September 6, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಸಮಸ್ಯೆ

ನಾವೂರು: ತೋಟದ ಮನೆಗೆ ಸೋಲಾರ್ ಸರ್ಕ್ಯೂಟ್‌ನಿಂದ ಬೆಂಕಿ ತಗುಲಿ ಅಪಾರ ನಷ್ಟ

ನಾವೂರು: ತೋಟದ ಮನೆಗೆ ಸೋಲಾರ್ ಸರ್ಕ್ಯೂಟ್‌ನಿಂದ ಬೆಂಕಿ ತಗುಲಿ ಸುಮಾರು ರೂ.1 ಲಕ್ಷಕ್ಕೂ ಹೆಚ್ಚು ನಷ್ಟ ಸಂಭವಿಸಿದ ಘಟನೆ ನಾವೂರು ಗ್ರಾಮದಲ್ಲಿ ಮಾ.7ರಂದು ನಡೆದಿದೆ.

ನಾವೂರು ಗ್ರಾಮದ ನಿಂರ್ದಿ ಪುಣ್ಕೆತ್ತಾರು ಮಹೇಂದ್ರ ಎಂ. ರಾವ್ ಎಂಬವರ ತೋಟದ ಮನೆಗೆ ಸೋಲಾರ್‌ ಸರ್ಕ್ಯೂಟ್‌ನಿಂದ ಆಕಸ್ಮಿಕವಾಗಿ ಬೆಂಕಿ ತಗುಲಿ ಲ್ಯಾಪ್‌ಟಾಪ್‌, ಮಿಕ್ಸಿ, ಪುಸ್ತಕ, ಬಟ್ಟೆ ಪಾತ್ರೆಗಳು ಮತ್ತು ಮೆಷಿನ್‌ ವಸ್ತುಗಳು ಸುಟ್ಟು ಅಪಾರ ನಷ್ಟ ಸಂಭವಿಸಿದೆ.

Related posts

ಜಿಲ್ಲಾ ಮಟ್ಟದ ವಾಲಿಬಾಲ್ ಪಂದ್ಯಾಟ: ಸತತ 15 ನೇ ಬಾರಿಗೆ ಪ್ರಥಮ ಸ್ಥಾನ ಪಡೆದ ಬಂದಾರು ಸ.ಉ. ಹಿ. ಪ್ರಾ. ಶಾಲಾ ವಿದ್ಯಾರ್ಥಿಗಳ ತಂಡ

Suddi Udaya

ಅ.20: ಬಳಂಜದಲ್ಲಿ ದೀಪಾವಳಿ ಪ್ರಯುಕ್ತ 2ನೇ ವರ್ಷದ ದೋಸೆ ಹಬ್ಬ ಹಾಗೂ ಲೂಡೋ ಟೂರ್ನಮೆಂಟ್

Suddi Udaya

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಕಾಯ೯ಕತ೯ರ ಸಭೆ

Suddi Udaya

ಬೆನಕ  ಹೆಲ್ತ್ ಸೆಂಟರ್ ನ ಔಷಧಾಲಯ ಸ್ಥಳಾಂತರಗೊಂಡು ಉದ್ಘಾಟನೆ

Suddi Udaya

93 ವರ್ಷ ಪ್ರಾಯದ ವಿಶ್ರಾಂತ ಮುಖ್ಯ ಶಿಕ್ಷಕ ನಾರಾಯಣ ಪ್ರಭುರವರಿಗೆ ಗೌರವಾರ್ಪಣೆ

Suddi Udaya

ಬೆಳ್ತಂಗಡಿ : ಉಚಿತ ಆರೋಗ್ಯ ತಪಾಸಣಾ ಶಿಬಿರ

Suddi Udaya
error: Content is protected !!