25.6 C
ಪುತ್ತೂರು, ಬೆಳ್ತಂಗಡಿ
March 9, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ನಾವೂರು ಬಡೆಕಾವಿನಲ್ಲಿ ಭಕ್ತರ ಪರಿಶ್ರಮದಿಂದಲೇ ನಿರ್ಮಾಣ ಆಗುತ್ತಿರುವ ಶ್ರೀ ದುರ್ಗಾದೇವಿಯ ದೇವಸ್ಥಾನ

ನಾವೂರು: ಫೆಬ್ರವರಿ 22ರಂದು ಶಿಲಾನ್ಯಾಸಗೊಂಡು ರಾತ್ರಿ ಹಗಲೆನ್ನದೇ ದುಡಿದ ಭಕ್ತರ ಪರಿಶ್ರಮದಿಂದ ಕೇವಲ 15 ದಿನದೊಳಗೆ ಗೋಡೆ ಕೆಲಸ ಸಂಪೂರ್ಣಗೊಂಡಿದೆ ಈಗಾಗಲೇ ಮರದ ಕೆತ್ತನೆಯ ಕೆಲಸ ಪ್ರಗತಿಯಲ್ಲಿದ್ದು ಮೇ ಅಂತ್ಯದೊಳಗೆ ಸಂಪೂರ್ಣಗೊಳ್ಳಲಿದೆ. ದುರ್ಗಾದೇವಿ ಅಮ್ಮನ ಮೂರ್ತಿ ಮತ್ತು ಗಣಪತಿ ದೇವರ ಮೂರ್ತಿ ಕೆತ್ತನೆ ಕೆಲಸಕ್ಕೆ ವೀಲ್ಯ ನೀಡಲಾಗಿದ್ದು ನಿಗದಿ ಪಡಿಸಿದ ದಿನದೊಳಗೆ ಎಲ್ಲಾ ಕೆಲಸಗಳು ಸಂಪೂರ್ಣವಾಗಲಿದೆ ಎಂದು ಇಲ್ಲಿಯ ಮುಖ್ಯಸ್ಥ ರಕ್ಷಿತ್ ಅಜಿಲ ತಿಳಿಸಿದರು

Related posts

ತೆಂಕಕಾರಂದೂರು: ಪೆರಾಲ್ದರಕಟ್ಟೆ ಮಸೀದಿಯಲ್ಲಿ ಮುಸ್ಲಿಮರ ಪವಿತ್ರ ಹಬ್ಬ ಈದುಲ್ ಪಿತ್ರ್ ಆಚರಣೆ

Suddi Udaya

ಜ. 20 : ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜು ಸಭಾಂಗಣದಲ್ಲಿ ಯುವ ನಿಧಿ ನೋಂದಣಿ ಶಿಬಿರ

Suddi Udaya

ವಲಯ ಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟ ಉಜಿರೆ ಅನುಗ್ರಹ ಶಾಲೆಗೆ ಸಮಗ್ರ ಪ್ರಶಸ್ತಿ

Suddi Udaya

ಬಂದಾರು ಸರಕಾರಿ ಶಾಲೆಯಲ್ಲಿ ಪೋಷಕರಿಂದ ಶ್ರಮದಾನ

Suddi Udaya

ಬದುಕು ಕಟ್ಟೋಣ ಬನ್ನಿ ತಂಡದ ಸಂಚಾಲಕ, ಲಕ್ಷ್ಮಿ ಇಂಡಸ್ಟ್ರೀಸ್ ಕನಸಿನ ಮನೆ ಮಾಲಕ ಉಜಿರೆ ಮೋಹನ್ ಕುಮಾರ್ ರವರಿಗೆ ‘ಮಹಾತ್ಮ ಗಾಂಧಿ ಸದ್ಭಾವನಾ ಅಂತರಾಷ್ಟ್ರೀಯ ಪ್ರಶಸ್ತಿ- 2023’

Suddi Udaya

ಬೆಳಾಲು: ಹೈ ಟೆನ್ಶನ್ ವಿದ್ಯುತ್ ತಂತಿಗೆ ಅಲ್ಯುಮೀನಿಯಂ ಏಣಿ ತಗುಲಿ ವ್ಯಕ್ತಿ ಸಾವು

Suddi Udaya
error: Content is protected !!