧಿಕಾರಿಗಳು ಉಪಸ್ಥಿತರಿದ್ದರು.

Related posts

ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಅತ್ಯಧಿಕ ಅಂಕಗಳಿಸಿದ ಪ್ರಾರ್ಥನಾರಿಗೆ ಸನ್ಮಾನ

Suddi Udaya

ಉಜಿರೆ ರಮ್ಯಾ 1ಗ್ರಾಂ ಗೋಲ್ಡ್, ಫ್ಯಾನ್ಸಿ ಮತ್ತು ಫೂಟ್ ವೇ‌ರ್ ನೂತನ ಶೋರೂಮ್ ಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಸಂಸದ ಕ್ಯಾ| ಬ್ರಿಜೇಶ್ ಚೌಟ, ಶಾಸಕ ಹರೀಶ್ ಪೂಂಜ ಭೇಟಿ

Suddi Udaya

ಅ.31: ಬೆಳ್ತಂಗಡಿ ಬಿಜೆಪಿ ಯುವಮೋರ್ಚಾ ವತಿಯಿಂದ ದೀಪಾವಳಿ ಹಬ್ಬದ ಪ್ರಯುಕ್ತ 5ನೇ ವರ್ಷದ ದೀಪಾವಳಿ ದೋಸೆ ಹಬ್ಬ: ಪೂರ್ವಭಾವಿ ಸಭೆ

Suddi Udaya

ಎಸ್.ಎಸ್.ಎಲ್.ಸಿ ಯಲ್ಲಿ ರಾಜ್ಯಕ್ಕೆ ಐದನೇ ಸ್ಥಾನ ಪಡೆದ ಗರ್ಡಾಡಿಯ ಅತುಲ್ ಕೃಷ್ಣ ರಿಗೆ ಸನ್ಮಾನ

Suddi Udaya

ಸವಣಾಲು, ಶಿರ್ಲಾಲು-ಕರಂಬಾರು ಗ್ರಾಮಗಳ ಪ.ಜಾತಿ ಕಾಲೋನಿಗಳಲ್ಲಿ ಸಾಮರಸ್ಯದ ಸಂಕ್ರಾತಿ ಹಬ್ಬ ಆಚರಣೆ

Suddi Udaya

ಉಜಿರೆ: ಹಳೆಪೇಟೆ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ

Suddi Udaya
error: Content is protected !!