25.6 C
ಪುತ್ತೂರು, ಬೆಳ್ತಂಗಡಿ
March 9, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಲೇಖಕಿ ಶ್ವೇತಾ ದಿಲೀಪ್ ರವರ ಕೃತಿ “ಜೀವನದ ಬೆಳಕು” ಪುಸ್ತಕ ಬಿಡುಗಡೆ

ಬೆಳ್ತಂಗಡಿ : ಲೇಖಕಿ ಶ್ರೀಮತಿ ಶ್ವೇತಾ ದಿಲೀಪ್ ಕುತ್ಲೂರು ನಾರಾವಿ ಇವರ ಚೊಚ್ಚಲ ಕೃತಿ ಜೀವನದ ಬೆಳಕು ಮಾ.8 ರಂದು ಬಿಡುಗಡೆಗೊಂಡಿತು.

ಪುತ್ತೂರು ವಿದ್ಯಾಮಾತ ಅಕಾಡೆಮಿ ಸಭಾಂಗಣದಲ್ಲಿ ನಡೆದ ಆಮಂತ್ರಣ ಸಾಂಸ್ಕೃತಿಕ ಸಾಹಿತ್ಯ ವೇದಿಕೆ ಪುತ್ತೂರು ತಾಲೂಕು ಘಟಕದ ಪದಗ್ರಹಣ ಹಾಗೂ ಆಮಂತ್ರಣ ಟೀಮ್ ಗಾನಯಾನದ ಜೋಡಿಗಾಯನ ಸಮಾರಂಭದಲ್ಲಿ ಬಿಡುಗಡೆಗೊಂಡಿತು.

ಜೀವನದ ಬೆಳಕು ಕೃತಿಯನ್ನು ಹಿರಿಯ ಮುತ್ಸದ್ದಿ ಆಮಂತ್ರಣ ಗೌರವ ಸಲಹೆಗಾರರಾದ ಬಿ.ಭುಜಬಲಿ ಧರ್ಮಸ್ಥಳ ಬಿಡುಗಡೆಗೊಳಿಸಿದರು.

ಈ ಸಂದರ್ಭದಲ್ಲಿ ಲೇಖಕಿ ಶ್ವೇತಾ ದಿಲೀಪ್ ನಾರಾವಿ, ಸ್ವರ್ಣಲತಾ ವೀರೇಂದ್ರ ಕುಮಾರ್ ಕಾಯರ್ತಡ್ಕ, ಅಮ್ಮಾಜಿ ಬಿ.ಜೈನ್,
ದಿಲೀಪ್ ಕುಮಾರ್ ಜೈನ್, ಪೃಥ್ವಿರಾಜ್ ಜೈನ್ ಬೆಂಗಳೂರು,ಆದಿತ್ಯ ಜೈನ್ ಸಹಕರಿಸಿದರು.

ಸಮಾರಂಭದಲ್ಲಿ ಹಿರಿಯ ಸಾಹಿತಿ ನಾರಾಯಣ ರೈ ಕುಕ್ಕುವಳ್ಳಿ ,ಆಮಂತ್ರಣ ದ.ಕ ಜಿಲ್ಲಾಧ್ಯಕ್ಷೆ ವಿಂಧ್ಯಾ ಎಸ್.ರೈ ಕಡೇಶಿವಾಲಯ,ಉಪಾಧ್ಯಕ್ಷೆ ಅನಿತಾ ಶೆಟ್ಟಿ ಮೂಡುಬಿದಿರೆ, ಉಡುಪಿ ಆಮಂತ್ರಣ ಜಿಲ್ಲಾಧ್ಯಕ್ಷೆ ಪುಷ್ಪಪ್ರಸಾದ್, ಪುತ್ತೂರು ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಾದ ಉಮೇಶ್ ನಾಯಕ್, ಮಲ್ಲಿನಾಥ್ ಜೈನ್ ಧರ್ಮಸ್ಥಳ, ಪುತ್ತೂರು ಆಮಂತ್ರಣ ವೇದಿಕೆಯ ನೂತನ ಅಧ್ಯಕ್ಷರಾದ ಆಶಾಮಯ್ಯ, ಆಮಂತ್ರಣ ಸೇವಾ ಪ್ರತಿಷ್ಠಾನದ ಟ್ರಸ್ಟಿ ಅರುಣ್ ಅರುವ, ಆಮಂತ್ರಣ ಸಾಂಸ್ಕೃತಿಕ ಸಾಹಿತ್ಯ ವೇದಿಕೆಯ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಆಮಂತ್ರಣ ಪರಿವಾರದ ವಿಜಯ ಕುಮಾರ್ ಜೈನ್ ಲೇಖಕಿಯ ಪರಿಚಯ ಮಾಡಿದರು.

Related posts

ಶ್ರೀ ಕ್ಷೇತ್ರ ಪಡ್ಯಾರಬೆಟ್ಟ ವಾರ್ಷಿಕ ಜಾತ್ರೋತ್ಸವ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ನಗರ ಸಮಿತಿಯ ಅಧ್ಯಕ್ಷ ಸತೀಶ್ ಕಾಶಿಪಟ್ಣ ಅವರಿಗೆ ಸನ್ಮಾನ

Suddi Udaya

ವೇಣೂರು: ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲಾ ಕಾಲೇಜಿನಲ್ಲಿ ಅಂಬೇಡ್ಕರ್ ಜಯಂತಿ

Suddi Udaya

ಉಜಿರೆ ವಾಣಿಜ್ಯ ಮತ್ತು ಕೈಗಾರಿಕೋದ್ಯಮಿಗಳ ಸಂಘದ ವತಿಯಿಂದ ಕಲ್ಮಂಜ ಸ.ಹಿ.ಪ್ರಾ. ಶಾಲೆ ಪೈಂಟಿಂಗ್, ಕಾಮಗಾರಿ ವೀಕ್ಷಣೆ

Suddi Udaya

ಕುಕ್ಕೇಡಿ-ನಿಟ್ಟಡೆ ಕೋಟಿ ಚೆನ್ನಯ ಸೇವಾ ಸಂಘದ ವತಿಯಿಂದ ಉಚಿತ ಪುಸ್ತಕ ವಿತರಣೆ

Suddi Udaya

ಬೆಳ್ತಂಗಡಿ: ಪಂಚಾಯತ್ ರಾಜ್ ಇಲಾಖೆಯ ನಿವೃತ್ತ ಇಂಜಿನಿಯರ್ ತಮ್ಮನ ಗೌಡ ಪಾಟೀಲ್ ಅವರಿಗೆ ಸನ್ಮಾನ

Suddi Udaya

ದ.ಕ. ಜಿಲ್ಲೆಯಲ್ಲಿ ಕೆಂಪುಕಲ್ಲು, ಮರಳಿನ ಅಭಾವಕ್ಕೆ ಕಾಂಗ್ರೆಸ್ ಸರ್ಕಾರದ ದಿವ್ಯ ನಿರ್ಲಕ್ಷ್ಯವೇ ನೇರ ಕಾರಣ: ಸಂಸದ ಕ್ಯಾ. ಚೌಟ ಆರೋಪ

Suddi Udaya
error: Content is protected !!