September 6, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಸಂಘ-ಸಂಸ್ಥೆಗಳು

ಚಾರ್ಮಾಡಿ ಹಾಲು ಉತ್ಪಾದಕರ ಸಹಕಾರ ಸಂಘ: ಅಧ್ಯಕ್ಷರಾಗಿ ಚಂದ್ರೇ ಗೌಡ ಅಂತರ, ಉಪಾಧ್ಯಕ್ಷರಾಗಿ ಅಶ್ವಿತಾ

ಚಾರ್ಮಾಡಿ ಹಾಲು ಉತ್ಪಾದಕರ ಸಹಕಾರ ಸಂಘದ ಆಡಳಿತ ಮಂಡಳಿಗೆ ಬಿಜೆಪಿ ಬೆಂಬಲಿತ ಸಹಕಾರಿ ಕ್ಷೇತ್ರದಿಂದ ಮುಂದಿನ 5 ವರ್ಷಗಳ ಅವಧಿಗೆ ನಿರ್ದೇಶಕರ ಸ್ಥಾನದ ಚುನಾವಣೆಯು ಅವಿರೋಧವಾಗಿ ನಡೆಯಿತು.

ಅಧ್ಯಕ್ಷರಾಗಿ ಚಂದ್ರೇಗೌಡ ಅಂತರ, ಉಪಾಧ್ಯಕ್ಷರಾಗಿ ಅಶ್ವಿತಾ ಇವರು ಆಯ್ಕೆಯಾಗಿರುತ್ತಾರೆ. ನಿರ್ದೇಶಕರಾಗಿ ಕೇಶವ ಮೂಲ್ಯ ಜಿ, ಕೃಷ್ಣಪ್ರಸಾದ್ ಪಿ ಪಿ, ಜನಾರ್ಧನ ಗೌಡ, ಚಿದಾನಂದ, ಶಾರದಾ ಎ, ಹರಿಪ್ರಸಾದ್, ರೂಪ, ದೇವಕಿ, ಸರೋಜ, ಪದ್ಮಾವತಿ ಆಯ್ಕೆಯಾಗಿರುತ್ತಾರೆ.

ಈ ಸಂದರ್ಭದಲ್ಲಿಉಜಿರೆ ಮಹಾಶಕ್ತಿ ಕೇಂದ್ರ ಅಧ್ಯಕ್ಷ ಯಶವಂತ ಪುದುಬೆಟ್ಟು. ಚಾರ್ಮಾಡಿ ಶಕ್ತಿಕೇಂದ್ರ ಅಧ್ಯಕ್ಷ ಗಣೇಶ್ ಕೋಟ್ಯಾನ್, ಯುವ ಮೋರ್ಚಾ ತಾಲೂಕು ಕಾರ್ಯದರ್ಶಿ ಸುಧೀರ್, ರೈತ ಮೋರ್ಚಾ ತಾಲೂಕು ಪ್ರಧಾನ ಕಾರ್ಯದರ್ಶಿ ದಿವಿನೇಶ್ ಮೈಕನ್, ಬೂತ್ ಅಧ್ಯಕ್ಷರು, ಕಾರ್ಯದರ್ಶಿ ನಾಗೇಶ್. ಜಿತೇಶ್, ಕಿಶೋರ್, ಜಗದೀಶ್ ಉಪಸ್ಥಿತರಿದ್ದರು.

Related posts

ಉಜಿರೆ: ನೆನಪಿನ ಅಂಗಳ ಕಾರ್ಯಕ್ರಮದಲ್ಲಿ ಮನೋರಮ ಭಟ್ ರವರಿಗೆ ಸನ್ಮಾನ

Suddi Udaya

ಆಟಿ ಅಮಾವಾಸ್ಯೆಯ ಪ್ರಯುಕ್ತ ಮುಗುಳಿ ಸವಣಾಲು ಮತ್ತು ಶ್ರವಣಗುಂಡ ಅತಿಶಯ ಕ್ಷೇತ್ರಗಳಲ್ಲಿ ಸ್ವಚ್ಛತಾ ಕಾರ್ಯ

Suddi Udaya

ಅಳದಂಗಡಿ ನೂರುಲ್ ಇಸ್ಲಾಂ ಮದರಸದಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಕುಕ್ಕೇಡಿ ಗ್ರಾ.ಪಂ. ಮಹಿಳಾ ಗ್ರಾಮ ಸಭೆ

Suddi Udaya

ಭಾರೀ ಮಳೆ: ಕಾಯರ್ತಡ್ಕ – ಪುತ್ಯೆ ಸೇತುವೆ ಮೂಲಕ ಸಂಚಾರ ಸ್ಥಗಿತ

Suddi Udaya

ಮುಂಡಾಜೆ : ಶಿವಂ ಬೇಕರಿ ಮತ್ತು ಪ್ಲವರ್ ಡೆಕೋರೇಶನ್ ಶುಭಾರಂಭ

Suddi Udaya
error: Content is protected !!